Mysore
23
overcast clouds

Social Media

ಗುರುವಾರ, 19 ಡಿಸೆಂಬರ್ 2024
Light
Dark

Lokasabha elections 2024

HomeLokasabha elections 2024

ಬಿಜೆಪಿ ಹಮ್ಮಿಕೊಂಡಿದ್ದ ಬಲಗೈ ಬಲವರ್ಧನೆ ಸಭೆುಂಲ್ಲಿ ಸಾವಿರಾರು ಮಂದಿ ಭಾಗಿ  ಅಂಬೇಡ್ಕರ್ ಸೋಲಿಸಿದ ಕಾಂಗ್ರೆಸ್‌ಗೆ ತಕ್ಕ ಪಾಠ ಕಲಿಸಬೇಕಿದೆ ಮೈಸೂರು: ಹಳೆ ಮೈಸೂರು ಭಾಗದಲ್ಲಿ ದಲಿತರು ಉತ್ತಮವಾಗಿ ಬದುಕು ನಡೆಸಲು, ಸಾಕ್ಷರತೆಯಲ್ಲಿ ಮುಂದಿರಲು ಮೈಸೂರು ಮಹಾರಾಜರು ಕಾರಣರಾಗಿದ್ದಾರೆ. ಹಾಗಾಗಿ ಈ ಬಾರಿ …

ಮೈಸೂರು : ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ವ್ಯಾಪ್ತಿಗೆ ಬರುವ ಬೋಗಾದಿ ಗ್ರಾಮ ಸೇರಿದಂತೆ ಇನ್ನಿತರ ಕಡೆಗಳಲ್ಲಿ ಬಿಜೆಪಿ ಅಭ್ಯರ್ಥಿ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್, ಚಾಮುಂಡೇಶ್ವರಿ ಕ್ಷೇತ್ರದ ಶಾಸಕ ಜಿ.ಟಿ.ದೇವೇಗೌಡ ಭರ್ಜರಿ ರೋಡ್ ಶೋ ಮೂಲಕ ಪ್ರಚಾರ ನಡೆಸಿದರು. ಬೋಗಾದಿ ಗ್ರಾಮಕ್ಕೆ …

ಅಂತರಸಂತೆಯಲ್ಲಿ ಮತದಾನ ಜಾಗೃತಿ! ಮೈಸೂರು : ಮತದಾನ ಮಾಡುವುದು ನಮ್ಮ ಆದ್ಯ ಕರ್ತವ್ಯ ಹಾಗಾಗಿ ಮತದಾನದ ದಿನ ಎಲ್ಲರೂ ಕಡ್ಡಾಯವಾಗಿ ಮತದಾನ ಮಾಡಿ ಎಂದು ತಾಲ್ಲೂಕು ಸ್ವೀಪ್ ಸಮಿತಿ ಅಧ್ಯಕ್ಷರು ಹಾಗೂ ತಾಲ್ಲೂಕು ಕಾರ್ಯನಿರ್ವಾಹಕ ಅಧಿಕಾರಿ ಧರಣೇಶ್ ಎಸ್.ಪಿ ಅವರು ಕರೆ …

ಮೈಸೂರು: ಮುಕ್ತ, ನ್ಯಾಯಸಮ್ಮತ ಚುನಾವಣೆ ನಡೆಸುವ ಜತೆಗೆ ಯಾವುದೇ ಕಾನೂನು ಬಾಹಿರ ಚಟುವಟಿಕೆ ನಡೆಯದಂತೆ ತಡೆಯಲು ಮೈಸೂರು ನಗರ ಮತ್ತು ಗ್ರಾಮಾಂತರ ಪ್ರದೇಶದಲ್ಲಿ ಕಟ್ಟೆಚ್ಚರ ವಹಿಸಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ. ಕ್ರಿಟಿಕಲ್- ನಾನ್ ಕ್ರಿಟಿಕಲ್ ಮತಗಟ್ಟೆಗಳನ್ನು ಗುರುತಿಸಿ ಅದಕ್ಕೆ ತಕ್ಕಂತೆ ಪೊಲೀಸರನ್ನು …

ಮೈಸೂರು : ಭಾರತ ದೇಶವನ್ನು ಇನ್ನಷ್ಟು ಉನ್ನತ ಸ್ಥಾನಕ್ಕೆ ಕೊಂಡೊಯ್ಯ ಬೇಕಾದರೆ ಮೋದಿಯವರ ಕೈ ಬಲ ಪಡಿಸಬೇಕಿದೆ ಎಂದು ಮೈಸೂರು ಮತ್ತು ಕೊಡಗು ಲೋಕಸಭಾ ಕ್ಷೇತ್ರದ ಮೈತ್ರಿ ಅಭ್ಯರ್ಥಿ ಯದುವೀ‌ರ್ ತಿಳಿಸಿದರು. ಇಂದು ನರಸಿಂಹರಾಜ ವಿಧಾನಸಭಾ ಕ್ಷೇತ್ರದ ಗಾಯತ್ರಿಪುರಂ ನಲ್ಲಿರುವ ಚಾಮುಂಡೇಶ್ವರಿ ದೇವಸ್ಥಾನದಲ್ಲಿ …

ಕ್ಷೇತ್ರದಲ್ಲಿ ಒಟ್ಟು ೧೭,೭೮,೩೧೦ ಮತದಾರರು : ೨ ಸಾವಿರ ಮತಗಟ್ಟೆಗಳ ಸ್ಥಾಪನೆ. ಚಾಮರಾಜನಗರ: ಚಾ.ನಗರ ಮೀಸಲು ಲೋಕಸಭಾ ಕ್ಷೇತ್ರಕ್ಕೆ ಏ.೨೬ ರಂದು ಬೆಳಿಗ್ಗೆ ೭ ರಿಂದ ಸಂಜೆ ೬ ಗಂಟೆ ತನಕ ಮತದಾನ ನಡೆಯಲಿದ್ದು, ಚುನಾವಣೆ ಆಯೋಗ ಮತ್ತು ವಿವಿಧ ಇಲಾಖೆಗಳ …

ವಿಧಾನಸೌಧ ದುರ್ಬಳಕೆ, ಮುಖ್ಯ ಕಾರ್ಯದರ್ಶಿ ವಿರುದ್ಧ ದೂರು ನೇಹಾ ಹತ್ಯೆ ಪ್ರಕರಣ ಸಿಬಿಐಗೆ ವಹಿಸಿ ಪಿಕ್ ಪಾಕೇಟ್ ಕಾಂಗ್ರೆಸ್, ಕನ್ನಡಿಗರ ಕೈಗೆ ಚಿಪ್ಪು ಪೋಸ್ಟರ್ ಬಿಡುಗಡೆ ಬೆಂಗಳೂರು : ಕೇಂದ್ರ ಸರ್ಕಾರ ಬರ ಪರಿಹಾರ ನೀಡಲು ಚುನಾವಣಾ ಆಯೋಗದ ಅನುಮತಿ ಕೇಳಿದ್ದು, ಇದನ್ನೇ …

ಮೈಸೂರು: ದೇಶದಲ್ಲಿ ಕಳೆದ ೧೦ ವರ್ಷಗಳಿಂದ ಅರಾಜಕತೆ, ಕೋಮು ದ್ವೇಷ, ಸಂವಿಧಾನವನ್ನು ಕೊನೆಗೊಳಿಸುವಲ್ಲಿ ಹಾಗೂ ಹಿಂದುತ್ವದಲ್ಲಿ ಹೆಸರಿನಲ್ಲಿ ಬಿಜೆಪಿ ಪಕ್ಷವೂ ಜಾತಿ, ಧರ್ಮಗಳ ಆಧಾರದ ಮೇಲೆ ಜನರ ಮತಗಳನ್ನು ಕೇಳುತ್ತಿದೆ. ಪ್ರದಾನಿ ನರೇಂದ್ರ ಮೋದಿ ಒಬ್ಬ ಸುಳ್ಳಿನ ವಂಚಕ .ಹೀಗಾಗಿ ಮತದಾರರೆಲ್ಲರೂ …

ಶಿವಮೊಗ್ಗ: ಬಿಜೆಪಿ ಪಕ್ಷದ ಉಚ್ಚಾಟನೆಯಿಂದ ನಾನು ಹೆದರಲ್ಲ. ಚುನಾವಣೆಯಲ್ಲಿ ಗೆದ್ದು ಮತ್ತೆ ಬಿಜೆಪಿ ಸೇರುತ್ತೇನೆ ಎಂದು ಮಾಜಿ ಡಿಸಿಎಂ ಕೆ.ಎಸ್‌ ಈಶ್ವರಪ್ಪ ವಿಶ್ವಾಸದ ಮಾತುಗಳನ್ನಾಡಿದ್ದಾರೆ. ಬಿಜೆಪಿ ಉಚ್ಚಾಟನೆ ಬಗ್ಗೆ ಸೋಮವಾರ ಮಾಧ್ಯಮಕ್ಕೆ ಪ್ರತಿಕ್ರಿಯಿಸಿದ್ದ ಅವರು, ಬಿಜೆಪಿ ಉಚ್ಚಾಟನೆ ಬಗ್ಗೆ ನನಗೆ ಯಾವುದೇ …

ಬೆಂಗಳೂರು : ಬಿಜೆಪಿಯ ಸೂಚನೆಯನ್ನು ತಿರಸ್ಕರಿಸಿ ಶಿವಮೊಗ್ಗದಲ್ಲಿ ಬಂಡಾಯ ಅಭ್ಯರ್ಥಿಯಾಗಿ ಸ್ಪರ್ಧಿಸಿರುವ ಈಶ್ವರಪ್ಪ ಅವರನ್ನು ಬಿಜೆಪಿ ಪಕ್ಷದಿಂದ ಉಚ್ಚಾಟನೆ ಮಾಡಲಾಗಿದೆ. ಶಿವಮೊಗ್ಗ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿಯಿಂದ ಮಾಜಿ ಸಿಎಂ ಯಡಿಯೂರಪ್ಪ ಪುತ್ರ ಬಿ.ವೈ ರಾಘವೇಂದ್ರ ಕಣಕ್ಕಿಳಿದಿರುವುದನ್ನು ಬಹಿರಂಗವಾಗಿಯೇ ಈಶ್ವರಪ್ಪ ವಿರೋಧಿಸಿದ್ದರು. ಈ …

Stay Connected​