loksabha election

ಬಿಜೆಪಿ ಬಂಡಾಯ ನಾಯಕರಿಗೆ ಖಡಕ್‌ ಸೂಚನೆ ಕೊಟ್ಟ ಚುನಾವಣಾ ಚಾಣಕ್ಯ

ಬೆಂಗಳೂರು: ಲೋಕಸಭೆ ಚುನಾವಣೆ ಗೆಲ್ಲಲು ರಣತಂತ್ರ ರೂಪಿಸಲು ರಾಜ್ಯ ರಾಜಾಧಾನಿಗೆ ಬಂದಿಳಿದಿರುವ ಕೇಂದ್ರ ಗೃಹಮಂತ್ರಿ ಅಮಿತ್‌ ಶಾ, ಇಂದು (ಏ.2) ಖಾಸಗಿ ಹೋಟೆಲ್‌ನಲ್ಲಿ ಬಿಜೆಪಿ-ಜೆಡಿಎಸ್‌ ನಾಯಕರ ಜತೆ…

2 years ago

ದೇವೇಗೌಡರ ಸ್ವಾರ್ಥದಿಂದಾಗಿ ಪ್ರತಾಪ್‌ ಸಿಂಹಗೆ ಟಿಕೆಟ್ ಮಿಸ್‌ ಆಯ್ತು: ಸಚಿವ ವೆಂಕಟೇಶ್‌

ಮೈಸೂರು: ಮೈಸೂರು ಬಿಜೆಪಿ ಅಭ್ಯರ್ಥಿ ಆಯ್ಕೆಯಲ್ಲಿ ರಾಜವಂಶಸ್ಥ ಯದುವೀರ್‌ ಅವರ ಹೆಸರೇ ಇರಲಿಲ್ಲ. ಆದರೆ, ದೇವೇಗೌಡರೇ ನಮ್ಮ ಸಮಾಜದ ಪ್ರತಾಪ್‌ ಸಿಂಹಗೆ ಟಿಕೆಟ್‌ ಕೈ ತಪ್ಪಿಸಿ ಯದುವೀರ್‌…

2 years ago

ಐಟಿಯಿಂದ ಸಾವಿರಾರು ಕೋಟಿ ತೆರಿಗ ನೋಟಿಸ್; ಕಾಂಗ್ರೆಸ್‌ ವಿರುದ್ಧ ಸದ್ಯಕ್ಕಿಲ್ಲ ಕ್ರಮ

ನವದೆಹಲಿ: ಲೋಕಸಭಾ ಚುನಾವಣೆಗೂ ಮುನ್ನ ಕಾಂಗ್ರೆಸ್‌ಗೆ ಬಿಗ್‌ ರಿಲೀಫ್‌ ಸಿಕ್ಕಿದೆ. 3.500 ಕೋಟಿ ರೂಪಾಯಿಗೂ ಅಧಿಕ ತೆರಿಗೆ ಬಾಕಿ ವಿಚಾರದಲ್ಲಿ ವಿರೋಧ ಪಕ್ಷಗಳ ಮೇಲೆ ಸದ್ಯಕ್ಕೆ ಕ್ರಮ…

2 years ago

ಅಂಬರೀಶ್‌ ಶ್ರೀಮತಿಯಾಗಿ ಜೆಡಿಎಸ್‌ ಜೊತೆ ನಿಲ್ಲುವುದು ಅಪರಾಧ: ಚೆಲುವರಾಯಸ್ವಾಮಿ

ಮಂಡ್ಯ: ಅಂಬರೀಶ್‌ ಅವರ ಶ್ರೀಮತಿಯಾಗಿರುವ ಸುಮಲತ ಅಂಬರೀಶ್‌ ಅವರು ಬುದ್ದಿವಂತರಿದ್ದಾರೆ. ನಿರ್ಧಾರ ತೆಗೆದುಕೊಳ್ಳುವಲ್ಲಿ ಸಮರ್ಥರಿದ್ದಾರೆ. ಅವರು ಜೆಡಿಎಸ್‌ ಜೊತೆ ನಿಲ್ಲುವುದು ಅಕ್ಷಮ್ಯ ಅಪರಾಧ. ಅವರು ಇದನ್ನು ಮಾಡುವುದಿಲ್ಲ…

2 years ago

ಮಂಡ್ಯದ ಗೌಡ್ಕೆ, ಸ್ವಾಭಿಮಾನ ಹೊರಗಿನವರಿಗೆ ಕೊಟ್ಟ ಇತಿಹಾಸವಿಲ್ಲ: ಡಿಸಿಎಂ ಡಿಕೆ ಶಿವಕುಮಾರ್

ಮಂಡ್ಯ: ವಿಧಾನಸಭೆ ಚುನಾವಣೆಯಲ್ಲಿ 6 ಕ್ಷೇತ್ರವನ್ನು ಗೆದ್ದು ಬೀಗಿದ್ದ ಕಾಂಗ್ರೆಸ್‌, ಇದೀಗ ಮತ್ತೊಮ್ಮೆ ಶಕ್ತಿ ಪ್ರದರ್ಶನ ಮಾಡುತ್ತಿದೆ. ಮಂಡ್ಯ ಕ್ಷೇತ್ರದ ಕಾಂಗ್ರೆಸ್‌ ಅಭ್ಯರ್ಥಿ ವೆಂಕಟರಮಣೇಗೌಡ(ಸ್ಟಾರ್‌ ಚಂದ್ರು) ಅವರು…

2 years ago

ಯದುವೀರ್‌ ಆಸ್ತಿ ಮೌಲ್ಯ ಎಷ್ಟು ಗೊತ್ತಾ: ಸ್ಥಿರಾಸ್ತಿ-ಚರಾಸ್ತಿ ಮಾಹಿತಿ!

ಮೈಸೂರು: ಮೈಸೂರು-ಕೊಡಗು ಲೋಕಸಭಾ ಸಾರ್ವತ್ರಿಕ ಚುನಾವಣೆ 2024 ಕ್ಕೆ ಸಂಬಂಧಿಸಿದಂತೆ ಭಾರತೀಯ ಜನತಾ ಪಕ್ಷದ ಅಭ್ಯರ್ಥಿಯಾಗಿ ರಾಜವಂಶಸ್ಥ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರು ಇಂದು (ಏ.೧)…

2 years ago

ಸುನಿಲ್ ಬೋಸ್ ಗೆಲ್ಲಿಸುವ ಮೂಲಕ ಬಿಜೆಪಿಯ ಸುಳ್ಳುಗಳನ್ನು ಸೋಲಿಸಿ: ಸಿಎಂ ಸಿದ್ದರಾಮಯ್ಯ

ವರುಣಾ/ಮೈಸೂರು: ನನಗಿಂತ ಹೆಚ್ಚು ಲೀಡ್ ಕೊಟ್ಟು ಸುನಿಲ್ ಬೋಸ್ ಗೆಲ್ಲಿಸುವ ಮೂಲಕ ಬಿಜೆಪಿಯ ಸುಳ್ಳುಗಳನ್ನು ಸೋಲಿಸಿ. ಈ ಗೆಲುವಿನಿಂದ ನಾನು ಇನ್ನಷ್ಟು ಗಟ್ಟಿಯಾಗಿ ನನ್ನ ಶಕ್ತಿ ಹೆಚ್ಚುತ್ತದೆ.…

2 years ago

ಜನರ ಆಶಯದಂತೆ ಕುಮಾರಣ್ಣ ಮಂಡ್ಯದಿಂದ ಸ್ಪರ್ಧೆ ಮಾಡ್ತಿದ್ದಾರೆ: ನಿಖಿಲ್‌ ಕುಮಾರಸ್ವಾಮಿ

ಮಂಡ್ಯ: ಮಾಜಿ ಮುಖ್ಯಮಂತ್ರಿ ಎಚ್‌.ಡಿ ಕುಮಾರಸ್ವಾಮಿ ಅವರಿಗೆ ಹೃದಯ ಶಸ್ತ್ರಚಿಕಿತ್ಸೆ ಆಗಿರುವ ಬಗ್ಗೆ ವ್ಯಂಗ್ಯವಾಡಿರುವ ಶ್ರೀರಂಗಪಟ್ಟಣದ ಶಾಸಕ ರಮೇಶ್‌ ವಿರುದ್ಧ ಎಚ್‌ಡಿಕೆ ಮಗ ನಿಖಿಲ್‌ ಕುಮಾರಸ್ವಾಮಿ ಅವರು…

2 years ago

ಸಂಸದ ಶ್ರೀನಿವಾಸ್‌ ಪ್ರಸಾದ್‌ ಅವರು ಒಳ್ಳೇಯದಾಗಲಿ ಎಂದು ಹರಸಿದ್ದಾರೆ: ಸುನೀಲ್‌ ಬೋಸ್‌

ಮೈಸೂರು: ಲೋಕಸಭಾ ಚುನಾವಣೆಗೆ ತಡವಾಗಿ ಟಿಕೆಟ್‌ ಸಿಕ್ಕಿದ್ದಕ್ಕೆ ಯಾವುದೇ ಬೇಸರವಿಲ್ಲ. ನಮ್ಮ ರೀತಿಯಲ್ಲಿಯೇ ಪಕ್ಷದಲ್ಲಿ ಆಕಾಂಕ್ಷಿಗಳು ಹೆಚ್ಚಿನ ಪ್ರಮಾಣದಲ್ಲಿರುತ್ತಾರೆ. ಹಾಗಾಗಿ ಮುಂದಿನ ದಿನಗಳಲ್ಲಿ ಟಿಕೆಟ್‌ ಸಿಗಲಿದೆ ಎಂಬ…

2 years ago

ʼತೆರಿಗೆ ಭಯೋತ್ಪಾದನೆʼಯಿಂದ ಕಾಂಗ್ರೆಸನ್ನು ಎದುರಿಸಲಾಗದು: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಲೋಕಸಭಾ ಚುನಾವಣೆಯಲ್ಲಿ ಸೋಲಿನ ಭೀತಿಯಲ್ಲಿರುವ ಭಾರತೀಯ ಜನತಾ ಪಕ್ಷ ಸ್ವಾಯತ್ತ ಸಂಸ್ಥೆಗಳಾದ ಐಟಿ, ಇಡಿ, ಸಿಬಿಐ ಮೊದಲಾದ ಸ್ವಾಯತ್ತ ಸಂಸ್ಥೆಗಳನ್ನು ದುರ್ಬಳಕೆ ಮಾಡಿಕೊಂಡು ಕಾಂಗ್ರೆಸ್ ಪಕ್ಷವನ್ನು…

2 years ago