ಕೊಡಗು: ಮಡಿಕೇರಿ ನಗರಸಭೆಗೆ ಲೋಕಾಯುಕ್ತ ಅಧಿಕಾರಿಗಳು ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಲೋಕಾಯುಕ್ತ ಡಿವೈಎಸ್ಪಿ ದಿನಕರ್ ಶೆಟ್ಟಿ ನೇತೃತ್ವದಲ್ಲಿ ನಗರಸಭೆಗೆ ಭೇಟಿ ನೀಡಿದ ಅಧಿಕಾರಿಗಳು, ಕಚೇರಿಯಲ್ಲಿದ್ದ…