Mysore
20
overcast clouds
Light
Dark

lokayuktha

Homelokayuktha

ಬೆಂಗಳೂರು: ರಾಜ್ಯಪಾಲರು ದೂರುಗಳ ಬಗ್ಗೆ ಸ್ಪಷ್ಟೀಕರಣ ನೀಡುವಂತೆ ಸೂಚಿಸಿ ಲೋಕಾಯುಕ್ತಕ್ಕೆ ವಾಪಸ್‌ ಕಳುಹಿಸಲಿದ್ದು, ಲೋಕಾಯುಕ್ತದವರು ಸ್ಪಷ್ಟೀಕರಣ ನೀಡಲಿದ್ದಾರೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್‌ ಹೇಳಿದ್ದಾರೆ. ಈ ಬಗ್ಗೆ ಬೆಂಗಳೂರಿನಲ್ಲಿ ಮಾತನಾಡಿದ ಅವರು, ಲೋಕಾಯುಕ್ತದಿಂದ ದೂರುಗಳ ಕಡತ ಹೋಗಿದೆ. ಇದಾದ ನಂತರ ಕ್ಲಾರಿಫಿಕೇಶನ್‌ …

ಮೈಸೂರು: ರಾಜ್ಯಪಾಲರ ನಡೆ ಖಂಡಿಸಿ ಮೈಸೂರು ನಗರ ಕಾಂಗ್ರೆಸ್‌ ಸಮಿತಿ ವತಿಯಿಂದ ರಾಷ್ಟ್ರಪತಿಗಳಿಗೆ ಪತ್ರ ಚಳುವಳಿ ನಡೆಸಲಾಯಿತು. ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರು ಮುಖ್ಯಮಂತ್ರಿ ಆಗಿದ್ದಾಗ 550 ಎಕರೆ ಜಮೀನನ್ನು ಗಣಿಗಾರಿಕೆ ನಡೆಸಲು ಅಕ್ರಮವಾಗಿ ಮಂಜೂರು ಮಾಡಿದ್ದಾರೆ. ಈ ಬಗ್ಗೆ ಕರ್ನಾಟಕ …

ಬೆಂಗಳೂರು: ಡಿಸಿಎಂ ಡಿ.ಕೆ.ಶಿವಕುಮಾರ್‌ ವಿರುದ್ಧದ ಅಕ್ರಮ ಆಸ್ತಿ ಗಳಿಕೆ ಆರೋಪ ಪ್ರಕರಣದ ತನಿಖೆಯನ್ನು ಲೋಕಾಯುಕ್ತ ಚುರುಕುಗೊಳಿಸಿದೆ. ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರಿಗೆ ಸಮನ್ಸ್‌ ನೀಡಿದ ಹಿನ್ನೆಲೆಯಲ್ಲಿ ಡಿಕೆಶಿ ಅವರು ಇಂದು ಲೋಕಾಯುಕ್ತ ಕಚೇರಿಗೆ ತೆರಳಿ ವಿಚಾರಣೆ ಎದುರಿಸಿದರು. ಇಂದು ಮಧ್ಯಾಹ್ನ 2 ಗಂಟೆ …

ಮಂಡ್ಯ : ಪಾಂಡವಪುರ ತಾಲೂಕಿನ ಬೇಬಿ ಬೆಟ್ಟದ ಟ್ರಯಲ್‌ ಬ್ಲಾಸ್ಟ್‌ ಗೆ ವ್ಯಾಪಕ ವಿರೋಧ ವ್ಯಕ್ತವಾಗುತ್ತಿದ್ದರೂ ಕೂಡ ಸಿದ್ಧತೆ ನಡೆಯುತ್ತಿದೆ. ಈ ಮಧ್ಯೆ ಈ ಹಿಂದೆ ನಡೆದ ಅಕ್ರಮಗಳಿಗೆ ಸಂಬಂಧಿಸಿದ ಲೋಕಾಯುಕ್ತ ತನಿಖೆಯ ವರದಿ ಬಹಿರಂಗವಾಗಿದ್ದು, ಅಕ್ರಮಕ್ಕೆ ಸಿಎಂ ಅಪರ ಕಾರ್ಯದರ್ಶಿ …

ಮೈಸೂರು: ಕರ್ನಾಟಕ ಲೋಕಾಯುಕ್ತ ಮೈಸೂರು ವಿಭಾಗದ ಅಧಿಕಾರಿಗಳು ಸರ್ಕಾರಿ ಕಛೇರಿಗಳಲ್ಲಿ ಸಾರ್ವಜನಿಕರ ಅಧಿಕೃತ ಕೆಲಸಗಳ ಅನಗತ್ಯ ವಿಳಂಬ, ಲಂಚದ ಹಣದ ಬೇಡಿಕೆ ಇತ್ಯಾದಿ ತೊಂದರೆಗಳನ್ನು ನೀಡುತ್ತಿರುವ ಸಂಬoಧಪಟ್ಟ ಸಾರ್ವಜನಿಕ/ಸರ್ಕಾರಿ ಅಧಿಕಾರಿ/ನೌಕರರ ವಿರುದ್ಧ ಕ್ರಮಬದ್ಧವಾಗಿ ಭರ್ತಿಮಾಡಿದ ದೂರುಗಳನ್ನು ಅಗತ್ಯ ದಾಖಲಾತಿಗಳೊಡನೆ ಸ್ವೀಕರಿಸುವ ದೂರು …

ಪಿರಿಯಾಪಟ್ಟಣ: ಕೆಲಸದ ಬಿಲ್‌ ಪಾವತಿ ಮಾಡುವ ವಿಚಾರವಾಗಿ ವ್ಯಕ್ತಿಯೊರ್ವನಿಂದ ಲಂಚ ಪಡೆಯುತ್ತಿದ್ದ ಎಫ್‌ಡಿಎ ಅಧಿಕಾರಿ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ತಾಲೂಕಿನ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಎಫ್‌ಡಿಎ ಅಧಿಕಾರಿ ವಿಜಯ್‌ ಶಂಕರ್‌ ಲೋಕಾಯುಕ್ತ ಬಲೆಗೆ ಬಿದ್ದವರು. ನಟೇಶ್‌ ಎಂಬ ವ್ಯಕ್ತಿಯ …

ಬೆಂಗಳೂರು:ಲೋಕಸಭೆ ಚುನಾವಣೆ ಹೊತ್ತಿನಲ್ಲೇ ಆಕ್ರಮ ಆಸ್ತಿಗಳಿಗೆ ಅಧಿಕಾರಿಗಳಿಗೆ ಬೆಳ್ಳಂ ಬೆಳಿಗ್ಗೆ ಲೋಕಾಯುಕ್ತ ಪೊಲೀಸ್ ಬಿಸಿ ಮುಟ್ಟಿಸಿದ್ದು, ರಾಜ್ಯದ ವಿವಿಧ ಹಂತದ ೧೩ ಅಧಿಕಾರಿಗಳ ಮನೆ, ಕಚೇರಿಗಳ ಮೇಲೆ ದಾಳಿ ನಡೆಸುತ್ತಿದ್ದಾರೆ. ೧೩ ಸರ್ಕಾರಿ ಅಧಿಕಾರಿಗಳಿಗೆ ಸಂಬಂಧಪಟ್ಟ ೬೦ ಕಡೆ ಶೋಧ ನಡೆಯುತ್ತಿದೆ. …