loksabha election

ಪ್ರಕಾಶ್‌ ರಾಜ್‌ ಬಿಜೆಪಿ ಸೇರ್ಪಡೆಯಾಗ್ತಾರೆ? ಹಿಗೊಂದು ಪೋಸ್ಟ್!

ಬೆಂಗಳೂರು: ಖ್ಯಾತ ನಟ ಪ್ರಕಾಶ್‌ ರಾಜ್‌ ಬಹುಭಾಷೆಯ ಸಿನಿಮಾಗಳಲ್ಲಿ ಬ್ಯುಸಿಯಾಗಿದ್ದಾರೆ. ಜೊತೆಗೆ ರಾಜಕೀಯದಲ್ಲೂ ಕೂಡ ಆಸಕ್ತಿ ಹೊಂದಿದ್ದಾರೆ. ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರವನ್ನು ಅವರು ಅನೇಕ…

2 years ago

2019ರ ಆ ಒಂದು ಘಟನೆ ನನ್ನ ಇನ್ನು ಕಾಡುತ್ತಿದೆ: ವೇದಿಕೆ ಮೇಲೆ ಗಳಗಳನೆ ಅತ್ತ ನಿಖಿಲ್‌!

ರಾಮನಗರ: ಹಳೇ ಮೈಸೂರು ಭಾಗದ ಲೋಕಸಭಾ ಕ್ಷೇತ್ರಗಳಲ್ಲಿ ಅತೀ ಹೆಚ್ಚು ಕೂತುಹಲ ಮೂಡಿಸಿರುವ ಕ್ಷೇತ್ರಗಳೆಂದರೆ ಮಂಡ್ಯ ಹಾಗೂ ಬೆಂಗಳೂರು ಗ್ರಾಮಾಂತರ ಕ್ಷೇತ್ರಗಳು ಎನ್ನಬಹುದು. ಎರಡು ಕ್ಷೇತ್ರಗಳಲ್ಲೂ ಅಭ್ಯರ್ಥಿಗಳು…

2 years ago

ಡಮ್ಮಿ ಅಭ್ಯರ್ಥಿ ಎಂದವರೇ ಡಮ್ಮಿಯಾಗಿದ್ದಾರೆ: ಈಶ್ವರಪ್ಪಗೆ ಮಧು ಬಂಗಾರಪ್ಪ ಟಾಂಗ್‌

ಶಿವಮೊಗ್ಗ: ಶಿವಮೊಗ್ಗ ಲೋಕಸಭಾ ಕ್ಷೇತ್ರದ ಕಾಂಗ್ರೆಸ್‌ ಅಭ್ಯರ್ಥಿ ಗೀತಾ ಶಿವರಾಜ್‌ ಕುಮಾರ್‌ ಅವರನ್ನು ಡಮ್ಮಿ ಅಭ್ಯರ್ಥಿ ಎಂದು ಟೀಕಿಸಿದ್ದ ಮಾಜಿ ಸಚಿವ ಕೆ.ಎಸ್‌ ಈಶ್ವರಪ್ಪಗೆ ಸಚಿವ ಮಧು…

2 years ago

ನಾಳೆ(ಏ.೫) ಬಿಜೆಪಿಗೆ ಸಂಸದೆ ಸುಮಲತಾ ಸೇರ್ಪಡೆ: ಇವರಿಗಾಗಿ ಬಿಜೆಪಿಗೆ ಸೇರುತ್ತಿದ್ದೇನೆ ಎಂದ ಸಂಸದೆ!

ಮಂಡ್ಯ: ಮಂಡ್ಯ ಲೋಕಸಭಾ ಕ್ಷೇತ್ರದ ಸಂಸದೆ ಸುಮಲತಾ ಅಂಬರೀಶ್‌ ಅವರು ನಾಳೆ (ಏ.೫) ರಂದು ಅಧಿಕೃತವಾಗಿ ಬಿಜೆಪಿ ಸೇರ್ಪಡೆಯಾಗಲಿದ್ದಾರೆ. ಸುಮಲತಾ ಅಂಬರೀಶ್‌ ಅವರು ಈ ಬಾರಿ ನಡೆಯಲಿರುವ…

2 years ago

ಮೈಸೂರು-ಕೊಡಗು ಕ್ಷೇತ್ರ ಅಭಿವೃದ್ಧಿಗೆ ಹೀಗೆ ಬೆಂಬಲಿಸಿ: ರಾಜವಂಶಸ್ಥ ಯದುವೀರ್‌

ಮೈಸೂರು: ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ಉಮೇದುವಾರಿಗೆ ಸಲ್ಲಿಸಿದ ಒಂದು ದಿನದ ಬಳಿಕ ಯದುವೀರ್‌ ಅವರು ತಮ್ಮ ಅಭಿಮಾನಿಗಳಿಗೆ ಧನ್ಯವಾದ ಅರ್ಪಿಸಿದ್ದಾರೆ. ಮತ್ತು ಮೈಸೂರು ಅಭಿವೃದ್ಧಿಗಾಗಿ…

2 years ago

ಯದುವೀರ್‌ ಅವರನ್ನು ಅವಿರೋಧವಾಗಿ ಆಯ್ಕೆ ಮಾಡಿ: ಹಳ್ಳಿಹಕ್ಕಿ ಹೇಳಿಕೆಗೆ ತನ್ವೀರ್‌ ಸೇಠ್‌ ತಿರುಗೇಟು!

ಮೈಸೂರು: ಮೈಸೂರು-ಕೊಡಗು ಲೋಕಸಭಾ ಬಿಜೆಪಿ ಅಭ್ಯರ್ಥಿಯಾಗಿ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌ ಅವರನ್ನು ಅವಿರೋಧವಾಗಿ ಆಯ್ಕೆ ಮಾಡುವಂತೆ ಹೇಳಿಕೆ ನೀಡಿದ್ದ ಹಳ್ಳಿಹಕ್ಕಿ ಎಚ್‌. ವಿಶ್ವನಾಥ್‌ ಅವರಿಗೆ ಶಾಸಕ…

2 years ago

ಪುತ್ತಿಲಗೆ ಪಕ್ಷ ನಿಷ್ಠೆ ಪಾಠ ಮಾಡಿದ ಸಂಸದ ಪ್ರತಾಪ್‌ ಸಿಂಹ

ಮಂಗಳೂರು: ಇಲ್ಲಿನ ಹಿಂದು ಮುಖಂಡ ಅರುಣ್‌ ಕುಮಾರ್‌ ಪುತ್ತಿಲ ಅವರಿಗೆ ಸಂಸದ ಪ್ರತಾಪ್‌ ಸಿಂಹ ಅವರು ಪಕ್ಷ ನಿಷ್ಠೆ ಪಾಠ ಮಾಡಿದ್ದಾರೆ. ಕಳೆದ ವಿಧಾನಸಭೆ ಚುನಾವಣೆ ವೇಳೆ…

2 years ago

ಚುನಾವಣೆ ಎಫೆಕ್ಟ್‌: ಎರಡು ಐಪಿಎಲ್‌ ಪಂದ್ಯಗಳ ದಿನಾಂಕ ಬದಲಾವಣೆ ಮಾಡಿದ ಬಿಸಿಸಿಐ

ಮುಂಬೈ: ಇತ್ತೀಚೆಗಷ್ಟೇ ಐಪಿಎಲ್‌ 2024ರ ದ್ವಿತೀಯಾರ್ಧದ ವೇಳಾಪಟ್ಟಿಯನ್ನು ಬಿಡುಗಡೆ ಮಾಡಿದ್ದ ಬಿಸಿಸಿಐ, ಇದೀಗ ಎರಡು ಪಂದ್ಯಗಳ ದಿನಾಂಕಗಳನ್ನು ಬದಲಾವಣೆ ಮಾಡಿದೆ. ಕೋಲ್ಕತ್ತಾ ಮತ್ತು ರಾಜಸ್ತಾನ ನಡುವಿನ ಪಂದ್ಯ…

2 years ago

ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ: ಸಿಎಂ ಸಿದ್ದರಾಮಯ್ಯ

ಮೈಸೂರು: 2028ರ ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ನಾನು ಸ್ಪರ್ಧೆ ಮಾಡುವುದಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಮೈಸೂರಿನಲ್ಲಿ ಮಂಗಳವಾರ (ಏ.2) ಹೇಳಿದ್ದಾರೆ. ನಗರದಲ್ಲಿಂದು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ನಾನು…

2 years ago

ಕುಮಾರಸ್ವಾಮಿಗೆ ಆತ್ಮಗೌರವ ಇದ್ದಿದ್ದರೆ ಬಿಜೆಪಿ ಮೈತ್ರಿ ಒಪ್ಪುತ್ತಿರಲಿಲ್ಲ: ಸಿಎಂ ಸಿದ್ದರಾಮಯ್ಯ

ಮೈಸೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಜೆಡಿಎಸ್‌-ಬಿಜೆಪಿ ನಡುವಿನ ಮೈತ್ರಿಯನ್ನು ಗೇಲಿ ಮಾಡಿದ್ದು, ಮೊನ್ನೆಯವರಿಗೆ ಬಿಜೆಪಿಯನ್ನು ಬೈದಾಡಿಕೊಂಡು ತಿರುಗುತ್ತಿದ್ದ ಕುಮಾರಸ್ವಾಮಿ ಮತ್ತು ಜೆಡಿಎಸ್‌ ನಾಯಕರು ಈಗ ಬಿಜೆಪಿ ಜೊತೆ ಶಾಮೀಲಾಗಿದ್ದಾರೆ…

2 years ago