Mysore
20
overcast clouds
Light
Dark

loksabha election results 2024

Homeloksabha election results 2024

ಕೊಲ್ಕತ್ತಾ: ಲೋಕಸಭಾ ಚುನಾವಣೆಯ ಮತ ಎಣಿಕೆ ಪ್ರಕ್ರಿಯೆ ಮುಕ್ತಾಯದ ಹಂತದಲ್ಲಿದೆ. ಪಶ್ಚಿಮ ಬಂಗಾಳದಲ್ಲಿ ಟಿಎಂಸಿ  30 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದೆ. ಈ ಬಗ್ಗೆ ಸುದ್ದಿಗಾರರನ್ನುದ್ದೇಶಿಸಿ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಾತನಾಡಿದ್ದಾರೆ. ಇಂದಿನ ಜನಾದೇಶಕ್ಕಾಗಿ ಪಶ್ಚಿಮ ಬಂಗಾಳದ ಜನತೆಗೆ ಧನ್ಯವಾದ …

ತ್ರಿಶೂರ್(ಕೇರಳ): ನಟ, ಬಿಜೆಪಿ ಅಭ್ಯರ್ಥಿ ಸುರೇಶ್‌ ಗೋಪಿ ಅವರು ಕೇರಳದ ತ್ರಿಶೂರ್‌ ಲೋಕಸಭಾ ಕ್ಷೇತ್ರದಲ್ಲಿ ಗೆಲುವು ಸಾಧಿಸಿದ್ದಾರೆ. ಈ ಮೂಲಕ ಬಿಜೆಪಿ ಕೇರಳದಲ್ಲಿ ಖಾತೆ ತೆರೆಯುವ ತನ್ನ ಕನಸನ್ನು ನನಸು ಮಾಡಿಕೊಂಡಿದೆ. ಇದೇ ಮೊದಲ ಬಾರಿಗೆ ಬಿಜೆಪಿ ಇಲ್ಲಿ ಖಾತೆ ತೆರೆದಿದ್ದು, …

ಚಾಮರಾಜನಗರ: ಮೀಸಲು ಲೋಕಸಭಾ ಕ್ಷೇತ್ರ ಚಾಮರಾಜನಗರದಲ್ಲಿ ಮತ ಎಣಿಕೆಯ ಆರಂಭಿಕ ಹಂತದಿಂದಲೂ ಕಾಂಗ್ರೆಸ್‌ ಅಭ್ಯರ್ಥಿ ಸುನೀಲ್‌ ಬೋಸ್‌ ಮುನ್ನಡೆ ಸಾಧಿಸಿದ್ದು, ಬಹುತೇಕ ಸುನೀಲ್‌ ಬೋಸ್‌ ಗೆಲುವಿನ ನಗೆ ಬೀರಿದ್ದಾರೆ. ಕಾಂಗ್ರೆಸ್‌ ಅಭ್ಯರ್ಥಿ ಸುನೀಲ್‌ ಬೋಸ್ 12 ನೇ ಸುತ್ತಿನಲ್ಲೂ ಮುನ್ನಡೆ ಸಾಧಿಸಿದ್ದು, …

ಬೆಂಗಳೂರು: ಕರ್ನಾಟಕದ ಎಲ್ಲಾ ಲೋಕಸಭಾ ಚುನಾವಣೆಯ ಮತ ಎಣಿಕೆ ಕಾರ್ಯವು ಏಕಕಾಲದಲ್ಲಿ ಇಂದು(ಜೂನ್‌ 4) ಬೆಳಿಗ್ಗೆ 8 ಗಂಟೆಗೆ ಪ್ರಾರಂಭವಾಯಿತು. ಒಂದೆಡೆ ಚುನಾವಣೆ ಫಲಿತಾಂಶದ ಕುತೂಹಲ, ಇನ್ನೊಂದೆಡೆ ಮತ ಎಣಿಕೆ ಆರಂಭದ ವೇಳೆ ರಾಜ್ಯದ ಕೆಲವೆಡೆ ಎಡವಟ್ಟುಗಳು ಆದವು. ಅದರ ಮಾಹಿತಿ …

ನವದೆಹಲಿ: ದೇಶಾದ್ಯಂತ ಲೋಕಸಭಾ ಚುನಾವಣೆಯ ಮತ ಎಣಿಕೆ ನಡೆಯುತ್ತಿದೆ. ಮತ ಎಣಿಕೆಗೂ ಮುನ್ನ ಚುನಾವಣಾ ಎಕ್ಸಿಟ್‌ ಪೋಲ್‌ಗಳು  ಹೊರಬಿದ್ದಿದ್ದವು. ಅದರಲ್ಲಿ ಬಹುತೇಕ ಇಂಡಿಯಾ ಒಕ್ಕೂಟ 150 ಕ್ಕೂ ಹೆಚ್ಚು ಸ್ಥಾನ ಗೆಲ್ಲುವುದಿಲ್ಲ ಎಂದು ಹೇಳಿದ್ದವು.  ಆದರೆ, ಇಂಡಿಯಾ ಒಕ್ಕೂಟ 228 ಕ್ಷೇತ್ರಗಳಲ್ಲಿ …

ಹಾಸನ: 2024 ರ ಲೋಕಸಭಾ ಚುನಾವಣೆಯಲ್ಲಿ ಹಾಸನ ಕ್ಷೇತ್ರ ಯಾರ ಪಾಲಾಗಲಿದೆ ಎಂಬುದು ಕೂತಹಲದ ವಿಚಾರವಾಗಿದೆ.  ಮೈತ್ರಿ ಅಭ್ಯರ್ಥಿ ಪ್ರಜ್ವಲ್‌ ರೇವಣ್ಣ ಆರಂಭಿಕವಾಗಿ ಮುನ್ನಡೆ ಸಾಧಿಸಿದ್ದು, ಕಾಂಗ್ರೆಸ್‌ ಅಭ್ಯರ್ಥಿ ಶ್ರೇಯಶ್‌ ಪಾಟೀಲ್‌ ಹಿನ್ನಡೆ ಸಾಧಿಸಿದ್ದಾರೆ. ಬೆಳಿಗ್ಗೆ 10:45 ರ ಸಮಯಕ್ಕೆ ಮೈತ್ರಿ …

ಚಾಮರಾಜನಗರ: ಲೋಕಸಭಾ ಚುನಾವಣೆ 2024 ರ ಮತ ಎಣಿಕೆ ಆರಂಭವಾಗಿದ್ದು,  ಮೀಸಲು ಕ್ಷೇತ್ರದ ಗೆಲುವು ಯಾರಿಗೆ ಒಲಿಯಲಿದೆ ಎಂಬ ಕೂತುಹಲ  ಮೂಡಿದೆ. ನಗರದ ಸರ್ಕಾರಿ ಎಂಜಿನಿಯರಿಂಗ್‌ ಕಾಲೇಜಿನಲ್ಲಿ ಮತ ಎಣಿಕೆ ನಡೆಯುತ್ತಿದ್ದು, ಕಾಂಗ್ರೆಸ್‌ ಅಭ್ಯರ್ಥಿ ಸುನೀಲ್‌ ಬೋಸ್‌ ಅವರು ಬೆಳಿಗ್ಗೆ 10: …

ಮಂಡ್ಯ: ಇಂದು ( ಜೂನ್‌ 4 ) ದೇಶಾದ್ಯಂತ ಲೋಕಸಭೆ ಚುನಾವಣೆಯ ಮತಎಣಿಕೆ ಪ್ರಕ್ರಿಯೆ ನಡೆಯುತ್ತಿದ್ದು, ಆರಂಭದ ಸುತ್ತುಗಳಲ್ಲಿ ಎನ್‌ಡಿಎ ಮೈತ್ರಿಕೂಟ ಸ್ಪಷ್ಟ ಬಹುಮತ ಪಡೆದುಕೊಳ್ಳುವ ಮುನ್ಸೂಚನೆಯನ್ನು ಮುನ್ನಡೆಯ ಅಂಕಿಅಂಶಗಳು ನೀಡುತ್ತಿವೆ. ಪ್ರತಿ ಬಾರಿಯಂತೆ ಈ ಬಾರಿಯೂ ಭಾರೀ ಚರ್ಚೆಗೆ ಒಳಗಾಗಿರುವ …

ಮಂಡ್ಯ: ಇಂದು ( ಜೂನ್‌ 4 ) ದೇಶಾದ್ಯಂತ ಲೋಕಸಭೆ ಚುನಾವಣೆಯ ಮತಎಣಿಕೆ ಪ್ರಕ್ರಿಯೆ ಆರಂಭಗೊಂಡಿದ್ದು, ಈ ಬಾರಿ ಯಾವ ಬಣ ಮ್ಯಾಜಿಕ್‌ ನಂಬರ್‌ ಗಳಿಸಿ ಅಧಿಕಾರದ ಚುಕ್ಕಾಣಿ ಹಿಡಿಯಲಿದೆ ಎಂಬ ಕುತೂಹಲ ಮೂಡಿದ್ದು, ಎಲ್ಲರ ಚಿತ್ತ ಮತಎಣಿಕೆಯತ್ತ ನೆಟ್ಟಿದೆ. ಇನ್ನು …