local court

ರಾಮಮಂದಿರ ದೇಣಿಗೆ ದುರುಪಯೋಗ ಆರೋಪ: ಸ್ಥಳೀಯ ನ್ಯಾಯಾಲಯದಲ್ಲಿ ವಿಚಾರಣೆ ಮುಂದುವರಿಸಲು ಸುಪ್ರೀಂ ಸೂಚನೆ

ನವದೆಹಲಿ: ಅಯೋಧ್ಯೆಯ ರಾಮಮಂದಿರಕ್ಕೆ ಭಕ್ತರು ನೀಡಿದ ದೇಣಿಗೆಯ ದುರುಪಯೋಗ ಆರೋಪಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಮಹತ್ವದ ಬೆಳವಣಿಗೆಯಾಗಿದೆ. ಪ್ರಕರಣದಲ್ಲಿ ಆರೋಪಪಟ್ಟಿ ಸಲ್ಲಿಕೆಯಾಗಿರುವ ಹಿನ್ನೆಲೆಯಲ್ಲಿ, ಸಂಬಂಧಿತ ಸ್ಥಳೀಯ ನ್ಯಾಯಾಲಯವು ಕಾನೂನಿನ…

3 hours ago