loksabha election results 2024

Loksabha Election Results 2024: ಇಂಡಿಯಾ ಮೈತ್ರಿಕೂಟ ಗೆದ್ದಿದೆ, ಮೋದಿ ಸೋತಿದ್ದಾರೆ: ಮಮತಾ ಬ್ಯಾನರ್ಜಿ

ಕೊಲ್ಕತ್ತಾ: ಲೋಕಸಭಾ ಚುನಾವಣೆಯ ಮತ ಎಣಿಕೆ ಪ್ರಕ್ರಿಯೆ ಮುಕ್ತಾಯದ ಹಂತದಲ್ಲಿದೆ. ಪಶ್ಚಿಮ ಬಂಗಾಳದಲ್ಲಿ ಟಿಎಂಸಿ  30 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದೆ. ಈ ಬಗ್ಗೆ ಸುದ್ದಿಗಾರರನ್ನುದ್ದೇಶಿಸಿ ಪಶ್ಚಿಮ ಬಂಗಾಳದ…

2 years ago

Loksabha Election Results 2024: ಕೇರಳದಲ್ಲಿ ಖಾತೆ ತೆರೆದ ಬಿಜೆಪಿ

ತ್ರಿಶೂರ್(ಕೇರಳ): ನಟ, ಬಿಜೆಪಿ ಅಭ್ಯರ್ಥಿ ಸುರೇಶ್‌ ಗೋಪಿ ಅವರು ಕೇರಳದ ತ್ರಿಶೂರ್‌ ಲೋಕಸಭಾ ಕ್ಷೇತ್ರದಲ್ಲಿ ಗೆಲುವು ಸಾಧಿಸಿದ್ದಾರೆ. ಈ ಮೂಲಕ ಬಿಜೆಪಿ ಕೇರಳದಲ್ಲಿ ಖಾತೆ ತೆರೆಯುವ ತನ್ನ…

2 years ago

Loksabha Election Results 2024: ಚಾಮರಾಜನಗರ ಕ್ಷೇತ್ರದಲ್ಲಿ ಸುನಿಲ್ ಬೋಸ್‌ಗೆ ಗೆಲುವು

ಚಾಮರಾಜನಗರ: ಮೀಸಲು ಲೋಕಸಭಾ ಕ್ಷೇತ್ರ ಚಾಮರಾಜನಗರದಲ್ಲಿ ಮತ ಎಣಿಕೆಯ ಆರಂಭಿಕ ಹಂತದಿಂದಲೂ ಕಾಂಗ್ರೆಸ್‌ ಅಭ್ಯರ್ಥಿ ಸುನೀಲ್‌ ಬೋಸ್‌ ಮುನ್ನಡೆ ಸಾಧಿಸಿದ್ದು, ಬಹುತೇಕ ಸುನೀಲ್‌ ಬೋಸ್‌ ಗೆಲುವಿನ ನಗೆ…

2 years ago

Loksabha Election Results 2024: ಕರ್ನಾಟಕದ ಮತ ಎಣಿಕೆ ಕೇಂದ್ರದಲ್ಲಿ ಹಲವು ಎಡವಟ್ಟು, ಎಲ್ಲೆಲ್ಲಿ ಏನೇನಾಯ್ತು? ಇಲ್ಲಿದೆ ವಿವರ

ಬೆಂಗಳೂರು: ಕರ್ನಾಟಕದ ಎಲ್ಲಾ ಲೋಕಸಭಾ ಚುನಾವಣೆಯ ಮತ ಎಣಿಕೆ ಕಾರ್ಯವು ಏಕಕಾಲದಲ್ಲಿ ಇಂದು(ಜೂನ್‌ 4) ಬೆಳಿಗ್ಗೆ 8 ಗಂಟೆಗೆ ಪ್ರಾರಂಭವಾಯಿತು. ಒಂದೆಡೆ ಚುನಾವಣೆ ಫಲಿತಾಂಶದ ಕುತೂಹಲ, ಇನ್ನೊಂದೆಡೆ…

2 years ago

Loksabha Election Results 2024: 200ಕ್ಕೂ ಹೆಚ್ಚು ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದ ಇಂಡಿಯಾ ಒಕ್ಕೂಟ

ನವದೆಹಲಿ: ದೇಶಾದ್ಯಂತ ಲೋಕಸಭಾ ಚುನಾವಣೆಯ ಮತ ಎಣಿಕೆ ನಡೆಯುತ್ತಿದೆ. ಮತ ಎಣಿಕೆಗೂ ಮುನ್ನ ಚುನಾವಣಾ ಎಕ್ಸಿಟ್‌ ಪೋಲ್‌ಗಳು  ಹೊರಬಿದ್ದಿದ್ದವು. ಅದರಲ್ಲಿ ಬಹುತೇಕ ಇಂಡಿಯಾ ಒಕ್ಕೂಟ 150 ಕ್ಕೂ…

2 years ago

Loksabha Election Results 2024: ಹಾಸನದಲ್ಲಿ ಪ್ರಜ್ವಲ್‌ಗೆ ಮುನ್ನಡೆ

ಹಾಸನ: 2024 ರ ಲೋಕಸಭಾ ಚುನಾವಣೆಯಲ್ಲಿ ಹಾಸನ ಕ್ಷೇತ್ರ ಯಾರ ಪಾಲಾಗಲಿದೆ ಎಂಬುದು ಕೂತಹಲದ ವಿಚಾರವಾಗಿದೆ.  ಮೈತ್ರಿ ಅಭ್ಯರ್ಥಿ ಪ್ರಜ್ವಲ್‌ ರೇವಣ್ಣ ಆರಂಭಿಕವಾಗಿ ಮುನ್ನಡೆ ಸಾಧಿಸಿದ್ದು, ಕಾಂಗ್ರೆಸ್‌…

2 years ago

Loksabha Election Results 2024:  ಚಾಮರಾಜನಗರದಲ್ಲಿ ಸುನೀಲ್‌ ಬೋಸ್‌ಗೆ ಮುನ್ನಡೆ

ಚಾಮರಾಜನಗರ: ಲೋಕಸಭಾ ಚುನಾವಣೆ 2024 ರ ಮತ ಎಣಿಕೆ ಆರಂಭವಾಗಿದ್ದು,  ಮೀಸಲು ಕ್ಷೇತ್ರದ ಗೆಲುವು ಯಾರಿಗೆ ಒಲಿಯಲಿದೆ ಎಂಬ ಕೂತುಹಲ  ಮೂಡಿದೆ. ನಗರದ ಸರ್ಕಾರಿ ಎಂಜಿನಿಯರಿಂಗ್‌ ಕಾಲೇಜಿನಲ್ಲಿ…

2 years ago

Loksabha Election Results 2024: ಹೆಚ್‌ಡಿಕೆಗೆ ಲಕ್ಷ ಮತಗಳ ಮುನ್ನಡೆ

ಮಂಡ್ಯ: ಇಂದು ( ಜೂನ್‌ 4 ) ದೇಶಾದ್ಯಂತ ಲೋಕಸಭೆ ಚುನಾವಣೆಯ ಮತಎಣಿಕೆ ಪ್ರಕ್ರಿಯೆ ನಡೆಯುತ್ತಿದ್ದು, ಆರಂಭದ ಸುತ್ತುಗಳಲ್ಲಿ ಎನ್‌ಡಿಎ ಮೈತ್ರಿಕೂಟ ಸ್ಪಷ್ಟ ಬಹುಮತ ಪಡೆದುಕೊಳ್ಳುವ ಮುನ್ಸೂಚನೆಯನ್ನು…

2 years ago

Loksabha Election Results 2024: ಮಂಡ್ಯದಲ್ಲಿ ಹೆಚ್‌ಡಿಕೆಗೆ 21000 ಮತಗಳ ಮುನ್ನಡೆ

ಮಂಡ್ಯ: ಇಂದು ( ಜೂನ್‌ 4 ) ದೇಶಾದ್ಯಂತ ಲೋಕಸಭೆ ಚುನಾವಣೆಯ ಮತಎಣಿಕೆ ಪ್ರಕ್ರಿಯೆ ಆರಂಭಗೊಂಡಿದ್ದು, ಈ ಬಾರಿ ಯಾವ ಬಣ ಮ್ಯಾಜಿಕ್‌ ನಂಬರ್‌ ಗಳಿಸಿ ಅಧಿಕಾರದ…

2 years ago