ಮೆಟ್ಟಿಲುಗಳನ್ನು ಹತ್ತಿ ಓಡಾಡಿ, ಇಳಿದು ತೋಟಕ್ಕೆ ತೆರಳಿದ ಚಿರತೆ ; ಸ್ಥಳೀಯರಲ್ಲಿ ಆತಂಕ ಎಚ್.ಡಿ.ಕೋಟೆ : ಕಾಡಂಚಿನ ಗ್ರಾಮಗಳಲ್ಲಿ ಕಾಣಿಸಿಕೊಳ್ಳುತ್ತಿದ್ದ ಚಿರತೆಗಳು ಈಗ ಪಟ್ಟಣ ಸಮೀಪವೇ ಕಾಣಿಸಿಕೊಳ್ಳುತ್ತಿರುವುದು…