Mysore
25
overcast clouds
Light
Dark

loksabha election

Homeloksabha election

ಮೈಸೂರು: ಜೂನ್‌.4 ರಂದು ಲೋಕಸಭಾ ಚುನಾವಣಾ ಮತದಾನ ಪ್ರಕ್ರಿಯೆ ಅಂತ್ಯವಾಗಿದೆ. ಆಡಳೀತಾರೂಢ ಬಿಜೆಪಿ ಪಕ್ಷ ಈ ಬಾರಿಯೂ ನಿರೀಕ್ಷಿತ ಸ್ಥಾನಗಳನ್ನು ಗೆಲ್ಲದೇ ಇದ್ದರೂ ಸಹಾ ಅಧಿಕಾರ ರಚಿಸಲು ಅಗತ್ಯವಿರುವ ಸ್ಥಾನಗಳನ್ನು ಗೆದ್ದಿದೆ. ಇದೇ ಬಿಜೆಪಿ ಪಕ್ಷದ ಮೈಸೂರು-ಕೊಡಗು ಕ್ಷೇತ್ರದ ಅಭ್ಯರ್ಥಿ ರಾಜವಂಶಸ್ಥ …

ನವದೆಹಲಿ: ರಾಷ್ಟ್ರ ರಾಜಕಾರಣದ ಬಹುಮುಖ್ಯ ಅಂಗವಾದ ಚುನಾವಣೆಯಲ್ಲಿ ಈ ಬಾರಿ ಭಾರತ ವಿನೂತನ ವಿಶ್ವ ದಾಖಲೆ ಬರೆದಿದೆ. ಹೌದು ಒಟ್ಟು ಏಳು ಹಂತಗಳಲ್ಲಿ ನಡೆದಿದ್ದ ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಅತಿ ಹೆಚ್ಚು ಮತದಾನ ಮಾಡುವ ಮೂಲಕ ಭಾರತ ವಿಶ್ವ ದಾಖಲೆ …

ಬೆಂಗಳೂರು: ಇಂದು ದೇಶದ 542 ಕೇತ್ರಗಳಿಗೆ ಇಂದು ಮತ ಎಣಿಕೆ ಆರಂಭವಾಗಿದ್ದು, ಮತದಾರ ಯಾರ ಕೈಹಿಡಿಯಲಿದ್ದಾನೆ ಎಂಬುದು ಇಂದು ಸಂಜೆ ಒಳಗೆ ತಿಳಿಯಲಿದೆ. ಇನ್ನು ರಾಜ್ಯದ ಎಲ್ಲಾ 28 ಕ್ಷೇತ್ರಗಳಿಗೆ ಒಂದೇ ಹಂತದಲ್ಲಿ ಮತ ಎಣಿಕೆ ನಡೆಯುತ್ತಿದೆ. ಇನ್ನು ರಾಜ್ಯದಲ್ಲಿ ಹೈವೋಲ್ಟೇಜ್‌ …

ನವದೆಹಲಿ: ದೇಶಾದ್ಯಂತ ಇಂದು ಆರನೇ ಹಂತದ ಲೋಕಸಭಾ ಚುನಾವಣಾ ಮತದಾನ ನಡೆಯುತ್ತಿದೆ. ಈ ಹಂತದಲ್ಲಿ ದೆಹಲಿಯ ಎಲ್ಲಾ ಏಳು ಕ್ಷೇತ್ರಗಳಿಗೂ ಇಂದು ಒಂದೇ ಹಂತದಲ್ಲಿ ಚನಾವಣೆ ನಡಯಲಿದೆ. ದೆಹಲಿಯಲ್ಲಿ ಕಾಂಗ್ರೆಸ್‌ ಸಂಸದೀಯ ಪಕ್ಷದ ಅಧ್ಯಕ್ಷೆ ಸೋನಿಯಾ ಗಾಂಧಿ, ಅವರ ಪುತ್ರ ರಾಹುಲ್‌ …

ಬೆಂಗಳೂರು: ಈ ಬಾರಿ ಲೋಕಸಭಾ ಚುನಾವಣೆಯ ವೇಳೆ ರಾಜ್ಯದಲ್ಲಿ ಎಲ್ಲಿಯೂ ಮೋದಿ ಅಲೆ ಕಾಣಲೇ ಇಲ್ಲ. ಗ್ಯಾರಂಟಿ ಅಲೆ ಎಲ್ಲೆಡೆ ಪಸರಿಸಿದ್ದು, ಕಾಂಗ್ರೆಸ್ ಪಕ್ಷ ಕನಿಷ್ಠ 20 ಸ್ಥಾನಗಳಲ್ಲಿ ಜಯ ಸಾಧಿಸಲಿದೆ ಎಂಬ ವಿಶ್ವಾಸವನ್ನು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ …

ಉತ್ತರ ಪ್ರದೇಶ: ಉತ್ತರ ಪ್ರದೇಶದ ವಾರಣಾಸಿ ಲೋಕಸಭಾ ಕ್ಷೇತ್ರದಿಂದ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ನಾಮಪತ್ರ ಸಲ್ಲಿಸಿದರು. ಮಂಗಳವಾರ (ಮೇ.14) ಬೆಳಿಗ್ಗೆ ಕಾಲಭೈರವ ದೇವರ ದರ್ಶನ ಪಡೆದು ಬಳಿಕ ನಾಮಪತ್ರ ಸಲ್ಲಿಸಿದರು. ಇದಕ್ಕು ಮುನ್ನಾ ನಿನ್ನೆ ಪ್ರಧಾನಿ ಮೋದಿ ವಾರಣಾಸಿಯಲ್ಲಿ …

ಬೆಂಗಳೂರು: ರಾಜ್ಯದಲ್ಲಿ ಮಹಾರಾಷ್ಟ್ರದಲ್ಲಿ ನಡೆದಂತೆ ಆಪರೇಷನ್‌ ಕಮಲ ನಡೆಯುವುದಿಲ್ಲ. ಈ ವಿಚಾರವಾಗಿ ಮಹಾರಾಷ್ಟ್ರ ಸಿಎಂ ಏಕನಾಥ್‌ ಶಿಂಧೆ ಭ್ರಮೆಯಲ್ಲಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಸಿಎಂ ಶಿಂಧೆ ಅವರ ಆಪರೇಷನ್‌ ಕಮಲ ಹೇಳಿಕೆ ಕುರಿತು ಆಕ್ರೋಶ ಹೊರ ಹಾಕಿರುವ ಸಿಎಂ, ಮಹಾರಾಷ್ಟ್ರದಲ್ಲಿ …

ಬೀದರ್‌: ಬೀದರ್‌ ಲೋಕಸಭಾ ಕ್ಷೇತ್ರದ ಮತದಾರರೊಬ್ಬರು ಮತಗಟ್ಟೆಯೊಂದರಲ್ಲಿ ತಮ್ಮ ಮತ ಹಕ್ಕು ಚಲಾಯಿಸಿದ ವೀಡಿಯೋ ಒಂದನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ. ಈ ವಿಡಿಯೋದಲ್ಲಿ ಮೊದಲು ಕಾಂಗ್ರೆಸ್‌ ಅಭ್ಯರ್ಥಿ ಸಾಗರ್‌ ಖಂಡ್ರೆಗೆ ಮತಹಾಕುವ ಹಾಗೆ ಮುಂದೆ ಬಂದು ಬಳಿಕ ಬಿಜೆಪಿ ಅಭ್ಯರ್ಥಿ ಭಗವಂತ್‌ …

ದಾವಣಗೆರೆ: ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮ ಅಧಿಕಾರಾವಧಿಯಲ್ಲಿನ ಹತ್ತು ವರ್ಷಗಳಲ್ಲಿ 10 ಸಾಧನೆ ಹೇಳಿದರೆ ನಾನು ರಾಜಕೀಯ ನಿವೃತ್ತಿ ಘೋಷಿಸುತ್ತೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರಧಾನಿ ಮೋದಿಗೆ ಸವಾಲ್‌ ಎಸೆದಿದ್ದಾರೆ. ಜಿಲ್ಲೆಯ ಹೊನ್ನಾಳಿಯಲ್ಲಿ ಮಾತನಾಡಿದ ಅವರು, ನಾನು ಪ್ರಮಾಣ …

ಚಾಮರಾಜನಗರ: ಜಿಲ್ಲೆಯ ಹನೂರು ತಾಲೂಕಿನ ಇಂಡಿಗನತ್ತ ಗ್ರಾಮದಲ್ಲಿ ಇವಿಎಂ ದ್ವಂಸ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧನ ಭಿತಿಯಲ್ಲಿದ್ದ ಗ್ರಾಮದ ಜನರು ಕಾಡಿನಲ್ಲಿ ಅವಿತಿದ್ದರು. ಈ ಜನರ ಮನವೊಲಿಸಿ ಮತ್ತೆ ಗ್ರಾಮಕ್ಕೆ ಕರೆತರುವಲ್ಲಿ ಜಿಲ್ಲಾಡಳಿತ ಯಶಸ್ವಿಯಾಗಿದೆ. ಬಳಿಕ ಗ್ರಾಮಸ್ಥರೊಂದಿಗೆ ಮಾತನಾಡಿರುವ ಜಿಲ್ಲಾಡಳಿತ, ಪ್ರಕರಣದಲ್ಲಿ ಭಾಗಿಯಾಗಿರುವವರ …