ಮೈಸೂರು : ಶ್ರೇಷ್ಠ ಭಾರತ ನಿರ್ಮಾಣಕ್ಕಾಗಿ ಮೋದಿ ಕೈ ಬಲ ಪಡಿಸಲು ಬಿಜೆಪಿಗೆ ಮತ ನೀಡಿ ಎಂದು ಮೈಸೂರು-ಕೊಡಗು ಲೋಕಸಭಾ ಮೈತ್ರಿ ಅಭ್ಯರ್ಥಿ ಯದುವೀರ್ ಮನವಿ ಮಾಡಿದರು. ಇಂದು ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಭರ್ಜರಿ ಮತ ಪ್ರಚಾರ ನೆಡೆಸುವ ವೇಳೆ ಜಟ್ಟಿಹುಂಡಿ ಗ್ರಾಮದಲ್ಲಿ ಮಾತನಾಡಿದ …
ಮೈಸೂರು : ಶ್ರೇಷ್ಠ ಭಾರತ ನಿರ್ಮಾಣಕ್ಕಾಗಿ ಮೋದಿ ಕೈ ಬಲ ಪಡಿಸಲು ಬಿಜೆಪಿಗೆ ಮತ ನೀಡಿ ಎಂದು ಮೈಸೂರು-ಕೊಡಗು ಲೋಕಸಭಾ ಮೈತ್ರಿ ಅಭ್ಯರ್ಥಿ ಯದುವೀರ್ ಮನವಿ ಮಾಡಿದರು. ಇಂದು ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಭರ್ಜರಿ ಮತ ಪ್ರಚಾರ ನೆಡೆಸುವ ವೇಳೆ ಜಟ್ಟಿಹುಂಡಿ ಗ್ರಾಮದಲ್ಲಿ ಮಾತನಾಡಿದ …
ಮೈಸೂರು : ಮಂಡ್ಯದಲ್ಲಿ ಸುಮಲತಾ ಅಂಬರೀಶ್ ಪ್ರಚಾರದ ಬಗ್ಗೆ ಪ್ರತಿಕ್ರಿಯೆ ನೀಡಿದ ಹೆಚ್.ಡಿ.ಕೆ , ಇನ್ನೂ ಮೂರು ದಿನ ಇದೆ ನೋಡೋಣ ಎಂದು ಮಾರ್ಮಿಕವಾಗಿ ನುಡಿದಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸುಮಲತಾ ಇಂದು ಮೈಸೂರಿನಲ್ಲಿ ಬಿಜೆಪಿ ಪರ ಪ್ರಚಾರ ನಡೆಸಲಿದ್ದಾರೆ. …
ಕೊಡಗು : ಕೊಡಗಿನಲ್ಲಿ ತಮ್ಮ ಮತ ಪ್ರಚಾರವನ್ನು ಮೊಟಕುಗೊಳಿಸಿ ಸಿದ್ದಾಪುರದಲ್ಲಿ ಬಿಜೆಪಿ ಪಕ್ಷದ ಕಾರ್ಯಕರ್ತರು ನಡೆಸಿದ ಪ್ರತಿಭಟನೆಯಲ್ಲಿ ಯದುವೀರ್ ಪಾಲ್ಗೊಂಡರು. ಕೊಡಗು ಜಿಲ್ಲೆಯ ವಾಲ್ನೂರು ಗ್ರಾಮದಲ್ಲಿ ಗುರುವಾರ ತಡರಾತ್ರಿ ಚುನಾವಣಾ ಪ್ರಚಾರದ ವೇಳೆ ಕಾರ್ ಡಿಕ್ಕಿಯಾಗಿ ಪಕ್ಷದ ಕಾರ್ಯಕರ್ತನೊಬ್ಬ ಮೃತಪಟ್ಟಿರುವ ಬಗ್ಗೆ …
ಮೈಸೂರು : ಲೋಕಸಭಾ ಸಾರ್ವತ್ರಿಕ ಚುನಾವಣೆ ಏ.26 ರಂದು ನಡೆಯಲಿದ್ದು, ಮತದಾನದ ದಿನದಂದು ಕಡ್ಡಾಯವಾಗಿ ಮತಗಟ್ಟೆಗಳಿಗೆ ಬಂದು ಎಲ್ಲರೂ ಮತದಾನ ಮಾಡಿ ಎಂದು ಭಾರತ ಚುನಾವಣಾ ಆಯೋಗದ ರಾಜ್ಯ ಸ್ವೀಪ್ ನೋಡಲ್ ಅಧಿಕಾರಿ ಪಿ.ಎಸ್. ವಸ್ತ್ರದ್ ಅವರು ತಿಳಿಸಿದರು. ಇಂದು ನಗರದ …
ಮಣಿಪುರ: ಮಣಿಪುರದ ಮೊಯಿರಾಂಗ್ ವಿಧಾನಸಭಾ ಕ್ಷೇತ್ರದ ತಮನ್ಪೋಕ್ಪಿಯ ಮತದಾನ ಕೇಂದ್ರದಲ್ಲಿ ದುಷ್ಕರ್ಮಿಗಳು ಗುಂಡು ಹಾರಿಸಿದ ಪರಿಣಾಮವಾಗಿ ಮೂವರು ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ. ಈ ಘಟನೆಗಳ ನಂತರ, ಈ ಪ್ರದೇಶದಲ್ಲಿ ಕಠಿಣ ಭದ್ರತಾ ಕ್ರಮಗಳನ್ನು ತ್ವರಿತವಾಗಿ ಬಲಪಡಿಸಲಾಯಿತು ಎನ್ನಲಾಗಿದೆ. ಇದಲ್ಲದೆ, ಇಂಫಾಲ್ ಪೂರ್ವ …
ರಾಜ್ಯಕ್ಕೆ ಬಿಜೆಪಿ ಮಾಡುತ್ತಿರುವ ಅನ್ಯಾಯದ ಬಗ್ಗೆ ಪ್ರಜ್ವಲ್ ರೇವಣ್ಣ, ದೇವೇಗೌಡರು ನೆಪಕ್ಕೂ ಪಾರ್ಲಿಮೆಂಟಿನಲ್ಲಿ ಧ್ವನಿ ಎತ್ತಿಲ್ಲ ಏಕೆ: ಸಿ.ಎಂ.ಪ್ರಶ್ನೆ ನಿರುದ್ಯೋಗಿಗಳಿಗೆ ಪಕೋಡ ಮಾರಾಟ ಮಾಡಿ ಎಂದಿದ್ದು ಮೋದಿ ಮಾಡಿದ ನಂಬಿಕೆ ದ್ರೋಹ ಅಲ್ಲವೇ? ಭಾರತೀಯರಿಗೆ ಮಾಡಿದ ವಂಚನೆ ಅಲ್ಲವೇ. ನಿಮಗಾದ ಮಹಾದ್ರೋಹಕ್ಕೆ …
ಮೈಸೂರು: ಈ ಆದರೆ ಪ್ರತಾಪ್ ಸಿಂಹಗೆ ಟಿಕೆಟ್ ಸಿಗದ ಕಾರಣ, ಒಕ್ಕಲಿಗರು ಕಾಂಗ್ರೆಸ್ ಗೆ ಬೆಂಬಲ ಘೋಷಿಸಿದ್ದಾರೆ. ಈ ಬಾರಿ ನಾವೂ ಕಾಂಗ್ರೆಸ್ ಅಭ್ಯರ್ಥಿ ಲಕ್ಷ್ಮಣ್ ಅವರನ್ನು ಬೆಂಬಲಿಸುತ್ತೇವೆ ಎಂದು ಒಕ್ಕಲಿಗರ ಸಂಘದ ಅಧ್ಯಕ್ಷ ಮರಿಸ್ವಾಮಿ ಹೇಳಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, …
ಮೈಸೂರು : ನನ್ನ ಎಲ್ಲಾ ಕಾರ್ಯಕ್ರಮಗಳಲ್ಲೂ ನನ್ನೆಲ್ಲಾ ಕಾರ್ಯಕರ್ತರು, ನಾಗರಿಕರು ನಿವೆಲ್ಲಾ ಸಹಕಾರ ನೀಡಿದ್ದೀರಾ, ಬಹಳ ಉತ್ಸಾಹದಿಂದ ಪಾಲ್ಗೊಂಡಿದ್ದೀರಾ, ಅದಕ್ಕೆ ನನ್ನ ಕೃತಜ್ಞತೆಗಳು ಈ ಉತ್ಸಾಹ , ಪ್ರೋತ್ಸಾಹ ಹೀಗೆ ಮುಂದುವರೆಯಲಿ , ಏಪ್ರಿಲ್ 26 ರಂದು ನಡೆಯುವ ಚುನಾವಣೆಯಲ್ಲಿ ಬಿಜೆಪಿಗೆ …
ಮೈಸೂರು : ಮತದಾನ ಮಾಡುವುದು ಭಾರತೀಯ ಪ್ರಜೆಗಳಾದ ನಮ್ಮ ಹಕ್ಕು ಮತ್ತು ಕರ್ತವ್ಯ ಆದ್ದರಿಂದ ಇದೇ ಏಪ್ರಿಲ್ 26ರ ಮತದಾನದ ದಿನ ತಪ್ಪದೇ ಮತದಾನ ಮಾಡುವಂತೆ ಸಾರ್ವಜನಿಕರಿಗೆ ತಾಲ್ಲೂಕು ಸ್ವೀಪ್ ಸಮಿತಿ ಅಧ್ಯಕ್ಷರೂ ಆದ ಕಾರ್ಯನಿರ್ವಾಹಕ ಅಧಿಕಾರಿ ಧರಣೇಶ್ ಎಸ್.ಪಿ ಅವರು …
ಮೈಸೂರು: ಕಳೆದ ೧೦ ವರ್ಷದ ಅವಧಿಯಲ್ಲಿ ನಮ್ಮ ಸಮುದಾಯದ ವೈಯಕ್ತಿಕ ವಿಚಾರಕ್ಕೂ ಬಿಜೆಪಿ ಕೈಹಾಕಿ ತೊಂದರೆ ಕೋಟ್ಟಿದೆ. ಇಂತಹ ದುಷ್ಟ ಸರ್ಕಾರವನ್ನು ಕಿತ್ತೊಗೆಯುವುದು ನಮ್ಮೆಲ್ಲರ ಜವಾಬ್ದಾರಿ ಎಂದು ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕದ ರಾಜ್ಯಾದ್ಯಕ್ಷ ಅಬ್ದುಲ್ ಜಬ್ಬಾರ್ ಹೇಳಿದರು. ಬುಧವಾರ ನಗರದ ಜೆಎಲ್‌ಬಿ …