Mysore
30
scattered clouds

Social Media

ಶುಕ್ರವಾರ, 03 ಏಪ್ರಿಲ 2026
Light
Dark

loksabha election 2024

Homeloksabha election 2024

ಮೈಸೂರು: ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ರಾಜವಂಶಸ್ಥ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌ ಅವರು ಸಂಸದ ಶ್ರೀನಿವಾಸ್‌ ಪ್ರಸಾದ್‌ ಅವರನ್ನು ಅವರ ನಿವಾಸದಲ್ಲಿ ಭೇಟಿಯಾಗಿದ್ದಾರೆ. ಮೈಸೂರು ಕ್ಷೇತ್ರದ ಅಭ್ಯರ್ಥಿಯಾಗಿ ನೇಮಕಗೊಂಡ ಬೆನ್ನಲ್ಲೇ ಭರ್ಜರಿ ಪ್ರಚಾರ ಆರಂಭಿಸಿರುವ ರಾಜವಂಶಸ್ಥ ಯದುವೀರ್‌, ಎಲ್ಲಾ …

ಮೈಸೂರು: ಸಂಸದರಾಗಿ 10ವರ್ಷಗಳ ಸೇವೆ ಸಲ್ಲಿಸಿದ ಹಾಲಿ ಸಂಸದ ಪ್ರತಾಪ್ ಸಿಂಹ ಅವರು 3ನೇ ಬಾರಿಯೂ ಲೋಕಸಭಾ ಕ್ಷೇತ್ರದ ಚುನಾವಣೆ ಟಿಕೆಟ್ ಸಿಗುವ ನೀರಿಕ್ಷೆಯಲ್ಲಿದ್ದರು. ಆದರೆ ಬಿಜೆಪಿ ಪಕ್ಷವೂ ಹೊಸ ಅಭ್ಯರ್ಥಿಗೆ ಮನ್ನಣೆ ನೀಡಿದ್ದು, ರಾಜವಂಶಸ್ಥ ಯದುವೀರ್ ಒಡೆಯರ್ ಅವರಿಗೆ ಟಿಕೆಟ್ …

ಬೆಂಗಳೂರು: ಈ ಬಾರಿಯ ಲೋಕಸಭಾ ಚುನಾವಣೆಗೆ ಅಖಾಡ ಫಿಕ್ಸ್‌ ಆಗಿದ್ದು, ದೇಶಾದ್ಯಂತ ಒಟ್ಟು 7 ಹಂತಗಳಲ್ಲಿ ಚುನಾವಣೆ ನಡೆಯಲಿದೆ. ಕರ್ನಾಟಕದ 28 ಲೋಕಸಭಾ ಕ್ಷೇತ್ರಗಳಿಗೆ ಕಳೆದ ಬಾರಿಯಂತೆ ಎರಡು ಹಂತಗಳಲ್ಲಿ ಚುನಾವಣೆ ನಡೆಯಲಿದೆ. ರಾಜ್ಯದಲ್ಲಿ ಏಪ್ರಿಲ್ 26 ಮತ್ತು ಮೇ 7ರಂದು …

ನವದೆಹಲಿ: ಈ ಬಾರಿಯ ಲೋಕಸಭಾ ಚುನಾವಣೆಗೆ ಅಖಾಡ ಫಿಕ್ಸ್‌ ಆಗಿದ್ದು, ದೇಶಾದ್ಯಂತ ಏಪ್ರಿಲ್‌19 ರಿಂದ ಜೂನ್‌ 1 ವರೆಗೆ ಒಟ್ಟು 7 ಹಂತಗಳಲ್ಲಿ ಚುನಾವಣೆ ನಡೆಯಲಿದೆ. ಹಾಗೆಯೇ ರಾಜ್ಯದಲ್ಲಿ ಒಟ್ಟು 2 ಹಂತಗಳಲ್ಲಿ ಚುನಾವಣೆ ನಡೆಯಲಿದ್ದು, ಮೊದಲ ಹಂತ ಏಪ್ರಿಲ್‌ 26 …

ಮೈಸೂರು: ರಾಜಕೀಯದ ಆಳ-ಅಗಲ ಅರಿತೇ ರಾಜಕಾರಣಕ್ಕೆ ಬಂದಿದ್ದೇನೆ. ಸಮಾಜದಲ್ಲಿ ಅಭಿವೃದ್ಧಿ ತರಬೇಕಾದರೇ ಅದಕ್ಕೆ ರಾಜಕಾರಣವೇ ಮಾರ್ಗವಾಗಿದೆ ಎಂದು ರಾಜವಂಶ್ಥ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್‌ ಹೇಳಿದ್ದಾರೆ. ನಗರದಲ್ಲಿಂದು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕಳೆದ 1 ವರ್ಷದಿಂದ ರಾಜಕಾರಣದ ಬಗ್ಗೆ ನನಗೆ ಒಲವಿತ್ತು. …

ನವದೆಹಲಿ: ಇದೇ ವರ್ಷ ನಡೆಯಲಿರುವ ಲೋಕಸಭಾ ಚುನಾವಣೆ ದಿನಾಂಕವನ್ನು ಮಾ.೧೬ ರಂದು ಘೋಷಣೆ ಮಾಡಲಾಗುವುದು ಎಂದು ಚುನಾವಣಾ ಆಯೋಗ ತಿಳಿಸಿದೆ. ಚುನಾವಣಾ ಆಯೋಗದ ನೂತನ ಆಯುಕ್ತರು ನಾಳೆ ಮದ್ಯಾಹ್ನ 3 ಗಂಟೆಗೆ ಪತ್ರಿಕಾಗೋಷ್ಠಿ ನಡೆಸಿ ಮಾಹಿತಿ ನೀಡಲಿದ್ದಾರೆ. ಇದರ ಜೊತೆಗೆ ನಾಲ್ಕು …

ಮೈಸೂರು: ತೀವ್ರ ಕುತೂಹಲಕ್ಕೆ ದಾರಿ ಮಡಿಕೊಟ್ಟಿದ್ದ ಮೈಸೂರು ಲೋಕಸಭಾ ಬಿಜೆಪಿ ಟಿಕೆಟ್‌ ರಾಜವಂಶಸ್ಥ ಯದುವೀರ್‌ ಅವರ ಪಾಲಾದ ನಂತರ ಇದೀಗ ಕಾಂಗ್ರೆಸ್‌ನಲ್ಲಿ ಅಭ್ಯರ್ಥಿ ಹುಟುಕಾಟ ಶುರುವಾಗಿದೆ. ರಾಜರ ವಿರುದ್ಧ ಯಾರನ್ನು ನಿಲ್ಲಿಸಬೇಕೆಂಬುದು ಸದ್ಯ ತಲೆನೋವಾಗಿ ಪರಿಣಮಿಸಿದೆ. ಇದರ ಜೊತೆಗೆ ಕಾಂಗ್ರೆಸ್‌ ನಿಂದ …

ಬೆಂಗಳೂರು: ಲೋಕಸಭಾ ಚುನಾವಣೆಗೆ ಭರ್ಜರಿ ತಯಾರಿ ನಡೆಸಿರುವ ಬಿಜೆಪಿ ಪಕ್ಷವು ರಾಜ್ಯದ 20 ಕ್ಷೇತ್ರಗಳು ಸೇರಿದಂತೆ ಅಭ್ಯರ್ಥಿಗಳ 2ನೇ ಪಟ್ಟಿಯನ್ನು ಪ್ರಕಟ ಮಾಡಿದೆ. ಎರಡನೇ ಪಟ್ಟಿಯಲ್ಲಿ ಒಟ್ಟು 72 ಕ್ಷೇತ್ರಕ್ಕೆ ಅಭ್ಯರ್ಥಿ ಘೋಷಣೆಯಾಗಿದ್ದು, ಮೈಸೂರಿಗೆ ಅಚ್ಚರಿಯ ಆಯ್ಕೆಯಂತೆ ರಾಜವಂಶಸ್ಥ ಯದುವೀರ್‌ ಕೃಷ್ಣದತ್ತ …

ಮೈಸೂರು: ಭಾರೀ ಕುತೂಹಲಕ್ಕೆ ಕಾರಣವಾಗಿದ್ದ ಮೈಸೂರು-ಕೊಡಗು ಕ್ಷೇತ್ರದ ಬಿಜೆಪಿ ಟಿಕೆಟ್‌ ಕೊನೆಗೂ ಮೈಸೂರಿನ ರಾಜ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌ ಅವರ ಕೈ ಸೇರುವಲ್ಲಿ ಯಶಸ್ವಿಯಾಗಿದೆ. ಮೂರನೇ ಬಾರಿಗೆ ಪ್ರತಾಪ್‌ ಸಿಂಹ ಅವರಿಗೆ ಟಿಕೆಟ್ ನೀಡಲಾಗುವುದು ಎಂದು ಎಂದು ಎಲ್ಲರೂ ಭಾವಿಸಿದ್ದರು. …

ಮೈಸೂರು: ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಬಿಜೆಪಿ ತನ್ನ ಎರಡನೇ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಿದ್ದು ತೀವ್ರ ಕುತೂಹಲ ಕೆರಳಿಸಿದ್ದ ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದಲ್ಲಿ ಹೊಸ ಮುಖಕ್ಕೆ ಬಿಜೆಪಿ ಮಣೆ ಹಾಕಿದೆ. ರಾಜವಂಶಸ್ಥ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌ ಅವರು ಮುಂಬರುವ ಲೋಕಸಭಾ …

Stay Connected​
error: Content is protected !!