ಮೈಸೂರು: ಮುಡಾದಲ್ಲಿ ನಡೆದಿದೆ ಎನ್ನಲಾದ ಹಗರಣದ ತನಿಖೆ ನಡೆಸಿರುವ ಮೈಸೂರು ಲೋಕಾಯುಕ್ತ ಅಧಿಕಾರಿಗಳ ವಿರುದ್ಧ ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಮತ್ತೊಂದು ಆರೋಪ ಮಾಡಿದ್ದಾರೆ. ಮೈಸೂರು ಲೋಕಾಯುಕ್ತ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತಿ ಆಯೋಗಕ್ಕೆ ಸ್ನೇಹಮಯಿ ಕೃಷ್ಣ ಲಿಖಿತ ದೂರು ನೀಡಿದ್ದಾರೆ. …
ಮೈಸೂರು: ಮುಡಾದಲ್ಲಿ ನಡೆದಿದೆ ಎನ್ನಲಾದ ಹಗರಣದ ತನಿಖೆ ನಡೆಸಿರುವ ಮೈಸೂರು ಲೋಕಾಯುಕ್ತ ಅಧಿಕಾರಿಗಳ ವಿರುದ್ಧ ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಮತ್ತೊಂದು ಆರೋಪ ಮಾಡಿದ್ದಾರೆ. ಮೈಸೂರು ಲೋಕಾಯುಕ್ತ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತಿ ಆಯೋಗಕ್ಕೆ ಸ್ನೇಹಮಯಿ ಕೃಷ್ಣ ಲಿಖಿತ ದೂರು ನೀಡಿದ್ದಾರೆ. …
ಬೆಂಗಳೂರು: ಬೆಂಗಳೂರಿನಲ್ಲಿ ಬೆಳ್ಳಂಬೆಳಿಗ್ಗೆ ಬಿಬಿಎಂಪಿ ಅಧಿಕಾರಿಗಳ ಮನೆ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಐಟಿ ದಾಳಿ ಬೆನ್ನಲ್ಲೇ ಲೋಕಾಯುಕ್ತ ಅಧಿಕಾರಿಗಳು ಕೂಡ ದಾಳಿ ನಡೆಸಿ ಮನೆಯಲ್ಲಿ ದಾಖಲೆ ಪರಿಶೀಲನೆ ನಡೆಸುತ್ತಿದ್ದಾರೆ. ಬಿಬಿಎಂಪಿಯ ಹಲವು ಅಧಿಕಾರಿಗಳ ಮನೆ …
ಮೈಸೂರು: ಸಿಎಂ ಸಿದ್ದರಾಮಯ್ಯ ಬಾಮೈದ ಮಲ್ಲಿಕಾರ್ಜುನಸ್ವಾಮಿ ರಾತ್ರೋರಾತ್ರಿ ಲೋಕಾಯುಕ್ತ ಕಚೇರಿಗೆ ಭೇಟಿ ನೀಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಶಾಸಕ ಟಿ.ಎಸ್.ಶ್ರೀವತ್ಸ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಮೈಸೂರಿನಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಎ3 ಆರೋಪಿಯಾಗಿರುವ ಮಲ್ಲಿಕಾರ್ಜುನಸ್ವಾಮಿ ರಾತ್ರೋರಾತ್ರಿ …
ಮೈಸೂರು: ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಎರಡನೇ ಬಾರಿಗೆ ಮುಡಾದ ಮಾಜಿ ಅಪಾರ ಆಯುಕ್ತ ಪಾಲಯ್ಯ ಅವರು ಲೋಕಾಯುಕ್ತ ವಿಚಾರಣೆಗೆ ಹಾಜರಾಗಿದ್ದಾರೆ. ಈ ವಿಚಾರಕ್ಕೆ ಸಂಬಂಧಿಸಿದಂತೆ ಇಂದು ಮೈಸೂರು ಲೋಕಾಯುಕ್ತ ಎಸ್‌ಪಿ ಉದೇಶ್ 2014ರಲ್ಲಿ ಪಾರ್ವತಿ ಸಿದ್ದರಾಮಯ್ಯ ಅವರು ನಿವೇಶನ ಪರಿಹಾರಕ್ಕಾಗಿ ಕೋರಿ …
ಮೈಸೂರು: ನೋಟಿಸ್ ಇಲ್ಲದೆಯೇ ಸಿಎಂ ಸಿದ್ದರಾಮಯ್ಯ ಬಾಮೈದ ಮಲ್ಲಿಕಾರ್ಜುನಸ್ವಾಮಿ ಅವರು ರಾತ್ರೋರಾತ್ರಿ ಲೋಕಾಯುಕ್ತ ಎಸ್‌ಪಿ ಕಚೇರಿಗೆ ಭೇಟಿ ನೀಡಿರುವುದು ಹಲವು ಅನುಮಾನಗಳಿಗೆ ಎಡೆಮಾಡಿಕೊಟ್ಟಿದೆ. ನಿನ್ನೆ ಮುಡಾದ ಹಿಂದಿನ ಆಯುಕ್ತ ನಟೇಶ್ ಅವರು ಲೋಕಾಯುಕ್ತ ಎಸ್‌ಪಿ ಕಚೇರಿಗೆ ವಿಚಾರಣೆಗೆಂದು ಹಾಜರಾಗಿದ್ದರು. ನಟೇಶ್ ವಿಚಾರಣೆ …
ಮೈಸೂರು: ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ವಿರುದ್ಧ ಮೈಸೂರು ಲೋಕಾಯುಕ್ತದಲ್ಲಿ ಎಫ್‌ಐಆರ್ ದಾಖಲಾಗಿರುವ ಹಿನ್ನೆಲೆಯಲ್ಲಿ ಆದಷ್ಟು ಬೇಗ ಸಿಎಂ ಸಿದ್ದರಾಮಯ್ಯರನ್ನು ಬಂಧಿಸಿ ವಿಚಾರಣೆಗೆ ಒಳಪಡಿಸಬೇಕು ಎಂದು ಸ್ನೇಹಮಯಿ ಕೃಷ್ಣ ಒತ್ತಾಯಿಸಿದ್ದಾರೆ. ಇಂದು ಲೋಕಾಯುಕ್ತ ಕಚೇರಿಗೆ ಭೇಟಿ ನೀಡಿದ ದೂರುದಾರ ಸ್ಮೇಹಮಯಿ …
ಮೈಸೂರು: ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ಸಂಬಂಧಿಕರಿಗೆ ಲೋಕಾಯುಕ್ತ ಪೊಲೀಸರು ನೋಟಿಸ್ ನೀಡಿರುವ ಹಿನ್ನೆಲೆಯಲ್ಲಿ ಸಿದ್ದರಾಮಯ್ಯ ಬಾಮೈದ ಮಲ್ಲಿಕಾರ್ಜುನಸ್ವಾಮಿ ಅವರಿಂದು ಲೋಕಾಯುಕ್ತ ಕಚೇರಿಗೆ ವಿಚಾರಣೆಗೆಂದು ಆಗಮಿಸಿದ್ದಾರೆ. ರಾಜ್ಯದಲ್ಲಿ ಮುಡಾ ಹಗರಣ ಭಾರೀ ಸದ್ದು ಮಾಡುತ್ತಿದ್ದು, ದಿನದಿಂದ ದಿನಕ್ಕೆ ಹಗರಣದ ಸುದ್ದಿ …