ಬೆಂಗಳೂರು: ಮುಡಾ ಹಗರಣದಲ್ಲಿ ಜಾರಿ ನಿರ್ದೇಶನಾಲಯ ಆಸ್ತಿಗಳನ್ನು ವಶಪಡಿಸಿಕೊಂಡಿದ್ದರೂ, ಲೋಕಾಯುಕ್ತ ಪೊಲೀಸರು ಯಾವುದೇ ಕ್ರಮ ಕೈಗೊಂಡಿಲ್ಲ. ಈ ಪ್ರಕರಣ ಮುಚ್ಚಿಹಾಕಲು ಲೋಕಾಯುಕ್ತ ಪೊಲೀಸರು ಪ್ರಯತ್ನ ಮಾಡುತ್ತಿದ್ದಾರೆ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ ಆಕ್ರೋಶ ವ್ಯಕ್ತಪಡಿಸಿದರು. ಈ ಬಗ್ಗೆ ಬೆಂಗಳೂರಿನಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ …


