Mysore
16
few clouds

Social Media

ಸೋಮವಾರ, 08 ಡಿಸೆಂಬರ್ 2025
Light
Dark

Lokayuktha police

HomeLokayuktha police

ಬೆಂಗಳೂರು: ಮೈಸೂರು ಮುಡಾ ಕೇಸ್‌ನಲ್ಲಿ ಸಿಎಂ ಸಿದ್ದರಾಮಯ್ಯರಿಗೆ ಜನಪ್ರತಿನಿಧಿಗಳ ಕೋರ್ಟ್‌ ಬಿಗ್‌ ಶಾಕ್‌ ನೀಡಿದೆ. ಲೋಕಾಯುಕ್ತ ಪೊಲೀಸರಿಗೆ ತನಿಖೆ ಮುಂದುವರಿಸಲು ಸೂಚನೆ ನೀಡಿದ್ದು, ಬಿ ರಿಪೋರ್ಟ್‌ ಬಗ್ಗೆ ಯಾವುದೇ ಆದೇಶ ನೀಡಿಲ್ಲ. ಮೇ.7ರೊಳಗೆ ಲೋಕಾಯುಕ್ತ ಪೊಲೀಸರು ಅಂತಿಮ ವರದಿ ಸಲ್ಲಿಸುವಂತೆ ಸೂಚನೆ …

ಹುಬ್ಬಳ್ಳಿ: ಮೈಸೂರು ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯಗೆ ಕ್ಲೀನ್‌ಚಿಟ್‌ ಸಿಕ್ಕಿರುವ ವಿಚಾರಕ್ಕೆ ಸಂಬಂಧಿಸಿದಂತೆ ಕೇಂದ್ರ ಸಚಿವ ಪ್ರಹ್ಲಾದ್‌ ಜೋಶಿ ಪ್ರತಿಕ್ರಿಯೆ ನೀಡಿದ್ದು, ಇದು ನಿರೀಕ್ಷಿತ ತೀರ್ಪು ಎಂದು ವಾಗ್ದಾಳಿ ನಡೆಸಿದ್ದಾರೆ. ಈ ಕುರಿತು ಹುಬ್ಬಳ್ಳಿಯಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಲೋಕಾಯುಕ್ತ …

ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಭಾರೀ ಬಿರುಗಾಳಿಯನ್ನೇ ಎಬ್ಬಿಸಿದ್ದ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ ಆಕ್ರಮ ನಿವೇಶನ ಪಡೆದ ಪ್ರಕರಣದಲ್ಲಿ ಸಿಎಂ ಸಿದ್ದರಾಮಯ್ಯ ಸೇರಿದಂತೆ ಅವರ ಕುಟುಂಬಸ್ಥರಿಗೆ ಲೋಕಾಯುಕ್ತ ಕ್ಲೀನ್ ಚಿಟ್ ನೀಡಿದೆ. ಈ ಮೂಲಕ ತಮ್ಮ ನಾಲ್ಕು ದಶಕಗಳ ಸಾರ್ವಜನಿಕ ಜೀವನದಲ್ಲಿ ಮೊದಲ …

ಬೆಂಗಳೂರು: ಮೈಸೂರು ಮುಡಾ ಕೇಸ್‌ನಲ್ಲಿ ಸಿಎಂ ಸಿದ್ದರಾಮಯ್ಯಗೆ ಕ್ಲೀನ್‌ ಚಿಟ್‌ ಸಿಕ್ಕಿರುವುದು ನಮಗಿಂತ ಹೆಚ್ಚು ಕಾಂಗ್ರೆಸ್‌ನವರಿಗೆ ನೋವಾಗಿದೆ ಎಂದು ವಿಪಕ್ಷ ನಾಯಕ ಆರ್.‌ಅಶೋಕ್‌ ವ್ಯಂಗ್ಯವಾಡಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸಿಎಂ ಸಿದ್ದರಾಮಯ್ಯ ಸೈಟ್‌ ವಾಪಸ್‌ ಕೊಟ್ಟಿರುವುದು ನಮ್ಮ …

ಮೈಸೂರು: ಮುಡಾ ಕೇಸ್‌ನಲ್ಲಿ ಸಿಎಂ ಸಿದ್ದರಾಮಯ್ಯಗೆ ಕ್ಲೀನ್‌ಚಿಟ್‌ ನೀಡಿರುವ ಹಿನ್ನೆಲೆಯಲ್ಲಿ ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್‌ ಪ್ರತಿಕ್ರಿಯೆ ನೀಡಿದ್ದು, ಇನ್ನಾದರೂ ಸ್ನೇಹಮಯಿ ಕೃಷ್ಣ ವ್ಯರ್ಥ ಪ್ರಯತ್ನ ಮಾಡುವುದನ್ನು ನಿಲ್ಲಿಸಲಿ ಎಂದು ಕಿಡಿಕಾರಿದ್ದಾರೆ. ಮೈಸೂರು ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತ ಅಧಿಕಾರಿಗಳು ಬಿ ರಿಪೋರ್ಟ್‌ …

ಮೈಸೂರು: ಸಿಎಂ ಸಿದ್ದರಾಮಯ್ಯಗೆ ಶಿಕ್ಷೆ ಕೊಡಿಸಿ, ಜನರ ಮುಂದೆ ಸತ್ಯ ಬಯಲು ಮಾಡುತ್ತೇನೆ ಎಂದು ಸ್ನೇಹಮಯಿ ಕೃಷ್ಣ ಶಪಥ ಮಾಡಿದ್ದಾರೆ. ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತ ಅಧಿಕಾರಿಗಳು ಸಿಎಂ ಸಿದ್ದರಾಮಯ್ಯ ಸೇರಿದಂತೆ ಇತರೆ ಆರೋಪಿಗಳಿಗೆ ತನಿಖಾ ವರದಿಯಲ್ಲಿ ಕ್ಲೀನ್‌ಚಿಟ್‌ ನೀಡಿದ್ದು, ಸ್ನೇಹಮಯಿ …

ಮೈಸೂರು: ಕಳೆದ ಕೆಲ ತಿಂಗಳಿನಿಂದ ರಾಜ್ಯದಲ್ಲಿ ಭಾರೀ ಸದ್ದು ಮಾಡುತ್ತಿರುವ ಮೈಸೂರು ಮುಡಾ ಹಗರಣ ಅಂತಿಮ ಘಟ್ಟಕ್ಕೆ ಬಂದು ತಲುಪಿದೆ. ಮುಡಾ ಹಗರಣ ಸಂಬಂಧ ತನಿಖೆ ಪೂರ್ಣಗೊಳಿಸಿದ ಲೋಕಾಯುಕ್ತ ಪೊಲೀಸರು ಇಂದು ಬೆಂಗಳೂರಿನ ವಿಶೇಷ ನ್ಯಾಯಾಲಯಕ್ಕೆ ವರದಿ ಸಲ್ಲಿಸಿದ್ದಾರೆ. ಮೈಸೂರು ಮುಡಾ …

ಬೆಂಗಳೂರು: ಇಂದು ಬೆಳ್ಳಂಬೆಳಿಗ್ಗೆ ರಾಜ್ಯದ ಸುಮಾರು 25 ಕಡೆಗಳಲ್ಲಿ ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿ ಭ್ರಷ್ಟ ಅಧಿಕಾರಿಗಳಿಗೆ ಚುರುಕು ಮುಟ್ಟಿಸಿದ್ದಾರೆ. ಮಂಡ್ಯ, ಬೆಂಗಳೂರು, ಚಿಕ್ಕಬಳ್ಳಾಪುರ, ಮಂಗಳೂರು ಸೇರಿದಂತೆ ಹಲವು ಕಡೆ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿ ಅಧಿಕಾರಿಗಳ ಕಚೇರಿ ಹಾಗೂ ನಿವಾಸಗಳಲ್ಲಿ …

ಮೈಸೂರು: ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತ ಅಧಿಕಾರಿಗಳು ಭಾರೀ ನಿರ್ಲಕ್ಷ್ಯ ತೋರುತ್ತಿದ್ದಾರೆ ಎಂದು ಆರ್‌ಟಿಐ ಕಾರ್ಯಕರ್ತ ಗಂಗರಾಜು ಅವರು ರಾಜ್ಯಪಾಲರಿಗೆ ಪತ್ರ ಬರೆದಿದ್ದಾರೆ. ಮೈಸೂರು ಮುಡಾ ಹಗರಣದಕ್ಕೆ ಸಂಬಂಧಿಸಿದಂತೆ ತನಿಖೆ ನಡೆಯುತ್ತಿದ್ದು, ಈಗಾಗಲೇ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ವಿಚಾರಣೆ ನಡೆಸಲಾಗಿದೆ. …

Stay Connected​
error: Content is protected !!