Mysore
31
scattered clouds

Social Media

ಮಂಗಳವಾರ, 24 ಫೆಬ್ರವರಿ 2026
Light
Dark

Lokasabha elections 2024

HomeLokasabha elections 2024

ರಾಜ್ಯದ ಪರವಾಗಿ ಪಾರ್ಲಿಮೆಂಟಿನಲ್ಲಿ ಧ್ವನಿ ಎತ್ತದ ತೇಜಸ್ವಿ ಸೂರ್ಯ ಯಾವ ಮುಖ ಇಟ್ಕೊಂಡು ಮತ ಕೇಳ್ತಾರೆ: ಜನ ಪ್ರಶ್ನಿಸಬೇಕು. ಬೆಂಗಳೂರಿನ ಕುಡಿಯುವ ನೀರಿಗೆ ಮೇಕೆದಾಟು ಆಗಬೇಕು. ಕೇಂದ್ರದಲ್ಲಿ ಮೇಕೆದಾಟುಗೆ ಅ‌ನುಮತಿ ಸಿಗಬೇಕಾದ್ರೆ ಸೌಮ್ಯರೆಡ್ಡಿ ಗೆಲ್ಲಬೇಕು: ಸಿ.ಎಂ ಕರೆ ಬೆಂಗಳೂರು : ನಗರದಲ್ಲಿ …

ಚಾಮರಾಜನಗರ : ಲೋಕಸಭಾ ಚುನಾವಣಾ ಕಾವು ಜೋರಾಗಿದ್ದು, ಚಾಮರಾಜನಗರ  ಲೋಕಸಭಾ ಕ್ಷೇತ್ರದಲ್ಲಿ ಪೋಸ್ಟರ್ ವಾರ್ಮುಂದುವರೆದಿದೆ. ಬಿಜೆಪಿ ಸಂಸದ ಶ್ರೀನಿವಾಸ್ ಪ್ರಸಾದ್  ಅವರನ್ನು​ ನಿಂದಿಸಿರುವ ಹಾಗೆ ಪೋಸ್ಟರ್​ವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿದೆ. ಈ ಪೋಸ್ಟ್​ರ್​ನಲ್ಲಿ 'ಶ್ರೀನಿವಾಸ್ ಪ್ರಸಾದ್ ಅರೆ ಹುಚ್ಚ, ರಾಜಕೀಯ …

ಮೈಸೂರು : ಮತದಾರರಲ್ಲಿ ಚುನಾವಣಾ ಅರಿವು ಮೂಡಿಸಲು ಜಿಲ್ಲಾಡಳಿತ ಮತ್ತು ಜಿಲ್ಲಾ ಸ್ವೀಪ್ ಸಮಿತಿಯ ವತಿಯಿಂದ ಪುರಭವನ(ಟೌನ್ ಹಾಲ್)ದಿಂದ ದೇವರಾಜ್ ಅರಸು ರಸ್ತೆ, ಸಯ್ಯಾಜಿರಾವ್ ರಸ್ತೆಯ ಮೂಲಕ ಪುರಭವನದವರೆಗೆ ವಿಂಟೇಜ್ ಕಾರ್ ರ್ಯಾಲಿ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ …

ಮೈಸೂರು: ಮೈಸೂರು -ಕೊಡಗು ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಎಂ.ಲಕ್ಷ್ಮಣ್ ಅವರು ಶಾಸಕ ಕೆ.ಹರೀಶ್ ಗೌಡ ಹಾಗೂ ಸ್ಥಳೀಯ ಕಾಂಗ್ರೆಸ್ ಮುಖಂಡರೊಂದಿಗೆ ನಗರದ ದೇವರಾಜ ಮಾರುಕಟ್ಟೆಯಲ್ಲಿ ಶುಕ್ರವಾರ ಬೆಳಿಗ್ಗೆ ಮತಾಯಾಚನೆ ಮಾಡಿದರು. ಮಾರುಕಟ್ಟೆಯ ಪ್ರತಿ ಮಳಿಗೆಗಳಿಗೂ ಭೇಟಿ ನೀಡಿ ಕಾಂಗ್ರೆಸ್ ಸರ್ಕಾರದ …

ಚೆನೈ :ಪ್ರಧಾನಿ ನರೇಂದ್ರ ಮೋದಿ ಹಾಗೂ ಬಿಜೆಪಿಗೆ ದೇಶವನ್ನು ಆಳಲು ಇನ್ನೊಂದು ಅವಕಾಶ ನೀಡಬೇಡಿ ಎಂದು ಮಕ್ಕಳ್ ನೀದಿ ಮೈಯ್ಯಮ್ (ಎಂಎನ್‌ಎಂ)ನ ಸ್ಥಾಪಕ ನಟ ಕಮಲ್ ಹಾಸನ್ ಅವರು ಆಗ್ರಹಿಸಿದ್ದಾರೆ. ವಿಸಿಕೆ ಅಧ್ಯಕ್ಷ ಹಾಗೂ 'ಇಂಡಿಯಾ' ಮೈತ್ರಿಕೂಟದ ಚಿದಂಬರಂ ಲೋಕಸಭಾ ಕ್ಷೇತ್ರ …

ಮೈಸೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮೈಸೂರು-ಕೊಡಗು ಲೋಕಸಭಾ ಅಭ್ಯರ್ಥಿ ಎಂ.ಲಕ್ಷ್ಮಣ್ ಅವರ ಜತೆಗೂಡಿ ನಾಮಪತ್ರ ಸಲ್ಲಿಕೆಯಲ್ಲಿ ಪಾಲ್ಗೊಂಡರು. ಇದೇ ವೇಳೆ ಉಪಮುಖ್ಯಮಂತ್ರಿ  ಡಿ.ಕೆ.ಶಿವಕುಮಾರ್, ಸಚಿವ ಕೆ.ವೆಂಕಟೇಶ್ ಮತ್ತು ಕೆಪಿಸಿಸಿ ಕಾರ್ಯಾಧ್ಯಕ್ಷರಾದ ತನ್ವೀರ್ ಸೇಠ್ ಉಪಸ್ಥಿತರಿದ್ದರು

ಚಾಮರಾಜನಗರ :ನಗರದ ವಿವಿಧ ಕಡೆಗಳಲ್ಲಿ ಸುನೀಲ್ ಬೋಸ್ ವಿರುದ್ಧ ಭಿತ್ತಿಪತ್ರಗಳು ಬುಧವಾರ ಬೆಳಿಗ್ಗೆ ಕಂಡು ಬಂದವು. ಬೋಸ್ ಅವರ ಫೋಟೊ ಹಾಕಿದ್ದ ಭಿತ್ತಿ ಪತ್ರದಲ್ಲಿ 'ಮರಳು ಮಾಫಿಯಾದ ಅನಭಿಷಿಕ್ತ ದೊರೆ ಗೋ ಬ್ಯಾಕ್' ಎಂದು ಬರೆಯಲಾಗಿತ್ತು. ವಿಷಯಗೊತ್ತಾಗುತ್ತಿದ್ದಂತೆಯೇ ಪೊಲೀಸರು ಭಿತ್ತಿಪತ್ರಗಳನ್ನು ತೆರವುಗೊಳಿಸಿದರು. …

ಚಾಮರಾಜನಗರ : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಚಾಮರಾಜನಗರ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಸುನಿಲ್ ಬೋಸ್ ನಾಮಪತ್ರ ಸಲ್ಲಿಕೆಯಲ್ಲಿ ಭಾಗವಹಿಸಿದ್ದರು. ಈ ವೇಳೆ ಮಾತನಾಡಿದ ಅವರು, ಚಾಮರಾಜನಗರ ಲೋಕಸಭಾ ಸದಸ್ಯರಾಗಿದ್ದ ಧೃವನಾರಾಯಣ ಕ್ಷೇತ್ರದಲ್ಲಿ ಸಾಕಷ್ಟು ಕೆಲಸ ಮಾಡಿದ್ದಾರೆ. ಈ ಮೂಲಕ ಜನರ ಪ್ರೀತಿ …

ಮೈಸೂರು : ಮೈಸೂರು-ಕೊಡಗು ಲೋಕಸಭಾ ಚುನಾವಣ ಮೈತ್ರಿ ಅಭ್ಯರ್ಥಿ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌ ನಾಮಪತ್ರ ಸಲ್ಲಿಸಿದ್ದಾರೆ. ನಗರದ ಜಿಲ್ಲಾಧಿಕಾರಿಗಳ ಕಚೇರಿಗೆ ತೆರಳಿ ಜಿಲ್ಲಾ ಚುನಾವಣಾಧಿಕಾರಿಗಳಾದ ಕೆ.ವಿ.ರಾಜೇಂದ್ರ ಅವರಿಗೆ ನಾಮಪತ್ರ ಸಲ್ಲಿಸಿದರು. ಇದೇ ವೇಳೆ ಮಾಜಿ ಮುಖ್ಯಮಂತ್ರಿ ಹೆಚ್‌.ಡಿ.ಕುಮಾರಸ್ವಾಮಿ, ಶಾಸಕ ಜಿ.ಟಿ.ದೇವೇಗೌಡ, ಬಿಜೆಪಿ …

ಮೈಸೂರು : ಲೋಕಸಭಾ ಚುನಾವಣೆ ಬೆನ್ನಲ್ಲಿ ಮೈಸೂರು-ಕೊಡಗು ಲೋಕಸಭಾ ಮೈತ್ರಿ ಅಭ್ಯರ್ಥಿ ಯದುವೀರ್‌ ಅವರು ಇಂದು ನಾಮಪತ್ರ ಸಲ್ಲಿಸಲಿದ್ದಾರೆ. ಈ ವೇಳೆ ಇಂದು ಮುಂಜಾನೆಯಿಂದಲೆ ನಾಡು ಕಟ್ಟಿ-ಬೆಳೆಸಿದ ಹಾಗು ಜ್ಞಾನ ಮಾರ್ಗ ತೋರಿದ, ಹಿರಿಯ ಹಮನೀಯರ ಪ್ರತಿಮೆಗಳಿಗೆ ಮಾಲಾರ್ಪಣೆ ಮಾಡುವ ಮೂಲಕ …

Stay Connected​
error: Content is protected !!