Mysore
23
scattered clouds

Social Media

ಬುಧವಾರ, 15 ಜನವರಿ 2025
Light
Dark

LOKASABHA ELECTION

HomeLOKASABHA ELECTION

ಮೈಸೂರು : ರಾಜಕಾರಣಿಯಾಗಿ ಪ್ರತಾಪ್‌ ಸಿಂಹ ಬಗ್ಗೆ 'ಎಸ್‌' ಅನ್ನೋಣ ಆದರೆ ಮನುಷ್ಯತ್ವದ ನಡವಳಿಕೆಯ ವಿಚಾರದಲ್ಲಿ ಪ್ರತಾಪ್‌ ಸಿಂಹ ಅವರನ್ನು 'ನೋ' ಎಂದು ಹೇಳಬೇಕಾಗುತ್ತದೆ ಎಂದು ಹೆಚ್‌.ವಿಶ್ವನಾಥ್‌ ಅಭಿಪ್ರಾಯ ವ್ಯಕ್ತಪಡಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇಂದಿನ ಕಾಲದಲ್ಲಿ ರಾಜಕಾರಿಣಿಗಳು ನೂರಕ್ಕೆ ನೂರು …

ಮೈಸೂರು : ಪಕ್ಷದ ತೀರ್ಮಾನಕ್ಕೆ ನಾವೆಲ್ಲರೂ ಬದ್ಧರಾಗಿರೋಣ ಎಂದು ಮಾಜಿ ಶಾಸಕ ಎಸ್‌.ಎ.ರಾಮದಾಸ್‌ ತಿಳಿಸದ್ದಾರೆ. ಮೈಸೂರು-ಕೊಡಗು ಲೋಕಸಭಾ ಚುನಾವಣೆಗೆ ಅಭ್ಯರ್ಥಿಗಳ ವಿಚಾರವಾಗಿ ಸೃಷ್ಠಿಯಾಗಿರುವ ಗೊದಲಕ್ಕೆ ಸಂಬಂಧಿಸಿದಂತೆ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಅಭ್ಯರ್ಥಿಗಳ ಪಟ್ಟಿ ಇನ್ನು ಫೈನಲ್‌ ಆಗಿಲ್ಲ ಹೀಗಾಗಿ ಯಾರಿಗೂ …

ಬೆಂಗಳೂರು: ೨೦೨೪ರ ಲೋಕಸಭಾ ಚುನಾವಣೆಯಲ್ಲಿ ಬೆಂಗಳೂರು ಗ್ರಾಮಾಂತರದಿಂದ ಡಾ‌. ಮಂಜುನಾಥ್ ಸ್ಪರ್ಧೆ ಬಹುತೇಕ ಖಚಿತವಾಗಿದೆ. ಮಂಜುನಾಥ್ ಅವರನ್ನು ಬೆಂಗಳೂರು ಗ್ರಾಮಾಂತರ ಕ್ಷೇತ್ರದಿಂದ ಕಾಂಗ್ರೆಸ್​ನ ಡಿಕೆ ಸುರೇಶ್ ವಿರುದ್ಧ ಕಣಕ್ಕಿಳಿಸಲು ಜೆಡಿಎಸ್, ಬಿಜೆಪಿ ಮೈತ್ರಿ ಮುಂದಾಗಿದೆ. ಬಿಜೆಪಿಯಿಂದ ಸಂಸದ ಸುರೇಶ್ ವಿರುದ್ಧ ಸ್ಪರ್ಧೆ …

ಬೆಂಗಳೂರು: ಲೋಕಸಭಾ ಚುನಾವಣಾ ಕಣ ರಂಗೇರುತ್ತಿದ್ದು ಎಲ್ಲಾ ಪಕ್ಷಗಳು ಆಯಾ ಸಮರಾಭ್ಯಾಸ ಮಾಡ್ತಿದ್ದಾರೆ ಅಂದ್ರೆ ತಪ್ಪಾಗಲಾರದು ಹಾಗೆ ಬಿಜೆಪಿ - ಜೆಡಿಎಸ್‌ ಮೈತ್ರಿ ಹಿನ್ನೆಲೆಯಲ್ಲಿ ಈ ಬಾರೀ ರಾಜ್ಯದಲ್ಲಿ ಬಿಜೆಪಿ ಎಲ್ಲಿಲ್ಲದ ಪ್ರಚಾರ ಕೈಗೊಂಡಿದ್ದು ಈ ಬಾರಿ ಮತ್ತೆ ರಾಜ್ಯಕ್ಕೆ ಪ್ರಧಾನಿ …

ಚಾಮರಾಜನಗರ ಲೋಕಸಭಾ ಕ್ಷೇತ್ರದಲ್ಲಿ ಮಾದಿಗ ಜನಾಂಗಕ್ಕೆ ಆದ್ಯತೆ ನೀಡುವಂತೆ ಒತ್ತಾಯ.  ಬೆಂಗಳೂರು : ಬಿಜೆಪಿ ಪಕ್ಷದ ಹಿರಿಯ ಮುಖಂಡ, ಮಾಜಿ ಸಚಿವ ಗೋವಿಂದ ಕಾರಜೋಳ ಅವರಿಂದ ಬಿಜೆಪಿ ಪಕ್ಷಕ್ಕೆ ಯಾವುದೇ ರೀತಿಯ ಲಾಭವಿಲ್ಲ,ಅವರಿಗೆ ನಾಯಕತ್ವದ ಗುಣವಿಲ್ಲ ಎಂದು ಸ್ವ ಪಕ್ಷದ ಮುಖಂಡ …

ಬೆಂಗಳೂರು : ಬೆಂಗಳೂರು ಗ್ರಾಮಾಂತರ ಲೋಕಸಭೆ ಕ್ಷೇತ್ರದ ಸಿದ್ಧತೆ, ಅಭ್ಯರ್ಥಿ ಆಯ್ಕೆ ಇನ್ನಿತರೆ ಅಂಶಗಳ ಬಗ್ಗೆ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ತಮ್ಮ ನಿವಾಸದಲ್ಲಿ ಎನ್ ಡಿಎ ಮೈತ್ರಿಕೂಟದ ನಾಯಕರ ಜತೆ ಮಹತ್ವದ ಸಮಾಲೋಚನೆ ನಡೆಸಿದರು. ಮಾಜಿ ಸಚಿವರಾದ ಸಿ.ಪಿ.ಯೋಗೇಶ್ವರ್, ಮುನಿರತ್ನ, …

ವಾರದೊಳಗೆ ಎಲ್ಲಾ ಪ್ರಕ್ರಿಯೆ ನಡೆಯುತ್ತದೆ ಎಂದರು ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರು. ಕುಮಾರಸ್ವಾಮಿ ಸ್ಪರ್ಧಿಸಬೇಕೋ ಬೇಡವೋ ಎಂಬ ಬಗ್ಗೆ ಮೋದಿ, ಶಾ, ಕುಮಾರಸ್ವಾಮಿ ಅವರೇ ತೀರ್ಮಾನ ಮಾಡ್ತಾರೆ. ರಾಜ್ಯ ಮಹಿಳಾ ಜೆಡಿಎಸ್ ಅಧ್ಯಕ್ಷರಾಗಿ ರಶ್ಮಿ ರಾಮೇಗೌಡ ಪದಗ್ರಹಣ. ಬೆಂಗಳೂರು: ಜೆಡಿಎಸ್ ಮತ್ತು ಬಿಜೆಪಿ …

ಮೈಸೂರು : ಮುಂಬರುವ ಲೋಕಸಭಾ ಚುನಾವಣೆಯನ್ನು ಮುಕ್ತ, ನ್ಯಾಯಸಮ್ಮತ ಮತ್ತು ಪಾರದರ್ಶಕವಾಗಿ ನಡೆಸಲು ಹಾಗೂ ಯಾವುದೇ ಲೋಪವಾಗದಂತೆ ಅಧಿಕಾರಿಗಳು ತಮಗೆ ವಹಿಸಿದ ಕೆಲಸಗಳನ್ನು ಅತ್ಯಂತ ಜವಾಬ್ದಾರಿಯುತವಾಗಿ ನಿರ್ವಹಿಸಿ ಚುನಾವಣೆಯನ್ನು ಯಶಸ್ವಿಗೊಳಿಸಬೇಕು ಎಂದು ಮೈಸೂರು ಜಿಲ್ಲಾಧಿಕಾರಿಗಳಾದ ಡಾ ಕೆ.ವಿ.ರಾಜೇಂದ್ರ ಹಾಗೂ ಮಂಡ್ಯ ಜಿಲ್ಲಾಧಿಕಾರಿಗಳಾದ …

ನವದೆಹಲಿ: ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧೆ ಮಾಡಲಿರುವ ಬಿಜೆಪಿ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಬಿಡುಗಡ  ಮಾಡಿದ್ದು, ಈ ಬಾರಿಯೂ ಪ್ರಧಾನಿ ಮೋದಿ ವಾರಣಾಸಿಯಿಂದ ಸ್ಪರ್ಧೆ ಮಾಡಲಿದ್ದಾರೆ. ಇಂದು ಸಂಜೆ ದೆಹಲಿ ಬಿಜೆಪಿ ಕೇಂದ್ರ ಕಚೇರಿಯಲ್ಲಿ ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದ್ದಾರೆ. ಪ್ರಧಾನಿ …

ನವದೆಹಲಿ : ಈ ಬಾರಿಯ ಲೋಕಸಭಾ ಚುನಾವಣೆ ಸಮೀಪಿಸುತ್ತಿರುವಂತೆಯೇ, ಜಯಂತ್ ಚೌಧುರಿ ನೇತೃತ್ವದ ರಾಷ್ಟ್ರೀಯ ಲೋಕದಳ (ಆರ್ ಎಲ್ ಡಿ )ವು ಉತ್ತರಪ್ರದೇಶ ದಲ್ಲಿ ಬಿಜೆಪಿ ಜೊತೆ ಮೈತ್ರಿಯೇರ್ಪಡಿಸಿಕೊಳ್ಳುವುದನ್ನು ಗುರುವಾರ ದೃಢಪಡಿಸಿದೆ. ನೂತನ ಸೀಟು ಹಂಚಿಕೆ ಒಪ್ಪಂದದ ಪ್ರಕಾರ, ಲೋಕಸಭಾ ಚುನಾವಣೆಯಲ್ಲಿ …

Stay Connected​