ಹೊಸದಿಲ್ಲಿ: ಕೇಂದ್ರ ಸರ್ಕಾರವು 2025ಕ್ಕೆ ದೇಶದ ಜನ ಸಂಖ್ಯೆಯ ಅಧಿಕೃತ ಸಮೀಕ್ಷೆಯಾದ ಜನಗಣತಿಯನ್ನು ಪ್ರಾರಂಭಿಸುವ ನಿರೀಕ್ಷೆಯಿದೆ ಎಂದು ಸರ್ಕಾರದ ಮೂಲಗಳು ತಿಳಿಸಿವೆ. ಜನಗಣತಿ ಪ್ರಕ್ರಿಯೆಯೂ 2025ರಲ್ಲಿ ಪ್ರಾರಂಭವಾಗಿ…