Mysore
22
broken clouds
Light
Dark

lloksabha election 2024

Homelloksabha election 2024

ನವದೆಹಲಿ: ದೆಹಲಿಯಲ್ಲಿನ ನಮ್ಮ ಎಎಪಿ (ಆಮ್‌ಆದ್ಮಿ ಪಾರ್ಟಿ) ಸರ್ಕಾರವನ್ನು ಉರುಳಿಸಲು ಬಿಜೆಪಿ ಪ್ರಯತ್ನ ನಡೆಸುತ್ತಿದ್ದು, ಎಎಪಿಯ 7 ಮಂದಿ ಶಾಸಕರಿಗೆ 25 ಕೋಟಿ ರೂ ಹಣದ ಆಮಿಷ ಒಡ್ಡಲಾಗಿದೆ ಎಂದು ಎಎಪಿ ಮುಖ್ಯಸ್ಥ ಹಾಗೂ ದೆಹಲಿ ಮುಖ್ಯಮಂತ್ರಿ ಅರವಿಂದ್ರ ಕೇಜ್ರಿವಾಲ್‌ ಗಂಭೀರ …

ಮಡಿಕೇರಿ: ಕಾಗ್ರೆಸ್‌ ಪಕ್ಷದಲ್ಲಿ ಮಾಜಿ ಸಿಎಂ ಜಗದೀಶ್‌ ಶೆಟ್ಟರ್‌ ಅವರಿಗೆ ಯಾವುದೇ ಅನ್ಯಾಯ ಆಗಿಲ್ಲ. ಅವಮಾನವೂ ಕೂಡಾ ಆಗಿಲ್ಲ. ಅವರನ್ನು ನಾವು ಗೌರವಯುತವಾಗಿ ನಡೆಸಿಕೊಂಡಿದ್ದೇವೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಮಾಜಿ ಸಿಎಂ ಎಂದು ನಾವು ಅವರಿಗೆ ಟಿಕೆಟ್‌ ನೀಡಿದೆವು. ವಿಧಾನ …

ಉತ್ತರ ಪ್ರದೇಶ: ಮುಂಬರಲಿರುವ ಲೋಕಸಭಾ ಚುನಾವಣೆಯಲ್ಲಿ ಯಾವ ಪಕ್ಷದೊಂದಿಗೂ ಮೈತ್ರಿ ಮಾಡಿಕೊಳ್ಳದೇ ಬಿಎಸ್​ಪಿ ಏಕಾಂಗಿಯಾಗಿ ಸ್ಪರ್ಧೆ ಮಾಡಲಿದೆ ಎಂದು ಬಿಎಸ್​ಪಿ ವರಿಷ್ಠೆ ಮಾಯಾವತಿ ಸ್ಪಷ್ಟನೆ ನೀಡಿದ್ದಾರೆ. ಲಕ್ನೋದಲ್ಲಿಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಬೆಹೆನ್‌ ಮಾಯಾವತಿ, ಲೋಕಸಭಾ ಚುನಾವಣೆಯಲ್ಲಿ ಯಾರೊಂದಿಗೂ ಮೈತ್ರಿ ಮಾಡಿಕೊಳ್ಳುವುದಿಲ್ಲ, ಸ್ವತಂತ್ರವಾಗಿಯೇ …

ಬೆಂಗಳೂರು: ರಾಜ್ಯದಲ್ಲಿ ಈ ಬಾರಿ ಪ್ರಧಾನಿ ಮೋದಿಯವರ ನೇತೃತ್ವದಲ್ಲಿ ನಾವು ನಿರೀಕ್ಷೆಗಿಂತ ಹೆಚ್ಚು ಸ್ಥಾನಗಳನ್ನು ಗೆಲ್ಲುತ್ತೇವೆ, ಲೋಕಸಭಾ ಚುನಾವಣೆಯಲ್ಲಿ ಜನಾದೇಶ ನಮ್ಮ ಪರವಾಗಿದೆ. ಕರ್ನಾಟಕದಲ್ಲಿ ಕಾಂಗ್ರೆಸ್‌ ಅಂತ್ಯ ಕಾಣಲಿದೆ ಎಂದು ಮಾಜಿ ಪ್ರಧಾನಿ ಎಚ್‌.ಡಿ ದೇವೇಗೌಡ ಹೇಳಿದ್ದಾರೆ. ನಗರದಲ್ಲಿಂದು ಪತ್ರಿಕಾಗೋಷ್ಠಿ ಉದ್ದೇಶಿಸಿ …

ನವದೆಹಲಿ: ಬಿಜೆಪಿ ಸರ್ಕಾರ ತನ್ನ ೧೦ ವರ್ಷಗಳ ಆಡಳಿತಾವಧಿಯಲ್ಲಿನ ವೈಫಲ್ಯಗಳನ್ನು ಮುಚ್ಚಿಹಾಕಲು ಭಾವನಾತ್ಮ ವಿಷಯಗಳನ್ನು ಎಳೆಯುತ್ತಿದೆ. ಮಾಧ್ಯಮಗಳಲ್ಲಿ ಆಂತರಿಕ ವಿಷಯಗಳನ್ನು ಚರ್ಚಿಸಿದೇ, ಭಿನ್ನಾಭಿಪ್ರಾಯಗಳನ್ನು ಬದಿಗಿಟ್ಟು, ಪಕ್ಷದ ಗೆಲುವಿಗಾಗಿ ಎಲ್ಲಾ ನಾಯಕರು ಒಂದು ತಂಡವಾಗಿ ಕೆಲಸ ಮಾಡಿ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ …

ದಾವಣಗೆರೆ: ಧರ್ಮದ ಹಿಂದೆ ಹೋದರೆ ನಮ್ಮ ದೇಶ ಅಭಿವೃದ್ಧಿ ಕಾಣುವುದಿಲ್ಲ. ನಮ್ಮ ದೇಶವನ್ನು ಹಿಂದೂ ರಾಷ್ಟ್ರ ಮಾಡಲು ಹೊರಟಿದ್ದು, ಧರ್ಮದ ಹೆಸರಿನಲ್ಲಿ ಹೋದರೆ ಪಾಕಿಸ್ತಾನ, ಅಫ್ಘಾನಿಸ್ತಾನ ದೇಶಗಳಂತೆ ಭಾರತವು ದಿವಾಳಿ ಆಗುತ್ತದೆ ಎಂದು ಮಾಜಿ ಶಾಸಕ ಯತೀಂದ್ರ ಸಿದ್ದರಾಮಯ್ಯ ಹೇಳಿಕೆ ನೀಡಿದ್ದಾರೆ. …

ವಿಜಯಪುರ: ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಅವರು ರಾಜ್ಯ ಘಟಕದ ಬಿಜೆಪಿ ಪದಾಧಿಕಾರಿಗಳ ಪಟ್ಟಿ ಬಿಡುಗಡೆ ಮಾಡಿದ್ದು, ಈ ಬಗ್ಗೆ ಬಿಜೆಪಿ ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌ ಆಕ್ರೋಶ ವ್ಯಕ್ತಪಡಿಸಿದ್ದಾರೆ. ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಿಜಯೇಂದ್ರ ತಮಗೆ ಬೇಕಾದ ಪದಾಧಿಕಾರಿಗಳನ್ನು …

ಮಂಡ್ಯ: ಮುಂಬರುವ 2024ರ ಲೋಕಸಭೆ ಚುನಾವಣೆಯಲ್ಲಿ ಮಂಡ್ಯದಿಂದಲೇ ಸ್ಪರ್ಧೆ ಮಾಡುವುದು ಖಚಿತ. ಮಂಡ್ಯ ಕ್ಷೇತ್ರ ಬಿಟ್ಟು ಎಲ್ಲಿಯೂ ಹೋಗುವುದಿಲ್ಲ ಎಂದು ಶನಿವಾರ ಸಂಸದೆ ಸುಮಲತಾ ಅಂಬರೀಶ್‌ ಹೇಳಿದರು. ಮದ್ದೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಅವರು ಮುಂಬರುವ ಲೋಕಸಭಾ ಚುನಾವಣೆಯಲ್ಲಿಯೂ ಸ್ಪರ್ಧೆ ಮಾಡುತ್ತೇನೆ. …

ಹಾಸನ : ೨೦೨೪ ರ ಲೋಕಸಭಾ ಚುನಾವಣೆಯಲ್ಲಿ ರಾಜ್ಯದಲ್ಲಿ ಬಿಜೆಪಿ ಎಲ್ಲಾ ೨೮ ಸ್ಥಾನಗಳನ್ನು ಗೆದ್ದರೇ ಅದರ ಕ್ರೆಡಿಟ್‌ ನೇರವಾಗಿ ನರೇಂದ್ರ ಮೋದಿ ಅವರಿಗೆ ಸಲ್ಲುತ್ತದೆ ವಿನಃ ಬೇರಾವ ನಾಯಕರಿಗೆ ಅಲ್ಲ ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌ ಗುಡುಗಿದ್ದಾರೆ. …

ಮುಂದಿನ ವರ್ಷ ನಡೆಯಲಿರುವ ಲೋಕಸಭೆ ಚುನಾವಣೆ ಕುರಿತ ಚಟುವಟಿಕೆಗಳು ಈಗಾಗಲೇ ಆರಂಭವಾಗಿವೆ. ಈ ಬಾರಿ ಜೆಡಿಎಸ್‌ ಎನ್‌ಡಿಎ ಮೈತ್ರಿಕೂಟದ ಜತೆ ಕೈಜೋಡಿಸಿದ್ದು ಸೀಟು ಹಂಚಿಕೊಳ್ಳಲಿದೆ. ಇನ್ನು ಜೆಡಿಎಸ್‌ ಪರ ಈ ಬಾರಿ ಯಾವ ಅಭ್ಯರ್ಥಿಗಳು ಕಣಕ್ಕಿಳಿಯಲಿದ್ದಾರೆ ಎಂಬ ಚರ್ಚೆಗಳೂ ಸಹ ಆರಂಭಗೊಂಡಿವೆ. …