ನಂಜನಗೂಡು : ಜಮೀನಿನ ಪೋಡಿ ಹಾಗೂ ದುರಸ್ತಿಪಡಿಸಲು ಲಂಚ ಪಡೆಯುತ್ತಿದ್ದ ಸರ್ವೆಯರ್ ಲೋಕಾಯುಕ್ತ ಬಲೆಗೆ ಬಿದ್ದ ಘಟನೆ ವರದಿಯಾಗಿದೆ. ತಾಲ್ಲೂಕಿನ ಚಿಕ್ಕಯ್ಯನಛತ್ರ ಹೋಬಳಿ ಕೇಂದ್ರದ ಜಯಪ್ರಕಾಶ್ ಎಂಬ ಸರ್ವೆಯರ್ ರೆಡ್‌ಹ್ಯಾಂಡಾಗಿ ಸಿಕ್ಕಿಬಿದ್ದಿದ್ದಾರೆ. ಕಡಕೊಳದ ನಾರಾಯಣ ಎಂಬವರಿಗೆ ಸೇರಿದ ೯ ಗುಂಟೆ ಜಮೀನು …
ನಂಜನಗೂಡು : ಜಮೀನಿನ ಪೋಡಿ ಹಾಗೂ ದುರಸ್ತಿಪಡಿಸಲು ಲಂಚ ಪಡೆಯುತ್ತಿದ್ದ ಸರ್ವೆಯರ್ ಲೋಕಾಯುಕ್ತ ಬಲೆಗೆ ಬಿದ್ದ ಘಟನೆ ವರದಿಯಾಗಿದೆ. ತಾಲ್ಲೂಕಿನ ಚಿಕ್ಕಯ್ಯನಛತ್ರ ಹೋಬಳಿ ಕೇಂದ್ರದ ಜಯಪ್ರಕಾಶ್ ಎಂಬ ಸರ್ವೆಯರ್ ರೆಡ್‌ಹ್ಯಾಂಡಾಗಿ ಸಿಕ್ಕಿಬಿದ್ದಿದ್ದಾರೆ. ಕಡಕೊಳದ ನಾರಾಯಣ ಎಂಬವರಿಗೆ ಸೇರಿದ ೯ ಗುಂಟೆ ಜಮೀನು …
ಬೆಂಗಳೂರು: ಬೌರಿಂಗ್ ಆಸ್ಪತ್ರೆ ಗೋಡೆ ಕುಸಿದು 7 ಮಂದಿ ಸಾವನ್ನಪ್ಪಿದ ಪ್ರಕರಣದ ತನಿಖೆಗೆ ಲೋಕಾಯುಕ್ತದಿಂದ ವಿಶೇಷ ತಂಡ ರಚನೆ ಮಾಡಲಾಗಿದೆ. ಘಟನೆ ನಂತರ ಸ್ಥಳಕ್ಕೆ ಲೋಕಾಯುಕ್ತ ನ್ಯಾಯಮೂರ್ತಿ ಬಿ.ಎಸ್.ಪಾಟೀಲ್ ಭೇಟಿ ನೀಡಿ ಖಡಕ್ ವಾರ್ನಿಂಗ್ ಕೊಟ್ಟಿದ್ದರು. ಬಳಿಕ ಲೋಕಾಯುಕ್ತದಲ್ಲಿ ಪ್ರಕರಣ ದಾಖಲಾಗಿತ್ತು. …
ಮಂಡ್ಯ: ಸಕ್ಕರೆ ನಾಡು ಮಂಡ್ಯದಲ್ಲಿ ಬೆಳ್ಳಂಬೆಳಿಗ್ಗೆ ಭ್ರಷ್ಟ ಅಧಿಕಾರಿಗೆ ಲೋಕಾಯುಕ್ತ ಅಧಿಕಾರಿಗಳು ಶಾಕ್ ನೀಡಿದ್ದಾರೆ. ಪಿಡಬ್ಲ್ಯೂಡಿ ಎಇಇ ಸತೀಶ್ ಮನೆ ಮೇಲೆ ಬೆಳ್ಳಂಬೆಳಿಗ್ಗೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿ ದಾಖಲೆಗಳನ್ನು ಪರಿಶೀಲನೆ ನಡೆಸುತ್ತಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಸತೀಶ್ ಅಕ್ರಮ ಆಸ್ತಿ …
ಬೆಂಗಳೂರು: ಗದಗ ಜಿಲ್ಲೆ ಶಿರಹಟ್ಟಿ ಮೀಸಲು ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಡಾ. ಚಂದ್ರು ಲಮಾಣಿ ಅವರನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಲಕ್ಷ್ಮೇಶ್ವರ ಪಟ್ಟಣದಲ್ಲಿರುವ ಡಾ.ಚಂದ್ರು ಲಮಾಣಿ ಅವರಿಗೆ ಸೇರಿದ ಖಾಸಗಿ ಆಸ್ಪತ್ರೆಯಲ್ಲಿ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿ ಕಮಿಷನ್ ಪಡೆಯುತ್ತಿದ್ದ …
ಗದಗ : ಗುತ್ತಿಗೆದಾರನಿಂದ ಕಮಿಷನ್ ರೂಪದಲ್ಲಿ ಐದು ಲಕ್ಷ ಹಣ ಪಡೆಯುತ್ತಿದ್ದ ಶಿರಹಟ್ಟಿ ಕ್ಷೇತ್ರದ ಬಿಜೆಪಿ ಶಾಸಕ ಡಾ.ಚಂದ್ರು ಲಮಾಣಿ ಅವರನ್ನು ಲೋಕಾಯು ಪೊಲೀಸರು ರೆಡ್‌ಹ್ಯಾಂಡ್ ಆಗಿ ಹಿಡಿದಿದ್ದಾರೆ. ಗುತ್ತಿಗೆದಾರ ವಿಜಯ್ ಪೂಜಾರ್ ಅವರ ದೂರಿನ ಮೇರೆಗೆ ಗದಗ ಲೋಕಾಯುಕ್ತ ಪೊಲೀಸರು …
ಕುಶಾಲನಗರ: ಗುತ್ತಿಗೆದಾರ ಲೈಸೆನ್ಸ್ ನೀಡಲು ಲೋಕೋಪಯೋಗಿ ಇಲಾಖೆ ಕಚೇರಿಯ ನೌಕರನೊಬ್ಬ ಲಂಚ ಪಡೆಯುತ್ತಿದ್ದ ಸಂದರ್ಭ ಲೋಕಾಯುಕ್ತ ಅಧಿಕಾರಿಗಳ ಬಲೆಗೆ ಸಿಕ್ಕಿಬಿದ್ದಿದ್ದು, ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಡಿ ಗ್ರೂಪ್ ನೌಕರ ಶರತ್ ಎಂಬಾತನೇ ಬಂಧಿತ ಆರೋಪಿ. ಮಡಿಕೇರಿಯಲ್ಲಿ ಲೋಕೋಪಯೋಗಿ ಇಲಾಖೆ ಕಾರ್ಯಪಾಲಕ …
ಮೈಸೂರು : ಲೋಕಾಯುಕ್ತ ಅಧಿಕಾರಿಗಳು ಮೈಸೂರು, ದಾವಣಗೆರೆ, ಬೆಂಗಳೂರು, ಧಾರವಾಡ, ಶಿವಮೊಗ್ಗ ಸೇರಿ ರಾಜ್ಯದ ಹಲವೆಡೆ ಏಕಕಾಲದಲ್ಲಿ ಮಿಂಚಿನ ದಾಳಿ ನಡೆಸಿ ನಾಲ್ವರು ಸರ್ಕಾರಿ ಅಧಿಕಾರಿಗಳ ಅಕ್ರಮ ಸಂಪತ್ತು ಬಯಲಿಗೆಳೆದಿದ್ದಾರೆ. ಆದಾಯಕ್ಕಿಂತ ಹೆಚ್ಚಿನ ಆಸ್ತಿ ಹೊಂದಿದ್ದಾರೆಂದು ಬಂದ ದೂರುಗಳನ್ನು ಆಧರಿಸಿ ಅದನ್ನು …
ತುಮಕೂರು : ರಸ್ತೆಯಲ್ಲಿ ನಿಲ್ಲಿಸಿದ್ದ ಕಾರನ್ನು ತೋ ಮಾಡಿಕೊಂಡು ಠಾಣೆಗೆ ತಂದಿದ್ದ ಕಾರನ್ನು ಬಿಡುಗಡೆ ಮಾಡಲು ಲಂಚಕ್ಕೆ ಬೇಡಿಕೆ ಇಟ್ಟು 40 ಸಾವಿರ ರೂ.ಗಳನ್ನು ಬೇರೊಬ್ಬರ ಮೂಲಕ ಪಡೆಯುತ್ತಿದ್ದ ಗ್ರಾಮಾಂತರ ಠಾಣೆಯ ಪಿಎಸ್‌ಐ ಚೇತನ್‌ಕುಮಾರ್ ಎಸ್.ಎಸ್.ಅವರನ್ನು ಶನಿವಾರ ಮುಂಜಾನೆ ತುಮಕೂರು ಲೋಕಾಯುಕ್ತ …
ನಾಗಮಂಗಲ : ಮಂಡ್ಯ ಜಿಲ್ಲೆ ನಾಗಮಂಗಲ ತಾಲ್ಲೂಕಿನಲ್ಲಿ 200 ಕೋಟಿ ರೂ.ಗಳಿಗೂ ಹೆಚ್ಚು ಮೌಲ್ಯದ ಸುಮಾರು 300 ಎಕರೆ ಸರ್ಕಾರಿ ಭೂಮಿಗೆ ನಕಲಿ ದಾಖಲೆಗಳನ್ನು ಸೃಷ್ಟಿಸಿ ಅಕ್ರಮವಾಗಿ ಮಂಜೂರು ಮಾಡಿದ ಆರೋಪದ ಮೇಲೆ ಬಂಧನಕ್ಕೊಳಗಾಗಿರುವ ಆರು ಮಂದಿ ಸರ್ಕಾರಿ ಅಧಿಕಾರಿಗಳನ್ನು ಅಮಾನತ್ತುಗೊಳಿಸಲಾಗಿದೆ. …
ಬೆಂಗಳೂರು : ಲೋಕಾಯುಕ್ತ ಪೊಲೀಸರು ಬೆಂಗಳೂರಿನಲ್ಲಿ ಭರ್ಜರಿ ಕಾರ್ಯಾಚರಣೆ ನಡೆಸಿ ಬ್ಯಾಟರಾಯನಪುರದಲ್ಲಿ ಲಂಚದ ಹಣ ಸ್ವೀಕರಿಸುತ್ತಿದ್ದ ಅಬಕಾರಿ ಉಪ ಆಯುಕ್ತ (ಡಿಸಿ)ರನ್ನು ಬಂಧಿಸಿದ್ದಾರೆ. ಬೆಂಗಳೂರಿನ ಬ್ಯಾಟರಾಯನಪುರ ಕಚೇರಿಯಲ್ಲಿಯೇ 25 ಲಕ್ಷ ರೂಪಾಯಿ ಲಂಚ ಪಡೆಯುತ್ತಿದ್ದ ಅಬಕಾರಿ ಡಿಸಿ ಜಗದೀಶ್ ನಾಯಕ್ ಲೋಕಾಯುಕ್ತ …