Mysore
31
scattered clouds

Social Media

ಬುಧವಾರ, 20 ಮೇ 2026
Light
Dark

lokasabha

Homelokasabha

ಕಾನೂನು ಸಚಿವಾಲಯದಿಂದ ಅಧಿಸೂಚನೆ ಪ್ರಕಟ ನವದೆಹಲಿ: ಲೋಕಸಭೆ ಮತ್ತು ರಾಜ್ಯ ವಿಧಾನಸಭೆಗಳಲ್ಲಿ ಮಹಿಳೆಯರಿಗೆ ಶೇ.33ರಷ್ಟು ಸ್ಥಾನ ಒದಗಿಸುವ ಮಹಿಳಾ ಮೀಸಲಾತಿ ಕಾಯ್ದೆ-2023 ಜಾರಿಗೆ ಬಂದಿದೆ. ಈ ಕುರಿತು ಕೇಂದ್ರ ಕಾನೂನು ಸಚಿವಾಲಯ ಗುರುವಾರ (ಏ.16)ವೇ ಅಧಿಸೂಚನೆ ಹೊರಡಿಸಿದೆ. 2029ರಲ್ಲಿ ಜಾರಿಗೆ ತರಲು …

ಮೈಸೂರು : ಡಿಲಿಮಿಟೇಶನ್ ಕಾಯ್ದೆ (ಕ್ಷೇತ್ರ ಪುನರ್ವಿಂಗಡಣೆ ಕಾಯ್ದೆ)ಯಿಂದ ದಕ್ಷಿಣ ಭಾರತದ ರಾಜ್ಯಗಳಿಗೆ ಅನ್ಯಾಯವಾಗಲಿದೆ ಎಂದು ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ನಗರದ ಜೆಎಲ್‌ಬಿ ರಸ್ತೆಯಲ್ಲಿರುವ ಕಾಂಗ್ರೆಸ್ ಕಚೇರಿಯಲ್ಲಿ ಶುಕ್ರವಾರ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ …

ನವದೆಹಲಿ : ಉತ್ತರ, ದಕ್ಷಿಣ, ದೊಡ್ಡ ಅಥವಾ ಸಣ್ಣ ರಾಜ್ಯಗಳಾವುದೇ ಇರಲಿ ಕ್ಷೇತ್ರ ಪುನರ್ ವಿಂಗಡಣೆಯ ವಿಷಯಕ್ಕೆ ಬಂದಾಗ ರಾಜ್ಯಗಳ ನಡುವೆ ಯಾವುದೇ ತಾರತಮ್ಯ ಉಂಟಾಗುವುದಿಲ್ಲ ಎಂದು ಪ್ರಧಾನಿ ನರೇಂದ್ರ ಮೋದಿ ಗ್ಯಾರಂಟಿ ನೀಡಿದ್ದಾರೆ. ಈ ಮೂಲಕ ಕ್ಷೇತ್ರ ಪುನರ್ ವಿಂಗಡಣೆಯ …

rajnath singh

ನವದೆಹಲಿ: ಸಂಸತ್‌ ಮುಂಗಾರು ಅಧಿವೇಶನದಲ್ಲಿ ಇಂದು ರಕ್ಷಣಾ ಸಚಿವ ರಾಜನಾಥ್‌ ಸಿಂಗ್‌ ಆಪರೇಷನ್‌ ಸಿಂಧೂರ್‌ ಬಗ್ಗೆ ಮಾಹಿತಿ ನೀಡಿದ್ದಾರೆ. ನಾವು ಪಾಕ್‌ ಹಾಗೂ ಪಾಕ್‌ ಆಕ್ರಮಿತ ಕಾಶ್ಮೀರದ ಉಗ್ರರ ನೆಲೆಗಳನ್ನು ಧ್ವಂಸಗೊಳಿಸಿದ್ದು, 100ಕ್ಕೂ ಹೆಚ್ಚು ಉಗ್ರರನ್ನು ಹೊಡೆದುರುಳಿಸಿದ್ದೇವೆ. ಕೇವಲ 22 ನಿಮಿಷಗಳಲ್ಲಿ …

ಓದುಗರ ಪತ್ರ

ಸಂಸತ್ತಿನ ಮುಂಗಾರು ಅಧಿವೇಶನ ಆರಂಭವಾಗಿ ಮೂರು ನಾಲ್ಕು ದಿನಗಳೇ ಕಳೆದರೂ ಲೋಕಸಭೆ ಮತ್ತು ರಾಜ್ಯಸಭೆಯಲ್ಲಿ ಹಿತಕರ ಚರ್ಚೆ ನಡೆಯದೇ ಗದ್ದಲದ ವಾತಾವರಣ ಉಂಟಾಗುತ್ತಿದೆ. ಕಲಾಪ ಆರಂಭ ವಾಗುತ್ತಿದ್ದಂತೆ ವಿರೋಧ ಪಕ್ಷದವರು ಆಪರೇಷನ್ ಸಿಂಧೂರ, ಬಿಹಾರ ರಾಜ್ಯದ ಮತದಾರರ ಪಟ್ಟಿ ಪರಿಶೀಲನೆ ನಿರ್ಧಾರ …

ನವದೆಹಲಿ: ವಿರೋಧ ಪಕ್ಷಗಳ ಸದಸ್ಯರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ಇಂದು ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್‌ ಆದಾಯ ತೆರಿಗೆ ಮಸೂದೆ ಮಂಡನೆ ಮಾಡಿದ್ದಾರೆ. ಈ ಬಾರಿಯ ಬಜೆಟ್‌ನಲ್ಲಿ 622 ಪುಟಗಳಿರುವ ಆದಾಯ ತೆರಿಗೆ ಮಸೂದೆ 2025 ಅನ್ನು ಮಂಡಿಸಲು ಕೇಂದ್ರ ಸಂಪುಟ …

ನವದೆಹಲಿ: ಲೋಕಸಭಾ ಚುನಾವಣೆ ವೇಳೆ ಬಿಜೆಪಿ ತನ್ನ ಪ್ರಣಾಳಿಕೆಯಲ್ಲಿ ಘೋಷಣೆ ಮಾಡಿದ್ದ "ಒಂದು ದೇಶ ಒಂದು ಚುನಾವಣೆʼ ಮಸೂದೆ"ಯನ್ನು ಇಂದು ಲೋಕಸಭೆಯಲ್ಲಿ ಮಂಡಿಸಲಾಯಿತು. ಲೋಕಸಭೆ ಕಲಾಪದಲ್ಲಿಂದು ಕೇಂದ್ರ ಕಾನೂನು ಸಚಿವ ಅರ್ಜುನ್‌ ರಾಮ್‌ ಮೇಘವಾಲ್‌ ಅವರು, ಸಂವಿಧಾನ(121ನೇ ತಿದ್ದುಪಡಿ) ಮಸೂದೆ, ಮತ್ತು …

ನವದೆಹಲಿ: ಲೋಕಸಭೆ ಮತ್ತು ರಾಜ್ಯ ವಿಧಾನಸಭೆಗಳಿಗೆ ಏಕಕಾಲದಲ್ಲಿ ಚುನಾವಣೆ ನಡೆಸಲು ಅವಕಾಶ ಕಲ್ಪಿಸುವ ಒಂದು ರಾಷ್ಟ್ರ, ಒಂದು ಚುನಾವಣೆ ವಿಧೇಯಕವನ್ನು ಇಂದು ಲೋಕಸಭೆಯಲ್ಲಿ ಮಂಡಿಸಲು ಕೇಂದ್ರ ಸರ್ಕಾರ ನಿರ್ಧಾರ ಮಾಡಿದೆ. ಈ ಹಿನ್ನೆಲೆಯಲ್ಲಿ ಉಭಯ ಸದನದಲ್ಲಿ ಕಡ್ಡಾಯ ಹಾಜರಾತಿಗೆ ತನ್ನ ಸಂಸದರಿಗೆ …

ನವದೆಹಲಿ: ಕೇಂದ್ರ ಕಾನೂನು ಮತ್ತು ನ್ಯಾಯಾಂಗ ಸಚಿವ ಅರ್ಜುನ್‌ ರಾಮ್‌ ಮೇಘವಾಲ್‌ ಅವರು ಇದೇ ಡಿಸೆಂಬರ್.‌16ರಂದು ಒಂದು ದೇಶ, ಒಂದು ಚುನಾವಣೆ ಮಸೂದೆ ಮಂಡಿಸಲಿದ್ದಾರೆ ಎಂದು ಮೂಲಗಳಿಂದ ತಿಳಿದು ಬಂದಿದೆ. ಒಂದು ದೇಶ, ಒಂದು ಚುನಾವಣೆ ಮಸೂದೆ ಮಂಡನೆ ನಂತರ ಚರ್ಚೆ …

ನವದೆಹಲಿ: ಭಾರತದ ಬೆಳವಣಿಗೆ ಹಾದಿಯಲ್ಲಿ ಬಂಡವಾಳ ಮಾರುಕಟ್ಟೆಯ ಪಾತ್ರ ಮಹತ್ವದ್ದಾಗಿದೆ ಎಂದು ವಿತ್ತ ಸಚಿವೆ ನಿರ್ಮಲಾ ಸೀತರಾಮನ್‌ ಹೇಳಿದರು. ಸೋಮವಾರ ಲೋಕಸಭೆಯಲ್ಲಿ 2023-24ನೇ ಸಾಲಿನ ಆರ್ಥಿಕ ಸಮೀಕ್ಷೆಯನ್ನು ಮಂಡಿಸಿ ಮಾತನಾಡಿದ ಅವರು, ಮಾರುಕಟ್ಟೆ ತಂತ್ರಜ್ಞಾನವು ನಾವೀನ್ಯತೆ ಹಾಗೂ ಡಿಜಿಲೀಕರಣದ ಮೂಲಕ ಇದು …

  • 1
  • 2
Stay Connected​
error: Content is protected !!