Mysore
25
scattered clouds

Social Media

ಮಂಗಳವಾರ, 05 ನವೆಂಬರ್ 2024
Light
Dark

loksabha election 2024

Homeloksabha election 2024

ಚಾಮರಾಜನಗರ: ಚಾಮರಾಜನಗರ ಲೋಕಸಭಾ ಕ್ಷೇತ್ರ ಚುನಾವಣೆಗೆ ಕೆಲವು ದಿನಗಳು ಬಾಕಿ ಇರುವಂತೆಯೇ ವಿರೋಧ ಪಕ್ಷಗಳು ಪರಸ್ಪರ ಕೆಸರೆರೆಚಾಟಕ್ಕೆ ಮುಂದಾಗಿವೆ. ಅದರಲ್ಲಿಯೂ ಚಾಮರಾಜನಗರ ಲೋಕಸಭಾ ಕ್ಷೇತ್ರದಲ್ಲಿ ಪೋಸ್ಟರ್ ವಾರ್ ಎಲ್ಲೆಡೆ ಸದ್ದು ಮಾಡುತ್ತಿದೆ. ಏ.೪ ರಂದು ಕಾಂಗ್ರೆಸ್‌ ಅಭ್ಯರ್ಥಿ ನಾಮಪತ್ರ ಸಲ್ಲಿಕೆ ಮಾಡುವ …

ಚೆನ್ನೈ: ಮುಂಬರುವ ಲೋಕಸಭಾ ಚುನಾವಣೆಯು ಭಾರತದ ಪ್ರಜಾಪ್ರಭುತ್ವದ ಆಶಯವನ್ನು ರಕ್ಷಿಸುವ ಮಹತ್ವ ಹೋರಾಟವಾಗಲಿದೆ ಎಂದು ತಮಿಳುನಾಡು ಮುಖ್ಯಮಂತ್ರಿ ಎಂ.ಕೆ ಸ್ಟಾಲಿನ್‌ ಹೇಳಿದ್ದಾರೆ. ಇದು ಭಾರತದ ಪ್ರಜಾಪ್ರಭುತ್ವಕ್ಕೆ ಮಾಡು ಇಲ್ಲವೇ ಮಡಿ ಹೋರಾಟವಾಗಿದೆ ಎಂದು ಸಂದರ್ಶನವೊಂದರಲ್ಲಿ ಅವರು ಹೇಳಿದ್ದಾರೆ. ಪ್ರಸ್ತುತ ರಾಜಕೀಯ ಸನ್ನಿವೇಶವು …

ಮಂಡ್ಯ: ಮಂಡ್ಯ ಲೋಕಸಭಾ ಕ್ಷೇತ್ರದ ಬಿಜೆಪಿ-ಜೆಡಿಎಸ್‌ ಮೈತ್ರಿ ಅಭ್ಯರ್ಥಿ ಎಚ್‌.ಡಿ ಕುಮಾರಸ್ವಾಮಿ ಮಂಡ್ಯದಲ್ಲಿ ಭರ್ಜರಿ ಪ್ರಚಾರ ಆರಂಭ ಮಾಡಿದ್ದಾರೆ. ಮಂಡ್ಯ ಕ್ಷೇತ್ರದ ಸಮಗ್ರ ಅಭಿವೃದ್ಧಿಗಾಗಿ ನಾನು ಪ್ರಾಮಾಣಿಕವಾಗಿ ಕೆಲಸ ಮಾಡುತ್ತೇನೆ. ನನ್ನ ಮೇಲೆ ವಿಶ್ವಾಸವಿಟ್ಟು ಈ ಬಾರಿ ಚುನಾವಣೆಯಲ್ಲಿ ಮತ ನೀಡಿ …

ಮಂಡ್ಯ: ಮಾಜಿ ಸಚಿವ, ಬಿಜೆಪಿ ನಾಯಕ ಕೆ.ಸಿ ನಾರಾಯಣ ಗೌಡ ಅವರು ತಮ್ಮ ಬೆಂಬಲಿಗರೊಂದಿಗೆ ಶೀಘ್ರದಲ್ಲಿಯೇ ಕಾಂಗ್ರೆಸ್‌ ಸೇರ್ಪಡೆಗೊಳ್ಳಲಿದ್ದಾರೆ ಎಂದು ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ಎನ್‌. ಚೆಲುವರಾಯಸ್ವಾಮಿ ಹೇಳಿದ್ದಾರೆ. ನಗರದಲ್ಲಿಂದು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ನಾರಾಯಣ ಗೌಡರು ಹಾಗೂ ನಾವು …

ಮೈಸೂರು: ಕಳೆ ಹತ್ತು ವರ್ಷಗಳಿಂದ ಬಿಜೆಪಿ ದೇಶಕ್ಕೆ ಮಾಡಿರುವ ಮೋಸ, ದುರಾಡಳಿತ ಕುರಿತು ಮನವರಿಕೆ ಮಾಡಿಕೊಡುವ ಮೂಲಕ ಕುರಿತು ಜನರನ್ನು ಸಂಪರ್ಕಿಸಿ. ಆದರೇ ಯಾವುದೇ ಕಾರಣಕ್ಕೂ ಪಕ್ಷ ಮುಖಂಡರು, ಸ್ಥಳೀಯರು ಅಭ್ಯರ್ಥಿಗಳು, ಸಚಿವರು ಯಾರೂ ಕೂಡಾ ಯದುವೀರ್‌ ಒಡೆಯರ್‌ ಅವರನ್ನು ವೈಯಕ್ತಿಕವಾಗಿ …

ಶಿವಮೊಗ್ಗ: ಶಿವಮೊಗ್ಗ ಲೋಕಸಭಾ ಕ್ಷೇತ್ರಕ್ಕೆ ಕಾಂಗ್ರೆಸ್‌ ಡಮ್ಮಿ ಕ್ಯಾಂಡಿಡೇಟ್‌ನ್ನು ಸ್ಪರ್ಧೆಗೆ ನಿಲ್ಲಿಸಿದೆ. ಹೀಗಂತ ನಾನು ಹೇಳುತ್ತಿಲ್ಲ. ಜನರು ಹೇಳುತ್ತಿದ್ದಾರೆ ಎಂದು ಮಾಜಿ ಸಚಿವ ಕೆ.ಎಸ್‌ ಈಶ್ವರಪ್ಪ ದೊಡ್ಮನೆ ಹಿರಿ ಸೊಸೆ ಗೀತಾ ಶಿವರಾಜ್‌ ಕುಮಾರ್‌ ಅವರನ್ನು ಪರೋಕ್ಷವಾಗಿ ಟೀಕಿಸಿದ್ದಾರೆ. ಶಿವಮೊಗ್ಗ ಕ್ಷೇತ್ರಕ್ಕೆ …

ಬೆಂಗಳೂರು: ಮುಂಬರುವ ಲೋಕಸಭಾ ಚುನಾವಣೆಗೆ ಸಂಬಂಧಿಸಿದಂತೆ ಬಿಜೆಪಿ-ಜೆಡಿಎಸ್‌ ಮೈತ್ರಿ ಮಾಡಿಕೊಂಡಿದ್ದು, ರಾಜ್ಯದ 28 ಕ್ಷೇತ್ರಗಳ ಪೈಕಿ ಜೆಡಿಎಸ್‌ಗೆ ಮೂರು ಸ್ಥಾನಗಳನ್ನು ಬಿಟ್ಟುಕೊಡಲಾಗಿದೆ ಎಂದು ಬಿಜೆಪಿ ಚುನಾವಣಾ ಉಸ್ತುವಾರಿ ರಾಧಾ ಮೋಹನ್‌ ದಾಸ್‌ ಹೇಳಿದ್ದಾರೆ. ಬಿಜೆಪಿ ಹೈಕಮಾಂಡ್‌ ಜೆಡಿಎಸ್‌ ಒತ್ತಾಯಕ್ಕೆ ಮಣಿದಿದ್ದು, ಮಂಡ್ಯ, …

ಬೆಂಗಳೂರು: ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ ಸುಮಲತಾ ಸ್ಪರ್ಧೆ ವಿಚಾರಕ್ಕೆ ಸಂಬಂಧಿಸಿದಂತೆ ಆರ್‌. ಅಶೋಕ್‌ ಮಾತನಾಡಿದ್ದಾರೆ. ಸಂಸದೆ ಸುಮಲತಾ ಹಾಗೂ ವರಿಷ್ಠರ ನಡುವೆ ಯಾವ ರೀತಿ ಮಾತುಕತೆ ನಡದಿದೆಯೋ ನಮಗೆ ಗೊತ್ತಿಲ್ಲ. ಆದರೆ ಈ ವಿಚಾರದಲ್ಲಿ ಹೈಕಮಾಂಡ್‌ ನಾಯಕರ ತೀರ್ಮಾನವೇ ಅಂತಿಮವಾಗಿರುತ್ತದೆ ಎಂದು …

ಮೈಸೂರು: ನಾನು ಜನರ ಸೇವೆ ಮಾಡಲು ರಾಜಕೀಯಕ್ಕೆ ಬಂದಿದ್ದೇನೆ. ಇದಕ್ಕಾಗಿ ಕಳೆದ 9 ವರ್ಷಗಳಿಂದ ಸಮಾಜಮುಖಿ ಕೆಲಸಗಳಲ್ಲಿ ತೊಡಗಿಸಿಕೊಂಡಿದ್ದೇನೆ ಎಂದು ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ, ರಾಜವಂಶಸ್ಥ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌ ಹೇಳಿದ್ದಾರೆ. ಮೈಸೂರು ನಗರ ಚಾಮುಂಡೇಶ್ವರಿ ವಿಧಾನಸಭಾ …

ಮೈಸೂರು: ನಗರದ ಸಿದ್ದಾರ್ಥ ನಗರ ಕಾಗಿನೆಲೆ ಕನಕ ಶಾಖಾ ಮಠಕ್ಕೆ ಭೇಟಿ ನೀಡಿದ ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಹಾಗೂ ಚಾ. ನಗರ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಎಸ್. ಬಾಲರಾಜ್ ಅವರು ಕಾಗಿನೆಲೆ …

Stay Connected​