ಕೆ.ಆರ್.ಪೇಟೆ : ತಾಲ್ಲೂಕಿನ ಶೀಳನೆರೆ ಹೋಬಳಿಯ ಮುರುಕನಹಳ್ಳಿ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಸಯ್ಯದ್ ಮುಜಾಕಿರ್ ಹಾಗೂ ಬಿಲ್ ಕಲೆಕ್ಟರ್ ನಾಗೇಶ್ ಅವರು ರೈತರೊಬ್ಬರಿಂದ ಮನೆಯ ಇಸ್ವತ್ತು ಖಾತೆ ಮಾಡಿಕೊಡಲು 20ಸಾವಿರ ರೂ ಲಂಚ ಪಡೆಯುವಾಗ ಲೋಕಾಯುಕ್ತ ಇನ್ಸ್ಪೆಕ್ಟರ್ ಬಿ.ಪಿ.ಬ್ಯಾಟರಾಯಿಗೌಡ ಅವರ …
ಕೆ.ಆರ್.ಪೇಟೆ : ತಾಲ್ಲೂಕಿನ ಶೀಳನೆರೆ ಹೋಬಳಿಯ ಮುರುಕನಹಳ್ಳಿ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಸಯ್ಯದ್ ಮುಜಾಕಿರ್ ಹಾಗೂ ಬಿಲ್ ಕಲೆಕ್ಟರ್ ನಾಗೇಶ್ ಅವರು ರೈತರೊಬ್ಬರಿಂದ ಮನೆಯ ಇಸ್ವತ್ತು ಖಾತೆ ಮಾಡಿಕೊಡಲು 20ಸಾವಿರ ರೂ ಲಂಚ ಪಡೆಯುವಾಗ ಲೋಕಾಯುಕ್ತ ಇನ್ಸ್ಪೆಕ್ಟರ್ ಬಿ.ಪಿ.ಬ್ಯಾಟರಾಯಿಗೌಡ ಅವರ …
ಮೈಸೂರು : ಅನಧಿಕೃತ ವಿದ್ಯುತ್ ಸಂಪರ್ಕದ ದಂಡದ ವೆಚ್ಚ ಕಡಿಮೆ ಮಾಡಲು ಲಂಚಕ್ಕೆ ಡಿಮ್ಯಾಂಡ್ ಮಾಡಿದ್ದ ಸೆಸ್ಕ್ ಕಚೇರಿಯ ಸಹಾಯಕ ಕಾರ್ಯಪಾಲಕ ಎಂಜಿನಿಯರ್ ದೀಪಕ್ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಬುಧವಾರ ನಗರದ ಖಾಸಗಿ ಹೋಟೆಲ್‌ನಲ್ಲಿ ನಿಗದಿಯಂತೆ 3 ಲಕ್ಷ ಲಂಚ ಸ್ವೀಕರಿಸುವಾಗ …
ನಂಜನಗೂಡು: ಲಂಚ ಸ್ವೀಕರಿಸುವಾಗಲೇ ಕಾವೇರಿ ನೀರಾವರಿ ನಿಗಮದ ಕಾರ್ಯಪಾಲಕ ಇಂಜಿನಿಯರ್ ಕಾವೇರಿ ರಂಗನಾಥನ್ ಹಾಗೂ ಅಕೌಂಟ್ ಸೂಪರಿಡೆಂಟ್ ಉಮಾ ಮಹೇಶ್ ಎಂಬುವವರು ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಟೆಂಡರ್ ಹಣ ಬಿಡುಗಡೆಗೆ ಚಾಮರಾಜನಗರದ ನಿವಾಸಿ ಅಬ್ದುಲ್ ಅಜೀಜ್ ಬಳಿ ಲಂಚಕ್ಕೆ ಬೇಡಿಕೆ ಇಟ್ಟಿದ್ದರು. …
ಬೆಂಗಳೂರು: ಬಳ್ಳಾರಿ ಜಿಲ್ಲಾಸ್ಪತ್ರೆಯಲ್ಲಿ ಬಾಣಂತಿಯರ ಸರಣಿ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಸ್ವಯಂ ಪ್ರೇರಿತ ಪ್ರಕರಣ ದಾಖಲಿಸುವಂತೆ ಲೋಕಾಯುಕ್ತ ಮುಖ್ಯ ನ್ಯಾಯಮೂರ್ತಿ ಬಿ.ಎಸ್.ಪಾಟೀಲ್ ಆದೇಶ ನೀಡಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಇಂದು ಬೆಳಿಗ್ಗೆ ಲೋಕಾಯುಕ್ತ ಅಧಿಕಾರಿಗಳು ಬಳ್ಳಾರಿ ಜಿಲ್ಲಾಸ್ಪತ್ರೆಗೆ ಭೇಟಿ ನೀಡಿ ಪರಿಶೀಲನೆ …
ಮಂಡ್ಯ: ಹೈಕೋರ್ಟ್ ನಲ್ಲಿ ನಮ್ಮ ಅರ್ಜಿ ವಿಚಾರಣೆಗೆ ಬರುವ ಹಿಂದಿನ ದಿನ ED ಯವರು ಲೋಕಾಯುಕ್ತಕ್ಕೆ ಪತ್ರ ಬರೆದಿದ್ದೇ ನ್ಯಾಯಾಲಯದ ಮೇಲೆ ಪ್ರಭಾವ ಬೀರುವ ಉದ್ದೇಶದಿಂದ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ಈ ಕುರಿತು ಕೆ.ಆರ್.ಪೇಟೆ ಹೆಲಿಪ್ಯಾಡ್ ನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ …
ಮೈಸೂರು: ಮುಡಾ ಪ್ರಕರಣದಲ್ಲಿ ಎ4 ಆರೋಪಿಯಾಗಿರುವ ದೇವರಾಜುಗೆ ನಾಳೆ ವಿಚಾರಣೆಗೆ ಹಾಜರಾಗುವಂತೆ ಲೋಕಾಯುಕ್ತ ಅಧಿಕಾರಿಗಳು ಎರಡನೇ ಬಾರಿಗೆ ನೋಟಿಸ್ ನೀಡಿದ್ದಾರೆ. ಈಗಾಗಲೇ ಎ4 ಆರೋಪಿಯಾಗಿರುವ ದೇವರಾಜು ಅವರನ್ನು ಲೋಕಾಯುಕ್ತ ಎಸ್‌ಪಿ ಟಿ.ಜೆ.ಉದೇಶ್ ಅವರ ನೇತೃತ್ವದ ತನಿಖಾ ತಂಡ ವಿಚಾರಣೆ ನಡೆಸಿದ್ದು, ಇದೀಗ …
ಮೈಸೂರು: ಮುಡಾ ಮಾಜಿ ಆಯುಕ್ತ ಟಿ.ಬಿ.ನಟೇಶ್ ವಿಚಾರಣೆಗೆ ಗೃಹ ಇಲಾಖೆ ಅನುಮತಿ ನೀಡಿದ್ದು, ಮುಂದಿನ ವಾರ ವಿಚಾರಣೆಗೆ ಹಾಜರಾಗುವಂತೆ ಲೋಕಾಯುಕ್ತ ನೋಟಿಸ್ ನೀಡುವ ಸಾಧ್ಯತೆ ಇದೆ. ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಮೈಸೂರು ಲೋಕಾಯುಕ್ತ ಅಧಿಕಾರಿಗಳು ಸರ್ಕಾರಿ ಅಧಿಕಾರಿಯನ್ನು ವಿಚಾರಣೆ ಮಾಡಲು 17ಎ …
ಮೈಸೂರು: ಮುಡಾ ಪ್ರಕರಣದಲ್ಲಿ ಇ.ಡಿ ನೀಡಿರುವ ನೋಟಿಸ್ ಸ್ವೀಕರಿಸಿದ್ದೇನೆ. ನಾಳೆ ವಿಚಾರಣೆಗೆ ಹಾಜರಾಗುವೆ ಎಂದು ಆರ್‌ಟಿಐ ಕಾರ್ಯಕರ್ತ ಗಂಗರಾಜು ಮಾಹಿತಿ ನೀಡಿದ್ದಾರೆ. ಈ ಬಗ್ಗೆ ಮೈಸೂರಿನಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇ.ಡಿ ಅಧಿಕಾರಿಗಳಿಂದ ನೋಟಿಸ್ ಬಂದಿದೆ. ಆದ್ದರಿಂದ ನಾನು ವಿಚಾರಣೆಗೆ ಹಾಜರಾಗುತ್ತೇನೆ. …
ಮೈಸೂರು: ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯರಿಗೆ ಫುಲ್ ಟೆನ್ಷನ್ ಶುರುವಾಗಿದೆ. ಮೈಸೂರು ಮುಡಾ ನಿವೇಶನ ಹಂಚಿಕೆ ಹಗರಣ ಆರೋಪಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ಪತ್ನಿ ಪಾರ್ವತಿ ಸಿದ್ದರಾಮಯ್ಯರನ್ನು ಲೋಕಾಯುಕ್ತ ಅಧಿಕಾರಿಗಳು ತೀವ್ರ ವಿಚಾರಣೆ ನಡೆಸಿದ್ದಾರೆ. ಈಗ ಸಿಎಂ ಸಿದ್ದರಾಮಯ್ಯ ಸರದಿ ಶುರುವಾಗಿದೆ …
ಮೈಸೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ 50-50 ನಿವೇಶನ ಹಂಚಿಕೆಯಲ್ಲಿ ನಡೆದ ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ಪತ್ನಿ ಪಾರ್ವತಿ ಸಿದ್ದರಾಮಯ್ಯ ಅವರನ್ನು ಮೈಸೂರು ಲೋಕಾಯುಕ್ತ ಅಧಿಕಾರಿಗಳು ವಿಚಾರಣೆ ನಡೆಸಿದ್ದಾರೆ. ಮುಡಾ ಪ್ರಕರಣದಲ್ಲಿ ಸಿಎಂ ಸಿದ್ದರಾಮಯ್ಯ ಎ1, ಪತ್ನಿ ಪಾರ್ವತಿ ಸಿದ್ದರಾಮಯ್ಯ ಎ2, …