ಮೈಸೂರು : ಲೋಕಸಭಾ ಚುನಾವಣೆಗೆ ಕೇಂದ್ರ ಚುನಾವಣಾ ಆಯೋಗ ದಿನಾಂಕ ಪ್ರಕಟಿಸುತ್ತಿದ್ದಂತೆ ಚುನಾವಣೆಯನ್ನು ಸುಸೂತ್ರವಾಗಿ ನಡೆಸಲು ಮೈಸೂರು ಜಿಲ್ಲಾಡಳಿತ ಸಕಲ ಸಿದ್ಧತೆಗಳನ್ನು ಮಾಡಿಕೊಳ್ಳುತ್ತಿದೆ ಎಂದು ಮೈಸೂರು ಜಿಲ್ಲಾಧಿಕಾರಿ ಕೆ ವಿ ರಾಜೇಂದ್ರ ತಿಳಿಸಿದರು. ಸುದ್ದಿಗೋಷ್ಠಿಯಲ್ಲಿ ಈ ಬಗ್ಗೆ ಹೆಚ್ಚಿನ ಮಾಹಿತಿ ನೀಡಿದ ಅವರು, …