Mysore
26
broken clouds

Social Media

ಮಂಗಳವಾರ, 16 ಜೂನ್ 2026
Light
Dark

lloksabha election 2024

Homelloksabha election 2024

ಮೈಸೂರು: ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಭಾಗಿಯಾಗುವ ಪ್ರತಿಯೊಬ್ಬ ಅಧಿಕಾರಿ ಹಾಗೂ ಸಿಬ್ಬಂದಿಗಳು ಮಾದರಿ ನೀತಿ ಸಂಹಿತೆ ಪಾಲನೆಯ ಬಗ್ಗೆ ನಿಗಾ ವಹಿಸಬೇಕು ಎಂದು ಜಿಲ್ಲಾಧಿಕಾರಿ ಡಾ.ಕೆ.ವಿ.ರಾಜೇಂದ್ರ ತಿಳಿಸಿದರು. ಇಂದು ಜಿಲ್ಲಾ ಪಂಚಾಯತ್ ದೇವರಾಜು ಅರಸ್ ಸಭಾಂಗಣದಲ್ಲಿ ಲೋಕಸಭಾ ಸಾರ್ವತ್ರಿಕ ಚುನಾವಣೆ -2024 …

ಈ ಬಾರಿ ಮಂಡ್ಯ ಕ್ಷೇತ್ರದಲ್ಲಿ ಎನ್‌ಡಿಎ ಮೈತ್ರಿಕೂಟದಿಂದ ಯಾವ ಅಭ್ಯರ್ಥಿ ಕಣಕ್ಕಿಳಿಯಲಿದ್ದಾರೆ ಎಂಬ ಕುತೂಹಲ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಕಳೆದ ಬಾರಿ ಜೆಡಿಎಸ್‌ ಅಭ್ಯರ್ಥಿಯಾಗಿ ಕಣಕ್ಕಿಳಿದು ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಶ್‌ ವಿರುದ್ಧ ಸೋಲನುಭವಿಸಿದ್ದ ನಿಖಿಲ್‌ ಕುಮಾರಸ್ವಾಮಿ ಹೆಸರೂ ಸಹ ಈ …

ಮಂಡ್ಯ: ಮಂಡ್ಯ ಸಂಸದೆ ಸುಮಲತಾ ಅಂಬರೀಶ್ ಅವರು ಮಂಡ್ಯ ಲೋಕಸಭಾ ಕ್ಷೇತ್ರದ ಟಿಕೆಟ್‌ಗಾಗಿ ಪ್ರಧಾನ ಮಂತ್ರಿ ನರೇಂದ್ರ ಮೋದಿ ಮತ್ತು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾರನ್ನು ಭೇಟಿಯಾಗಿ ಮನವಿ ಮಾಡಿದ್ದು ಅವರು ಬಿಜೆಪಿ ಅಭ್ಯರ್ಥಿ ಆಗಬಯಸಿದ್ದಾರೆ ಅನ್ನೋದು ಸ್ಪಷ್ಟವಾಗುತ್ತದೆ, ಇನ್ನು …

ನವದೆಹಲಿ: ಲೋಕಸಭೆ ಚುನಾವಣೆ ಸಮೀಪಿಸುತ್ತಿದ್ದು, ಇದರ ಕುರಿತಾದ ಚರ್ಚೆಗಳು ಜೋರಾಗಿವೆ. ಯಾವ ಪಕ್ಷ ಎಷ್ಟು ಸ್ಥಾನಗಳಲ್ಲಿ ಗೆಲ್ಲಲಿವೆ ಎಂಬ ಊಹೆಗಳು ನಡೆಯುತ್ತಿರುವಾಗಲೇ ಕೇಂದ್ರ ಗೃಹ ಸಚಿವ ಅಮಿತ್‌ ಶಾ ಎನ್‌ಡಿಎ ಮೈತ್ರಿಕೂಟ 400ಕ್ಕೂ ಹೆಚ್ಚಿನ ಕ್ಷೇತ್ರಗಳಲ್ಲಿ ಗೆಲ್ಲಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ. …

ಲೋಕಸಭೆ ಚುನಾವಣೆ ಸಮೀಪಿಸುತ್ತಿದ್ದು, ಚುನಾವಣೆಗೆ ಸಂಬಂಧಿಸಿದ ಚರ್ಚೆಗಳು ಹಾಗೂ ಚಟುವಟಿಕೆಗಳು ಗರಿಗೆದರಿವೆ. ಅತ್ತ ಚುನಾವಣಾ ಆಯೋಗ ದೇಶದಲ್ಲಿ ಇರುವ ಒಟ್ಟು ಅರ್ಹ ಮತದಾರರ ಸಂಖ್ಯೆ ಎಷ್ಟು ಎಂಬ ಅಂಕಿಅಂಶವನ್ನು ಹಂಚಿಕೊಂಡಿದೆ. ಈ ಬಾರಿಯ ಲೋಕಸಭೆ ಚುನಾವಣೆಯಲ್ಲಿ ದೇಶದ 96.88 ಕೋಟಿ ಮತದಾರರು …

ಮೈಸೂರು: ಮುಂಬರುವ ಲೋಕಸಭಾ ಚುನಾವಣೆಗೆ ನಾನು ಅಭ್ಯರ್ಥಿಯಲ್ಲ, ಸ್ಪರ್ಧಿಸುವುದು ಇಲ್ಲ. ಯಾವುದೇ ಅಭ್ಯರ್ಥಿಯಾದರೂ ಸಹಾ ಅವರ ಪರವಾಗಿ ಕೆಲಸ ಮಾಡುತ್ತೇನೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಡಾ. ಎಚ್.ಸಿ. ಮಹದೇವಪ್ಪ ಸ್ಪಷ್ಟನೆ ನೀಡಿದ್ದಾರೆ. ನಗರದಲ್ಲಿಂದು ಮಾಧ್ಯಮಗಳೊಂದಿಗೆ ಮಾತಾಡಿದ ಅವರು, ಲೋಕಸಭಾ ಚುನಾವಣೆಗೆ …

ನವದೆಹಲಿ: ಬಿಜೆಪಿಯು ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ದಕ್ಷಿಣ ಭಾರತದಲ್ಲಿ ತನ್ನ ಅಸ್ತಿತ್ವವನ್ನು ಬಲಪಡಿಸುವತ್ತ ಗಮನಹರಿಸುತ್ತಿದ್ದು, ಇದರ ಉದ್ದೇಶವಾಗಿ ತಮಿಳುನಾಡಿನಲ್ಲಿ ಮಾಜಿ ಸಂಸದರು, ಮಾಜಿ ಶಾಸಕರು ಸೇರಿದಂತೆ ವಿವಿಧ ಪಕ್ಷಗಳ 15 ಮುಖಂಡರನ್ನು ಇಂದು ( ಫೆಬ್ರವರಿ 7 ) ಪಕ್ಷಕ್ಕೆ ಸೇರ್ಪಡೆ …

ಪಾಂಡವಪುರ: ಮೊದಲು ನಾವು ನೆಂಟಸ್ಥಿಕೆಯನ್ನು ಬಿಡಬೇಕು. ಮೊದಲು ಪಕ್ಷಬೇಕು, ಅದಕ್ಕೂ ಮೊದಲು ದೇಶ ಬೇಕು ಎನ್ನಬೇಕು. ಇದಕ್ಕೆ ನಮ್ಮೆಲ್ಲರ ಮನಸ್ಥಿತಿ ಒಂದೇ ಆಗಿರಬೇಕು. ಚುನಾವಣೆ ಸಮಯದಲ್ಲಿ ಮಂಡ್ಯದಲ್ಲಿ ಪಕ್ಷವನ್ನು ಗಟ್ಟಿಗೊಳಿಸಬೇಕು ಎಂದು ಮಾಜಿ ಶಾಸಕ ಪ್ರೀತಂ ಗೌಡ ಕಾರ್ಯಕರ್ತರಿಗೆ ಕರೆ ನೀಡಿದರು. …

ಕೋಲ್ಕತಾ: ಮುಂಬರುವ ಲೋಕಸಭೆಯಲ್ಲಿ ಕಾಂಗ್ರೆಸ್ ಪಕ್ಷ "40 ಸ್ಥಾನಗಳನ್ನು" ಪಡೆಯುವುದು ಅನುಮಾನ ಎಂದು ಟಿಎಂಸಿ ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಹೇಳಿದ್ದಾರೆ. ಕಾಂಗ್ರೆಸ್ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು, ಹಿಂದಿ ಹೃದಯಭಾಗದ ರಾಜ್ಯಗಳಲ್ಲಿ ಭಾರತೀಯ …

ಗಂಗಾವತಿ: ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಯ ಜೊತೆಗೆ ತಮ್ಮ ಕಲ್ಯಾಣ ರಾಜ್ಯ ಪ್ರಗತಿ ಪಕ್ಷ (ಕೆಆರ್‌ಪಿಪಿ) ಪಕ್ಷವು ಹೊಂದಾಣಿಕೆ ಮಾಡಿಕೊಳ್ಳಲು ಸಿದ್ಧವಿದೆ ಎಂದು ಕೆಆರ್‌ಪಿಪಿ ಸಂಸ್ಥಾಪಕ ಗಾಲಿ ಜನಾರ್ದನ ರೆಡ್ಡಿ ಹೇಳಿದ್ದಾರೆ. ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಅವರ ಘರ್ ವಾಪ್ಸಿ …

Stay Connected​
error: Content is protected !!