Mysore
29
clear sky

Social Media

ಸೋಮವಾರ, 08 ಡಿಸೆಂಬರ್ 2025
Light
Dark

LOKASABHA ELECTION

HomeLOKASABHA ELECTION
DK Shivakumar

ಬೆಂಗಳೂರು: ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿಗೆ ಚುನಾವಣಾ ಆಯೋಗ ನೋಟಿಸ್‌ ನೀಡಿರುವ ವಿಚಾರಕ್ಕೆ ಸಂಬಂಧಿಸಿದಂತೆ ಡಿಸಿಎಂ ಡಿ.ಕೆ.ಶಿವಕುಮಾರ್‌ ಪ್ರತಿಕ್ರಿಯೆ ನೀಡಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಮಗೆ ನೋಟಿಸ್‌ ನೀಡಲು ಅಧಿಕಾರವಿದೆಯೇ ಹೊರತು ಅವರಿಗೆ ಇಲ್ಲ. ನಾವು …

rahul gandhi

ಬೆಂಗಳೂರು: ರಾಜ್ಯ ಮುಖ್ಯ ಚುನಾವಣಾಧಿಕಾರಿ ಅವರು ನಿನ್ನೆ ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿಗೆ ನೋಟಿಸ್‌ ಜಾರಿ ಮಾಡಿದ್ದು, ಮತಗಳ್ಳತನ ಆರೋಪಕ್ಕೆ ಸಂಬಂಧಿಸಿದಂತೆ ದಾಖಲೆ ನೀಡಲು ಸೂಚನೆ ನೀಡಿರುವ ವಿಚಾರಕ್ಕೆ ಸಂಬಂಧಿಸಿದಂತೆ ಗೃಹ ಸಚಿವ ಪರಮೇಶ್ವರ್‌ ಪ್ರತಿಕ್ರಿಯೆ ನೀಡಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿ …

harish gowda (1)

ಮೈಸೂರು: ಲೋಕಸಭಾ ಚುನಾವಣೆಯಲ್ಲಿ ಮತಗಳ್ಳತನ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡಿದ ಶಾಸಕ ಕೆ.ಹರೀಶ್‌ ಗೌಡ ಅವರು, ನನ್ನ ಚಾಮರಾಜ ಕ್ಷೇತ್ರದಲ್ಲೂ ಮತಗಳ್ಳತನ ಆಗಿದೆ ಎಂದು ಆರೋಪ ಮಾಡಿದ್ದಾರೆ. ಈ ಕುರಿತು ಮೈಸೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನನ್ನ ಚಾಮರಾಜ ಕ್ಷೇತ್ರದಲ್ಲೂ ಮತಗಳ್ಳತನ …

ದೆಹಲಿ ಕಣ್ಣೋಟ‌ ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಪ್ರಮುಖ ಪಾತ್ರ ವಹಿಸುವ ಚುನಾವಣಾ ಆಯೋಗವು ಕಾಲಕ್ಕೆ ತಕ್ಕಂತೆ ಸುಧಾರಣಾ ಕ್ರಮಗಳನ್ನು ಅಳವಡಿಸಿಕೊಳ್ಳುತ್ತಿದೆ. ಟಿ.ಎನ್. ಶೇಷನ್ ಅವರು ಮುಖ್ಯ ಚುನಾವಣಾ ಆಯುಕ್ತರಾದ ನಂತರ ಚುನಾವಣಾ ಆಯೋಗದ ನೀತಿ ನಿಯಮಗಳನ್ನು ಕಟ್ಟುನಿಟ್ಟಾಗಿ ಅನುಷ್ಠಾನಗೊಳಿಸುವ ಮೂಲಕ ಮಾದರಿ ಚುನಾವಣಾ …

ಬೆಂಗಳೂರು : ಚುನಾವಣಾ ಅಕ್ರಮಗಳ ಬಗ್ಗೆ ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್‍ಗಾಂಧಿ ಅವರ ಗಂಭೀರ ಆರೋಪ ಕುರಿತಂತೆ ತನಿಖೆ ನಡೆಸಲು ಎಸ್‍ಐಟಿ ಅಥವಾ ನ್ಯಾಯಾಂಗ ಆಯೋಗ ರಚನೆಯ ಬಗ್ಗೆ ರಾಜ್ಯಸರ್ಕಾರ ಚಿಂತನೆ ನಡೆಸಿದೆ. ಶುಕ್ರವಾರ ಫ್ರೀಡಂಪಾರ್ಕ್‍ನಲ್ಲಿ ಕಾಂಗ್ರೆಸ್ ವತಿಯಿಂದ ನಡೆದ …

cm siddaamaiah

ಮೈಸೂರು: ಮತಗಳ್ಳತನ ಆರೋಪ ವಿಚಾರಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯೆ ನೀಡಿದ್ದು, ರಾಹುಲ್‌ ಗಾಂಧಿ ಪ್ರಸ್ತಾಪ ಮಾಡಿದ್ದೆಲ್ಲಾ ನಿಜ ಎಂದು ಹೇಳಿದ್ದಾರೆ. ಈ ಕುರಿತು ಮೈಸೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕಳೆದ ಲೋಕಸಭಾ ಚುನಾವಣೆಯಲ್ಲಿ 16 ಸ್ಥಾನ ಗೆಲ್ಲುತ್ತೇವೆ ಎಂಬ ಸರ್ವೆ …

prathap simha

ಮೈಸೂರು: ಮತಗಳ್ಳತನ ಆರೋಪ ಮಾಡಿ ಪ್ರತಿಭಟನೆ ಮಾಡುತ್ತಿರುವ ವಿಪಕ್ಷ ನಾಯಕ ರಾಹುಲ್‌ ಗಾಂಧಿ ಅವರ ವಿರುದ್ಧ ವಾಗ್ದಾಳಿ ನಡೆಸಿರುವ ಮಾಜಿ ಸಂಸದ ಪ್ರತಾಪ್‌ ಸಿಂಹ, ಕಾಂಗ್ರೆಸ್ ಗೆದ್ದ ಕಡೆಯಲ್ಲೆಲ್ಲಾ ಮತಗಳ್ಳತನ ಆಗಿಲ್ವಾ ಎಂದು ಪ್ರಶ್ನಿಸಿದ್ದಾರೆ. ನಗರದಲ್ಲಿ ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, …

rahul gandhi (1)

ಬೆಂಗಳೂರು : ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್‌ಗಾಂಧಿ ಶುಕ್ರವಾರ ಚುನಾವಣಾ ಆಯೋಗದ ಮುಖ್ಯಾಧಿಕಾರಿ ವಿ.ಅನ್ಬುಕುಮಾರ್‌ ಅವರನ್ನು ಭೇಟಿ ಮಾಡಿ ಮಹದೇವಪುರ ವಿಧಾನಸಭಾ ಕ್ಷೇತ್ರದಲ್ಲಿ ನಡೆದಿರುವ ಮತಗಳ್ಳತನದ ಬಗ್ಗೆ ದೂರು ನೀಡಿದ್ದಾರೆ. ಫ್ರೀಡಂಪಾರ್ಕ್‌ನಲ್ಲಿ ನಡೆದ ಬೃಹತ್‌ ಪ್ರತಿಭಟನೆಯಲ್ಲಿ ರಾಹುಲ್‌ ಗಾಂಧಿ ಚುನಾವಣಾ …

mla devegowd

ಮೈಸೂರು: ಚುನಾವಣೆ ವ್ಯವಸ್ಥೆ ಮೇಲೆ ಎಲ್ಲರಿಗೂ ನಂಬಿಕೆಯಿದೆ. ಆದರೆ ಅದರ ವಿರುದ್ಧ ಕಾಂಗ್ರೆಸ್‌ ಪಕ್ಷ ಹೋರಾಟ ಮಾಡುತ್ತಿದೆ ಎಂದು ಜೆಡಿಎಸ್‌ ಶಾಸಕ ಜಿ.ಟಿ.ದೇವೇಗೌಡ ಹೇಳಿದ್ದಾರೆ. ಲೋಕಸಭಾ ಚುನಾವಣೆ ವೇಳೆ ಇವಿಎಂನಲ್ಲಿ ಮತಗಳ್ಳತನ ನಡೆದಿದೆ ಎಂಬ ಕಾಂಗ್ರೆಸ್ ಆರೋಪ ವಿಚಾರಕ್ಕೆ ಸಂಬಂಧಿಸಿದಂತೆ ಮೈಸೂರಿನಲ್ಲಿ …

rahulgandhi

ನವದೆಹಲಿ: ಲೋಕಸಭಾ ಚುನಾವಣೆಯಲ್ಲಿ ಅಕ್ರಮ ನಡೆದಿರುವುದಕ್ಕೆ ನಮ್ಮ ಬಳಿ ಸಾಕ್ಷಿ ಇದೆ ಎಂದು ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಹೇಳಿದ್ದಾರೆ. ಈ ಬಗ್ಗೆ ಕಾಂಗ್ರೆಸ್‌ ಪಕ್ಷದ ಕಾನೂನು ಸಮ್ಮೇಳನದಲ್ಲಿ ಮಾತನಾಡಿದ ಅವರು, ಕಳೆದ 2024ರ ಲೋಕಸಭಾ ಚುನಾವಣೆಯಲ್ಲಿ ಅಕ್ರಮ ನಡೆದಿದೆ ಎಂದು …

Stay Connected​
error: Content is protected !!