Mysore
23
moderate rain
Light
Dark

lokasbha election results 2024

Homelokasbha election results 2024

ನವದೆಹಲಿ: ಲೋಕಸಭಾ ಚುಣಾವಣೆ ಫಲಿತಾಂಶ ಹೊರಬಿದ್ದಿದ್ದು, 292 ಸಂಖ್ಯಾಬಲ ಹೊಂದಿರುವ ಎನ್‌ಡಿಎ ಮಿತ್ರಪಕ್ಷವು ಮೂರನೇ ಬಾರಿಗೆ ದೆಹಲಿಯ ಗದ್ದುಗೆ ಹೇರುವ ತವಕದಲ್ಲಿದೆ. ಸ್ವತಂತ್ರವಾಗಿ 400 ಸ್ಥಾನ ಗೆಲ್ಲುತ್ತೇವೆ ಎಂದು ಹೇಳುತ್ತಿದ್ದ ಬಿಜೆಪಿಗೆ ತೀವ್ರ ಮುಖಭಂಗವಾಗಿದ್ದು, ಬಿಜೆಪಿ 240 ಸ್ಥಾನಕ್ಕೆ ತೃಪ್ತಿಪಟ್ಟಿಕೊಂಡಿದೆ. ಆದರೆ …

ಮಂಡ್ಯ: ಮಂಡ್ಯ ಲೋಕಸಭಾ ಕ್ಷೇತ್ರದ ಜೆಡಿಎಸ್‌ ಅಭ್ಯರ್ಥಿ ಎಚ್.ಡಿ ಕುಮಾರಸ್ವಾಮಿ ಅವರು ಗೆಲುವಿನ ನಗೆ ಬೀರಿದ್ದಾರೆ. ಬರೋಬ್ಬರಿ 2,84,620 ಮತಗಳಿಂದ ಗೆಲುವಿನ ದಾಖಲೆ ಬರೆದಿದ್ದಾರೆ. ಎಚ್.ಡಿ ಕುಮಾರಸ್ವಾಮಿ ಅವರು ತಮ್ಮ ಎಕ್ಸ್‌ ಖಾತೆಯಲ್ಲಿ ಟ್ವಿಟ್‌ ಮಾಡಿ ತಮ್ಮ ಗೆಲುವಿನ ಖುಷಿ ಹಂಚಿಕೊಂಡಿದ್ದು, …

ವಾರಣಾಸಿ: ಎರಡು ಬಾರಿ ಪ್ರಧಾನಮಂತ್ರಿಯಾಗಿದ್ದ ನರೇಂದ್ರ ಮೋದಿ ಅವರು ಈ ಬಾರಿಯೂ ಉತ್ತರ ಪ್ರದೇಶದ ವಾರಣಾಸಿ ಕ್ಷೇತ್ರದಿಂದ ಸ್ಪರ್ಧಿಸಿ ಗೆದ್ದಿದ್ದು, ಗೆಲುವಿನ ಅಂತರದಲ್ಲಿ ಇಳಿಕೆ ಕಂಡಿದ್ದಾರೆ. ವಾರಣಾಸಿ ಕ್ಷೇತ್ರದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು 3ನೇ ಬಾರಿ ಗೆಲುವು ಸಾಧಿಸಿದ್ದು, ೧,52,513 …

ತಿರುವಳ್ಳೂರು: ಲೋಕಸಭೆ ಚುನಾವಣೆಯ ಮತ ಎಣಿಕೆ ಪ್ರಕ್ರಿಯೆ ಮುಕ್ತಾಯ ಹಂತದಲ್ಲಿದೆ. ಎನ್‌ಡಿಎ  295 ಕ್ಷೇತ್ರಗಳಲ್ಲಿ ಹಾಗೂ ಇಂಡಿಯಾ ಮೈತ್ರಿಕೂಟ 230 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದ್ದಾರೆ. ಇತರರು 18 ಕ್ಷೇತ್ರಗಳಲ್ಲಿ ಮುನ್ನಡೆಯನ್ನು ಸಾಧಿಸಿದ್ದಾರೆ. ತಮಿಳುನಾಡಿನ ತಿರುವಳ್ಳೂರು ಕ್ಷೇತ್ರದಲ್ಲಿ ಇಂಡಿಯಾ ಮೈತ್ರಿಕೂಟದ ಅಭ್ಯರ್ಥಿ, ಮಾಜಿ …