Mysore
20
overcast clouds
Light
Dark

lokasabaha elections 2024

Homelokasabaha elections 2024

ಮಂಡ್ಯ:  ಮಂಡ್ಯ ಕ್ಷೇತ್ರ ಗೆದ್ದು ಬೀಗುತ್ತಿರುವ ಮಾಜಿ ಸಿಎಂ ಎಚ್‌ಡಿ ಕುಮಾರಸ್ವಾಮಿ ಅವರು ಹಾಸನ ಜೆಡಿಎಸ್‌ ಸೋಲಿಗೆ ಬೇಸರ ವ್ಯಕ್ತಪಡಿಸಿದ್ದಾರೆ. ಈ ಕುರಿತು ಮಾಧ್ಯಮದವರೊಂದಿಗೆ ಮಾತನಾಡಿದ ಎಚ್.ಡಿ ಕುಮಾರಸ್ವಾಮಿ ಅವರು, ಹಾಸನದ ಸೋಲು ಬಹಳ ಆಘಾತ ತಂದಿದೆ. ಹಾಸನದಲ್ಲಿ ಈ ಫಲಿತಾಂಶ …

ಮೈಸೂರು: ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಮತದಾನ ಮುಗಿದಿದ್ದು, ವಿದ್ಯುನ್ಮಾನ ಮತಯಂತ್ರಗಳು ಸ್ಟ್ರಾಂಗ್ ರೂಂನಲ್ಲಿ ಭದ್ರವಾಗಿ ಸೇರಿವೆ. ಎಣಿಕಾ ಕೇಂದ್ರಕ್ಕೆ ಕಣ್ಗಾವಲು ಇರಿಸಲಾಗಿದೆ. ನಗರದ ಪಡುವಾರಹಳ್ಳಿಯಲ್ಲಿರುವ ಮಹಾರಾಣಿ ವಾಣಿಜ್ಯ ಮತ್ತು ನಿರ್ವಹಣಾ ಕಾಲೇಜಿನಲ್ಲಿ ತೆರೆದಿರುವ ಎಣಿಕಾ ಕೇಂದ್ರದಲ್ಲಿ ಮೈಸೂರು-ಕೊಡಗು ಲೋಕಸಭಾ ಕ್ಷೇತ್ರಕ್ಕೆ ಸೇರಿದ …

ಮೈಸೂರು :  ಮೈಸೂರು ಕೊಡುಗು ಲೋಕಸಭಾ ಚುನಾವಣೆ ಶಾಂತಿಯುತವಾಗಿ ನಡೆದಿದ್ದು ಮೈಸೂರಿನ ಪಡುವಾರಹಳ್ಳಿ ಯಲ್ಲಿರುವ ಮಹಾರಾಣಿ ನಿರ್ವಹಣಾ ಕಾಲೇಜಿಗೆ ಚುನಾವಣಾ ಸಿಬ್ಬಂದಿ ಇವಿಎಂ, ವಿವಿ ಪ್ಯಾಟ್‌ಗಳನ್ನ ಸೀಲ್ ಮಾಡಿ ಸ್ಟ್ರಾಂಗ್ ರೂಂಗಳಿಗೆ ರವಾನೆ ಮಾಡಿದ್ದಾರೆ. ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿಗಳಾದ ಡಾ ಕೆ.ವಿ.ರಾಜೇಂದ್ರ …

ಅಪಾಯದಲ್ಲಿರುವ ಸಂವಿಧಾನವನ್ನು ರಕ್ಷಿಸಬೇಕು: ಪ್ರಜಾಪ್ರಭುತ್ವ ಉಳಿಸಬೇಕು ಬೀದರ್, ಆಳಂದ: ಬಿಜೆಪಿ ಆಡಳಿತದ ಅವಧಿಯಲ್ಲಿ ಸಂವಿಧಾನ ಅಪಾಯದಲ್ಲಿದ್ದು ಅದನ್ನು ರಕ್ಷಣೆ ಮಾಡಬೇಕಿದೆ. ಪ್ರಜಾಪ್ರಭುತ್ವದ ಉಳಿವಿಗಾಗಿ ಎಲ್ಲರೂ ಚಿಂತನೆ ನಡೆಸಬೇಕು. ದೇಶದ ಭವಿಷ್ಯ ರೂಪಿಸಲು ಇದು ಬಹಳ ಮುಖ್ಯ. ಜನತೆ ವಿಚಾರ ಮಾಡಿ ಯಾವ …

ಬೆಂಗಳೂರು : ದಯಮಾಡಿ ಯಾರು ನಮ್ಮ ಸಮಾಜದ ಹೆಸರನ್ನು ಉಪಯೋಗ ಮಾಡಿಕೊಳ್ಳಲೇ ಬೇಡಿ ಎಂದು ಹಿರಿಯ ರಾಜಕಾರಣಿ ಸಿ.ಎಂ.ಇಬ್ರಾಹಿಂ ಹೇಳಿದ್ದಾರೆ. ನಗರದ ತಮ್ಮ ನಿವಾಸದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಯಾವುದೇ ರಾಜಕೀಯ ಪಕ್ಷಗಳು ಅಲ್ಪಸಂಖ್ಯಾತ ಹಾಗೂ ಹಿಂದುಳಿದವರ್ಗಗಳ ಹೆಸರನ್ನು ಉಪಯೋಗಿಸಿಕೊಳ್ಳಬೇಡಿ ನಮ್ಮ …

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಅವರಿಗೆ ಹಿಟ್ಲರ್, ಮುಸೋಲಿನಿ ಎಂದು ಟೀಕಿಸಿದ ಸಿಎಂ ಸಿದ್ದರಾಮಯ್ಯ ವಿರುದ್ಧ ಚುನಾವಣಾ ಆಯೋಗಕ್ಕೆ ಬಿಜೆಪಿ ನಿಯೋಗ ದೂರು ಸಲ್ಲಿಸಿದೆ. ಶೇಷಾದ್ರಿಪುರ ರಸ್ತೆಯಲ್ಲಿರುವ ಚುನಾವಣಾ ಆಯೋಗಕ್ಕೆ ಶನಿವಾರ ಸಂಜೆ ಶಾಸಕ ಸುರೇಶ್ ಕುಮಾರ್, ಬಿಜೆಪಿ ರಾಜ್ಯ ಕಾರ್ಯಕಾರಿಣಿ …