Mysore
20
overcast clouds
Light
Dark

loksabha election 2024

Homeloksabha election 2024

ನವದೆಹಲಿ: ಭಾರತ ದೇಶವು ಹಿಂದೂ ರಾಷ್ಟ್ರವಲ್ಲ ಎಂಬುದನ್ನು ಈ ಬಾರಿಯ ಸಾರ್ವತ್ರಿಕ ಚುನಾಣಾ ಫಲಿತಾಂಶ ಸಾಭೀತುಪಡಿಸಿದೆ ಎಂದು ನೊಬೆಲ್‌ ಪುರಸ್ಕೃತ ಅರ್ಥಶಾಸ್ತ್ರಜ್ಞ ಅಮರ್ತ್ಯ ಸೇನ್‌ ಅವರು ಹೇಳಿದ್ದಾರೆ. ವಿದೇಶದಿಂದ ಭಾರತಕ್ಕೆ ಹಿಂತಿರುಗಿದ ವೇಳೆ ಕೊಲ್ಕತ್ತಾ ವಿಮಾನ ನಿಲ್ದಾಣದಲ್ಲಿ ಮಾಧ್ಯಮಗಳೊಂದಿಗೆ ಅವರು ಮಾತನಾಡಿದರು. …

ನವದೆಹಲಿ: ಈ ಬಾರಿಯ ಲೋಕಸಭೆ ಚುನಾವಣೆ ಯಲ್ಲಿ ಇಂಡಿಯಾ ಮೈತ್ರಿಕೂಟದ ಹೋರಾಟಕ್ಕೆ ಜನಮನ್ನಣೆ ಸಿಕ್ಕಿದೆ. ಇದು ಅಧಿಕಾರ ಶಾಹಿತ್ವದ ವಿರುದ್ಧದ ಹೋರಾಟವಾಗಿದೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹೇಳಿದ್ದಾರೆ. ಎಐಸಿಸಿ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಉತ್ತರ ಪ್ರದೇಶದ ಜನರು …

ಮೈಸೂರು: ಇಂದು (ಜೂನ್‌.4) ದೇಶಾದ್ಯಂತ ಲೋಕಸಭಾ ಚುನಾವಣೆಯ ಮತದಾನ ಪ್ರಕ್ರಿಯೆ ಅಂತಿಮವಾಗಿದ್ದು, ದೇಶದಲ್ಲಿ ಅತಂತ್ರ ಸ್ಥಿತಿ ನಿರ್ಮಾಣವಾಗಿದೆ. ಬಿಜೆಪಿ ಸಹಿತ ಬೇರೆ ಯಾವುದೇ ಪಕ್ಷಕ್ಕೂ ಸರ್ಕಾರ ರಚಿಸಲು ಬೇಕಿರುವ ಸ್ಪಷ್ಟ ಬಹುಮತವನ್ನು ಯಾವುದೇ ಪಕ್ಷವು ಪಡೆದಿಲ್ಲ. ಇತ್ತ ಸರ್ಕಾರ ರಚಿಸಲು ಎನ್‌ಡಿಎ …

ಬೆಂಗಳೂರು: ಕೈಯಲ್ಲಿ ಸಂವಿಧಾನ ಹಿಡಿದೇ ರಾಹುಲ್ ಗಾಂಧಿಯವರು ಇಡೀ ದೇಶದಲ್ಲಿ ಚುನಾವಣಾ ಪ್ರಚಾರ ಮಾಡಿದರು. ದೇಶದ ಜನ ಸಂವಿಧಾನದ ಉಳಿವಿಗೆ, ಪ್ರಜಾಪ್ರಭುತ್ವ ಉಳಿವಿಗಾಗಿ ರಾಹುಲ್ ಗಾಂಧಿಯವರ ಕೈ ಹಿಡಿದಿದ್ದಾರೆ. ದೇಶದ ಜನ ಒಪ್ಪಿ ಸ್ವೀಕರಿಸಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ಅವರು ಹೇಳಿದರು. …

ಇಂದೋರ್: ಚುನಾವಣಾ ಇತಿಹಾಸದಲ್ಲೇ ಅತಿ ಹೆಚ್ಚು ನೋಟಾ ಮತಗಳ ಚಲಾವಣೆಗೆ ಮಧ್ಯಪ್ರದೇಶದ ಇಂದೋರ್ ಲೋಕಸಭಾ ಕ್ಷೇತ್ರ ಸಾಕ್ಷಿಯಾಗಿದೆ. ಇಂದೋರ್‌ನಲ್ಲಿ 2.18 ಲಕ್ಷ ಜನರು NONE OF THE ABOVE (NOTA) ‘ಮೇಲಿನ ಯಾರೂ ಅಲ್ಲ’ ಆಯ್ಕೆಯನ್ನು ಒತ್ತಿದ್ದಾರೆ. ಇದರೊಂದಿಗೆ ಚುನಾವಣಾ ಇತಿಹಾಸದಲ್ಲೇ …

ತಮಿಳುನಾಡು: ಕರ್ನಾಟಕದ ಸಿಂಗಂ ಅಣ್ಣಾಮಲೈ ಅವರು ಪೊಲೀಸ್‌ ಹುದ್ದೆ ತೊರೆದು ರಾಜಕೀಯಕ್ಕೆ ಎಂಟ್ರಿಕೊಟ್ಟಿದ್ದರು. ಇನ್ನು ಈವರೆಗೆ ತಮಿಳುನಾಡಿನಲ್ಲಿ ಅರಳದ ಕಮಲವನ್ನು ಮೊದಲ ಬಾರಿಗೆ ಅರಳಿಸುವ ಪ್ರಯತ್ನಕ್ಕೆ ಮುನ್ನುಗ್ಗಿದ್ದ ಅಣ್ಣಾಮಲೈಗೆ ಮತದಾರ ಕೈ ಕೊಟ್ಟಿದ್ದಾನೆ. ದಕ್ಷಿಣ ಭಾರತದಲ್ಲಿ ಬಿಜೆಪಿ ತನ್ನ ಅಧಿಕಾರ ಸ್ಥಾಪಿಸುವ …

ಹಾಸನ: ಇಂದು ( ಜೂನ್‌ 4 ) ಲೋಕಸಭಾ ಚುನಾವಣೆಯ ಮತ ಎಣಿಕೆ ನಡೆಯುತ್ತಿದ್ದು, ಹಾಸನ ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್‌ ಅಭ್ಯರ್ಥಿ ಶ್ರೇಯಸ್‌ ಪಟೇಲ್‌ ಜಯ ಗಳಿಸಿದ್ದಾರೆ. ಜೆಡಿಎಸ್‌ ಅಭ್ಯರ್ಥಿ ಪ್ರಜ್ವಲ್‌ ರೇವಣ್ಣ ಪೆನ್‌ಡ್ರೈವ್‌ ಪ್ರಕರಣದ ವಿವಾದದ ನಡುವೆಯೇ ಸಂಸದ ಸ್ಥಾನದಿಂದ …

ಬೆಂಗಳೂರು: ಇಂದು (ಜೂನ್‌.4) ಲೋಕಸಭಾ ಚುನಾವಣೆಯ ಮತದಾನ ಪ್ರಕ್ರಿಯೆ ನಡೆಯುತ್ತಿದೆ. ರಾಜ್ಯದಲ್ಲಿ ಬಿಜೆಪಿ ಮೊದಲ ಖಾತೆ ತೆರೆದಿದ್ದು, ಉತ್ತರ ಕನ್ನಡದಲ್ಲಿ ವಿಶ್ವೇಶ್ವರ ಹೆಗಡೆ ಕಾಗೇರಿ ಅವರು ಬಹುತೇಕ ಗೆಲುವು ದಾಖಲಿಸಲಿದ್ದಾರೆ. ಉತ್ತರ ಕನ್ನಡದಲ್ಲಿ ಕಾಂಗ್ರೆಸ್‌ ಅಭ್ಯರ್ಥಿ ಅಂಜಲಿ ನಿಂಬಾಳ್ಕರ್‌ ವಿರುದ್ಧ 2 …

ಬೆಂಗಳೂರು: ಇಂದು (ಜೂನ್‌.4) ಲೋಕಸಭಾ ಚುನಾವಣೆಯ ಮತದಾನ ಪ್ರಕ್ರಿಯೆ ನಡೆಯುತ್ತಿದೆ. ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಅವರ ಕ್ಷೇತ್ರವಾದ ವಯನಾಡಿನಲ್ಲಿ ಮತ್ತೊಮ್ಮೆ ಭರ್ಜರಿ ಜಯಭೇರಿ ಬಾರಿಸುವ ಸೂಚನೆಯನ್ನು ನೀಡಿದ್ದಾರೆ. ರಾಹುಲ್‌ ಗಾಂಧಿ ಅವರು ಇಲ್ಲಿನ ಮತ ಎಣಿಕೆ ಪ್ರಕ್ರಿಯೆಯಲ್ಲಿ ಬಿಜೆಪಿ ಅಭ್ಯರ್ಥಿ …

ಬೆಂಗಳೂರು: ಇಂದು (ಜೂನ್‌.4) ಲೋಕಸಭಾ ಚುನಾವಣೆಯ ಮತದಾನ ಪ್ರಕ್ರಿಯೆ ನಡೆಯುತ್ತಿದೆ. ರಾಜ್ಯದಲ್ಲಿ ಈ ಬಾರಿ ಬಿಜೆಪಿ-ಜೆಡಿಎಸ್‌ ಮೈತ್ರಿ ಪಕ್ಷ ಮತ್ತೊಮ್ಮೆ ಅಧಿಕಾರಕ್ಕೆ ಬರಲು ಎಲ್ಲಾ ಪ್ರಯತ್ನ ಮಾಡುತ್ತಿದೆ. ಬೆಂಗಳೂರು ಗ್ರಾಮಾಂತರ ಕ್ಷೇತ್ರದಲ್ಲಿ ಈ ಬಾರಿ ಡಾ.ಸಿಎನ್‌ ಮಂಜುನಾಥ್‌ ಅವರು ಮಾಜಿ ಸಂಸದ …