ನವದೆಹಲಿ: ಅಯೋಧ್ಯೆಯ ರಾಮಮಂದಿರಕ್ಕೆ ಭಕ್ತರು ನೀಡಿದ ದೇಣಿಗೆಯ ದುರುಪಯೋಗ ಆರೋಪಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಮಹತ್ವದ ಬೆಳವಣಿಗೆಯಾಗಿದೆ. ಪ್ರಕರಣದಲ್ಲಿ ಆರೋಪಪಟ್ಟಿ ಸಲ್ಲಿಕೆಯಾಗಿರುವ ಹಿನ್ನೆಲೆಯಲ್ಲಿ, ಸಂಬಂಧಿತ ಸ್ಥಳೀಯ ನ್ಯಾಯಾಲಯವು ಕಾನೂನಿನ ಪ್ರಕಾರ ವಿಚಾರಣೆ ಮುಂದುವರಿಸಬೇಕು ಎಂದು ಸುಪ್ರೀಂ ಕೋರ್ಟ್ ಸೂಚಿಸಿದೆ. ದೇಣಿಗೆ ದುರುಪಯೋಗದ ಆರೋಪಗಳ …

