Mysore
27
few clouds

Social Media

ಮಂಗಳವಾರ, 10 ಫೆಬ್ರವರಿ 2026
Light
Dark

LOKASABHA ELECTION

HomeLOKASABHA ELECTION

ಬೆಂಗಳೂರು :  ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಬಾಗಲಕೋಟೆ ಕ್ಷೇತ್ರದಿಂದ ವೀಣಾ ಕಾಶಪ್ಪನವರ್ ಗೆ ಟಿಕೆಟ್ ನೀಡದಿದ್ದರೆ, ಕಾಂಗ್ರೆಸ್ ಪಕ್ಷಕ್ಕೆ ಪಂಚಮಸಾಲಿ. ಸಮುದಾಯ ತಕ್ಕ ಪಾಠ ಕಲಿಸಲಿದೆ ಎಂದು ಕೂಡಲ ಸಂಗಮ ಪೀಠದ ಜಯಮೃತ್ಯುಂಜಯ ಸ್ವಾಮೀಜಿ ಎಚ್ಚರಿಕೆ ನೀಡಿದ್ದಾರೆ. ಈ ಬಗ್ಗೆ ಪ್ರಕಟಣೆ …

ಬೆಂಗಳೂರು : ಚಾಮಾರಾಜನಗರ ಕೈ ಅಭ್ಯರ್ಥಿ ಬಗ್ಗೆ ಅಂತಿಮವಾಗಿ ಹೈಕಮ್ಯಾಂಡ್‌  ತೀರ್ಮಾನ ಮಾಡುತ್ತಾರೆ ಎಂದು ಹೆಚ್‌.ಸಿ.ಮಹದೇವಪ್ಪ ತಿಳಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸುನಿಲ್ಚಾ‌ ಬೋಸ್‌ರನ್ನು ಚಾಮರಾಜನಗರ ಲೋಕಸಭಾ ಕ್ಷೇತ್ರದ ಕಾಂಗ್ರೆಸ್‌ ಅಭ್ಯರ್ಥಿಯಾಗಿ ಟಿಕೆಟ್‌ ನೀಡುವ ಬಗ್ಗೆ ಹೈಕಮ್ಯಾಂಡ್‌ ತೀರ್ಮಾನವೇ ಅಂತಿಮ ಎಂದರು. …

ನವದೆಹಲಿ : ಈಶ್ವರಪ್ಪ ಅವರ ಪುತ್ರ ಕಾಂತೇಶ್‌ಗೆ ಟಿಕೆಟ್‌ ಕೈತಪ್ಪಲು ನಾನು ಕಾರಣನಲ್ಲ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ತಿಳಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈಶ್ವರಪ್ಪ ಅನಗತ್ಯವಾಗಿ ತಪ್ಪು ತಿಳಿದಿದ್ದಾರೆ. ಅವರ ಮಗನಿಗೆ ಟಿಕೆಟ್‌ ಕೈತಪ್ಪಲು ನಾನು ಕಾರಣ ಎಂದು ಹೇಳುತ್ತಿದ್ದಾರೆ. …

ಬೆಂಗಳೂರು : ಕಾಂಗ್ರೆಸ್‌ ಜೊತೆ ನಮ್ಮ ಪಕ್ಷ ಮೈತ್ರಿ ಮಾಡಿಕೊಂಡಿದ್ದಾಗ ಹಂತ ಹಂತವಾಗಿ ನಮ್ಮನ್ನು ಮುಗಿಸಲು ಪ್ರಯತ್ನ ಮಾಡಿದ್ದು ನನಗೆ ಚಿನ್ನಾಗಿ ಗೊತ್ತಿದೆ ಎಂದು ಡಿಕೆ ಶಿವಕುಮಾರ್‌ ವಿರುದ್ಧ ಹೆಚ್‌.ಡಿ.ಕುಮಾರಸ್ವಾಮಿ ಕಿಡಿ ಕಾರಿದ್ದಾರೆ. ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಅವರು,  ಕಾಂಗ್ರೆಸ್‌ ನಂಬಿ …

ಬೆಂಗಳೂರು : ಪಕ್ಷದ ಸಿದ್ದಾಂತ ಒಪ್ಪಿ ಯಾರೆ ಬಂದರೂ ಅವರನ್ನು ಸ್ವಾಗತಿಸುತ್ತೇವೆ ಎಂದು ಡಿಕೆ ಶಿವಕುಮಾರ್‌ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಅಭ್ಯರ್ಥಿಗಳು ಪಕ್ಷ ಬದಲಾವಣೆ ಮಾಡುತ್ತಿರುವ ಬಗ್ಗೆ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಚುನಾವಣೆ ಸಂದರ್ಭದಲ್ಲಿ ಆಕಾಂಕ್ಷಿಗಳು ಪಕ್ಷದಿಂದ ಪಕ್ಷಕ್ಕೆ ಹೋಗುವುದು ಮಾಮೂಲಿ. …

ಚಿಕ್ಕಮಗಳೂರು : ರಾಜಕೀಯಕ್ಕೆ ಬಂದ ಸಂದರ್ಭದಿಂದಲೂ ನಾನು ಒಬ್ಬಂಟಿ. ನನ್ನ ಬಗ್ಗೆ ಯೋಚನೆ ಮಾಡಬೇಕಾಗಿರುವುದು ಪಕ್ಷ ಮಾತ್ರ ಎಂದು ಈಶ್ವರಪ್ಪ ಅವರಿಗೆ ಸಿಟಿ ರವಿ ಪರೋಕ್ಷವಾಗಿ ಟಾಂಗ್‌ ಕೊಟ್ಟಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾನಂತು ಪಕ್ಷದ ಕಟ್ಟಾ ಕಾರ್ಯಕರ್ತ. ೧೯೮೮-೯೯ರಲ್ಲಿ …

ನವದೆಹಲಿ: ಮಾರ್ಚ್ 21 ರೊಳಗೆ ಖರೀದಿದಾರ ಮತ್ತು ಸ್ವೀಕರಿಸುವ ರಾಜಕೀಯ ಪಕ್ಷದ ನಡುವಿನ ಸಂಪರ್ಕವನ್ನು ಬಹಿರಂಗಪಡಿಸುವ ವಿಶಿಷ್ಟ ಬಾಂಡ್ ಸಂಖ್ಯೆಗಳು ಸೇರಿದಂತೆ ಚುನಾವಣಾ ಬಾಂಡ್ಗಳಿಗೆ ಸಂಬಂಧಿಸಿದ ಎಲ್ಲಾ ವಿವರಗಳನ್ನು ಸಂಪೂರ್ಣವಾಗಿ ಬಹಿರಂಗಪಡಿಸುವಂತೆ ಸುಪ್ರೀಂ ಕೋರ್ಟ್ ಸೋಮವಾರ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾಕ್ಕೆ …

ಮೈಸೂರು : ಜನರು ಅರಮನೆಗೆ ಬರುವುದು ಬೇಡ ನಾನೆ ಅರಮನೆಯಿಂದ ಆಚೆ ಬರುತ್ತೇನೆ ಎಂದು ಮೈಸೂರು-ಕೊಡಗು ಬಿಜೆಪಿ ಲೋಕಸಭಾ ಅಭ್ಯರ್ಥಿ ಯದುವೀರ್‌ ತಿಳಿಸಿದ್ದಾರೆ. ನಗರದಲ್ಲಿ ನಡೆದ ಮಾಧ್ಯಮ ಸಂವಾದವನ್ನು ಉದ್ದೇಶಿಸಿ ಮಾತನಾಡಿದ ಅವರು, ಜನರು ತಮ್ಮ ಸಮಸ್ಯೆಯನ್ನು ಹಿಡಿದು ಅರಮನೆಗೆ ಬರುವ …

ಬೆಂಗಳೂರು : ಕೊನೇ ಕ್ಷಣದಲ್ಲಿ ಯಾರು ನನ್ನ ರಕ್ಷಣೆಗೆ ಬಾರದೆ ನನಗೆ ಮುಜುಗರ ಉಂಟು ಮಾಡಿದ್ದಾರೆ ಎಂದು ಸಂಸದ ಡಿ.ವಿ.ಸದಾನಂದ ಗೌಡ ತಿಳಿಸಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಚುನಾವಣ ರಾಜಕಾರಣದಿಂದ ದೂರ ಇರಬೇಕು ಎಂದವನನ್ನು ರಾಜ್ಯದ ಎಲ್ಲಾ ಮುಖಂಡರು ಸೇರಿ ನನ್ನನ್ನು …

ಮೈಸೂರು : ಬಿಜೆಪಿ ಪಕ್ಷ  ನನ್ನ ತಾಯಿ ಇದ್ದಂತ್ತೆ. ಯಾವುದೇ ಕಾರಣಕ್ಕೂ ಪಕ್ಷಕ್ಕಾಗಲಿ ಪಕ್ಕದವರಿಗಾಗಲಿ ದ್ರೋಹ ಮಾಡುವ ಮಾತೇ ಇಲ್ಲ ಎಂದು ಸಂಸದ ಪ್ರತಾಪ್‌ ಸಿಂಹ ತಿಳಿಸಿದರು. ಸಂಸದ್‌ ಪ್ರತಾಪ್‌ ಸಿಂಹ ಹಾಗೂ ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಯದುವೀರ್‌ …

Stay Connected​
error: Content is protected !!