ಮಳವಳ್ಳಿ: ಜೆಡಿಎಸ್ ಅಸ್ತಿತ್ವಕ್ಕೆ ಜಿಲ್ಲೆ ಹಾಗೂ ಜಿಲ್ಲೆಯ ಜನರನ್ನೇಕೆ ಬಲಿ ಕೊಡಬೇಕು ಎಂದು ಹೆಚ್ ಡಿ ಕುಮಾರಸ್ವಾಮಿ ವಿರುದ್ಧ ಸಚಿವ ಎನ್ ಚಲುವರಾಯಸ್ವಾಮಿ ಕಿಡಿಕಾರಿದ್ದಾರೆ. ಮಳವಳ್ಳಿಯಲ್ಲಿ ನಡೆದ ಕಾಂಗ್ರೆಸ್ ಕಾರ್ಯಕರ್ತರ ಸಭೆಯನ್ನುದ್ದೇಶಿಸಿ ಮಾತನಾಡಿದ ಅವರು, ಜೆಡಿಎಸ್ ನಾಯಕ ಮಾಜಿ ಸಿಎಂ ಕುಮಾರಸ್ವಾಮಿ …