Mysore
19
broken clouds

Social Media

ಶನಿವಾರ, 06 ಡಿಸೆಂಬರ್ 2025
Light
Dark

lokasabha

Homelokasabha
rajnath singh

ನವದೆಹಲಿ: ಸಂಸತ್‌ ಮುಂಗಾರು ಅಧಿವೇಶನದಲ್ಲಿ ಇಂದು ರಕ್ಷಣಾ ಸಚಿವ ರಾಜನಾಥ್‌ ಸಿಂಗ್‌ ಆಪರೇಷನ್‌ ಸಿಂಧೂರ್‌ ಬಗ್ಗೆ ಮಾಹಿತಿ ನೀಡಿದ್ದಾರೆ. ನಾವು ಪಾಕ್‌ ಹಾಗೂ ಪಾಕ್‌ ಆಕ್ರಮಿತ ಕಾಶ್ಮೀರದ ಉಗ್ರರ ನೆಲೆಗಳನ್ನು ಧ್ವಂಸಗೊಳಿಸಿದ್ದು, 100ಕ್ಕೂ ಹೆಚ್ಚು ಉಗ್ರರನ್ನು ಹೊಡೆದುರುಳಿಸಿದ್ದೇವೆ. ಕೇವಲ 22 ನಿಮಿಷಗಳಲ್ಲಿ …

ಓದುಗರ ಪತ್ರ

ಸಂಸತ್ತಿನ ಮುಂಗಾರು ಅಧಿವೇಶನ ಆರಂಭವಾಗಿ ಮೂರು ನಾಲ್ಕು ದಿನಗಳೇ ಕಳೆದರೂ ಲೋಕಸಭೆ ಮತ್ತು ರಾಜ್ಯಸಭೆಯಲ್ಲಿ ಹಿತಕರ ಚರ್ಚೆ ನಡೆಯದೇ ಗದ್ದಲದ ವಾತಾವರಣ ಉಂಟಾಗುತ್ತಿದೆ. ಕಲಾಪ ಆರಂಭ ವಾಗುತ್ತಿದ್ದಂತೆ ವಿರೋಧ ಪಕ್ಷದವರು ಆಪರೇಷನ್ ಸಿಂಧೂರ, ಬಿಹಾರ ರಾಜ್ಯದ ಮತದಾರರ ಪಟ್ಟಿ ಪರಿಶೀಲನೆ ನಿರ್ಧಾರ …

ನವದೆಹಲಿ: ವಿರೋಧ ಪಕ್ಷಗಳ ಸದಸ್ಯರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ಇಂದು ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್‌ ಆದಾಯ ತೆರಿಗೆ ಮಸೂದೆ ಮಂಡನೆ ಮಾಡಿದ್ದಾರೆ. ಈ ಬಾರಿಯ ಬಜೆಟ್‌ನಲ್ಲಿ 622 ಪುಟಗಳಿರುವ ಆದಾಯ ತೆರಿಗೆ ಮಸೂದೆ 2025 ಅನ್ನು ಮಂಡಿಸಲು ಕೇಂದ್ರ ಸಂಪುಟ …

ನವದೆಹಲಿ: ಲೋಕಸಭಾ ಚುನಾವಣೆ ವೇಳೆ ಬಿಜೆಪಿ ತನ್ನ ಪ್ರಣಾಳಿಕೆಯಲ್ಲಿ ಘೋಷಣೆ ಮಾಡಿದ್ದ "ಒಂದು ದೇಶ ಒಂದು ಚುನಾವಣೆʼ ಮಸೂದೆ"ಯನ್ನು ಇಂದು ಲೋಕಸಭೆಯಲ್ಲಿ ಮಂಡಿಸಲಾಯಿತು. ಲೋಕಸಭೆ ಕಲಾಪದಲ್ಲಿಂದು ಕೇಂದ್ರ ಕಾನೂನು ಸಚಿವ ಅರ್ಜುನ್‌ ರಾಮ್‌ ಮೇಘವಾಲ್‌ ಅವರು, ಸಂವಿಧಾನ(121ನೇ ತಿದ್ದುಪಡಿ) ಮಸೂದೆ, ಮತ್ತು …

ನವದೆಹಲಿ: ಲೋಕಸಭೆ ಮತ್ತು ರಾಜ್ಯ ವಿಧಾನಸಭೆಗಳಿಗೆ ಏಕಕಾಲದಲ್ಲಿ ಚುನಾವಣೆ ನಡೆಸಲು ಅವಕಾಶ ಕಲ್ಪಿಸುವ ಒಂದು ರಾಷ್ಟ್ರ, ಒಂದು ಚುನಾವಣೆ ವಿಧೇಯಕವನ್ನು ಇಂದು ಲೋಕಸಭೆಯಲ್ಲಿ ಮಂಡಿಸಲು ಕೇಂದ್ರ ಸರ್ಕಾರ ನಿರ್ಧಾರ ಮಾಡಿದೆ. ಈ ಹಿನ್ನೆಲೆಯಲ್ಲಿ ಉಭಯ ಸದನದಲ್ಲಿ ಕಡ್ಡಾಯ ಹಾಜರಾತಿಗೆ ತನ್ನ ಸಂಸದರಿಗೆ …

ನವದೆಹಲಿ: ಕೇಂದ್ರ ಕಾನೂನು ಮತ್ತು ನ್ಯಾಯಾಂಗ ಸಚಿವ ಅರ್ಜುನ್‌ ರಾಮ್‌ ಮೇಘವಾಲ್‌ ಅವರು ಇದೇ ಡಿಸೆಂಬರ್.‌16ರಂದು ಒಂದು ದೇಶ, ಒಂದು ಚುನಾವಣೆ ಮಸೂದೆ ಮಂಡಿಸಲಿದ್ದಾರೆ ಎಂದು ಮೂಲಗಳಿಂದ ತಿಳಿದು ಬಂದಿದೆ. ಒಂದು ದೇಶ, ಒಂದು ಚುನಾವಣೆ ಮಸೂದೆ ಮಂಡನೆ ನಂತರ ಚರ್ಚೆ …

ನವದೆಹಲಿ: ಭಾರತದ ಬೆಳವಣಿಗೆ ಹಾದಿಯಲ್ಲಿ ಬಂಡವಾಳ ಮಾರುಕಟ್ಟೆಯ ಪಾತ್ರ ಮಹತ್ವದ್ದಾಗಿದೆ ಎಂದು ವಿತ್ತ ಸಚಿವೆ ನಿರ್ಮಲಾ ಸೀತರಾಮನ್‌ ಹೇಳಿದರು. ಸೋಮವಾರ ಲೋಕಸಭೆಯಲ್ಲಿ 2023-24ನೇ ಸಾಲಿನ ಆರ್ಥಿಕ ಸಮೀಕ್ಷೆಯನ್ನು ಮಂಡಿಸಿ ಮಾತನಾಡಿದ ಅವರು, ಮಾರುಕಟ್ಟೆ ತಂತ್ರಜ್ಞಾನವು ನಾವೀನ್ಯತೆ ಹಾಗೂ ಡಿಜಿಲೀಕರಣದ ಮೂಲಕ ಇದು …

ನವದೆಹಲಿ: ಲೋಕಸಭೆಯಲ್ಲಿ ಕಾಂಗ್ರೆಸ್‌ನ ಉಪನಾಯಕನಾಗಿ ಗೌರವ್‌ ಗೊಗೋಯ್‌ ನೇಮಕಗೊಂಡಿದ್ದಾರೆ. ರಾಹುಲ್‌ ಗಾಂಧಿ ವಿರೋಧ ಪಕ್ಷದ ನಾಯಕರಾಗಿದ್ದು, ಅಸ್ಸಾಂ ಮಾಜಿ ಮುಖ್ಯಮಂತ್ರಿ ಅರುಣ್‌ ಗೊಗೋಯ್‌ ಪುತ್ರ ಗೌರವ್‌ ಗೊಗೋಯ್‌ ಅವರನ್ನು ಉಪ ನಾಯಕರನ್ನಾಗಿ ಆಯ್ಕೆ ಮಾಡಲಾಗಿದೆ. ಮುಂಬರುವ ಮುಂಗಾರು ಅಧಿವೇಶನದಲ್ಲಿ ಪಕ್ಷಕ್ಕೆ ಹೊಸ …

ನವದೆಹಲಿ : ಸರ್ಕಾರಿ ಹುದ್ದೆಗಳ ನೇಮಕಾತಿ ಪರೀಕ್ಷೆ ಅಕ್ರಮ ತಡೆಗೆ ಕೇಂದ್ರ ಸರ್ಕಾರವು ಮಹತ್ವದ ಕ್ರಮಕ್ಕೆ ಮುಂದಾಗಿದ್ದು, ಲೋಕಸಭೆಯಲ್ಲಿ ಇಂದು ಪರೀಕ್ಷೆ ಅಕ್ರಮ ತಡೆ ಮಸೂದೆಯನ್ನು ಮಂಡಿಸಲಿದೆ. ಕೇಂದ್ರ ಸರ್ಕಾರಿ ಹುದ್ದೆಗಳಿಗೆ ನಡೆಯುವ ನೇಮಕಾತಿ ಪರೀಕ್ಷೆಗಳ ಪ್ರಶ್ನೆಪತ್ರಿಕೆ ಸೋರಿಕೆ ಸೇರಿ ಪರೀಕ್ಷಾ …

ನವದೆಹಲಿ:  ಬೆಂಗಳೂರು ಗ್ರಾಮಾಂತರ ಕ್ಷೇತ್ರದ ಸಂಸದ ಡಿ.ಕೆ ಸುರೇಶ್ ಸೇರಿ ಲೋಕಸಭೆಯಿಂದ ಮತ್ತೆ ಮೂವರು ಕಾಂಗ್ರೆಸ್ ಸಂಸದರನ್ನ ಸ್ಪೀಕರ್ ಓಂ ಬಿರ್ಲಾ ಅಮಾನತು ಮಾಡಿದ್ದಾರೆ. 145 ಸಂಸದರ ಅಮಾನತಿಗೆ ಸಂಬಂಧಿಸಿದಂತೆ ಸಂಸತ್ತಿನಲ್ಲಿ ಬಿಕ್ಕಟ್ಟು ಗುರುವಾರವೂ ಮುಂದುವರೆದಿದ್ದು, ಬಿಜೆಪಿ ನಾಯಕರು ವಿಜಯ್ ಚೌಕ್ …

  • 1
  • 2
Stay Connected​
error: Content is protected !!