Mysore
25
haze

Social Media

ಭಾನುವಾರ, 22 ಫೆಬ್ರವರಿ 2026
Light
Dark

loksabha election

Homeloksabha election

ಚಿಕ್ಕಮಗಳೂರು: ಕಳೆದ ವಿಧಾನ ಸಭೆ ಚುನಾವಣೆಯಲ್ಲಿ ಸೋಲು ಕಂಡಿರುವ ಸಿಟಿ ರವಿ ಅವರಿಗೆ ಅನ್ಯಾಯವಾಗಿದ್ದು, ಅದನ್ನು ಸರಪಡಿಸಲು ಸೂಕ್ತ ಸ್ಥಾನಮಾನ ನೀಡಲು ಪ್ರಮಾಣಿಕವಾಗಿ ಪ್ರಯತ್ನ ಮಾಡಲಾಗುವುದು ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್‌ ಯಡಿಯೂರಪ್ಪ ಹೇಳಿದ್ದಾರೆ. ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ …

ಬೆಂಗಳೂರು: ಬೆಂಗಳೂರು ಗ್ರಾಮಾಂತರ ಕ್ಷೇತ್ರದ ಬಿಜೆಪಿ-ಜೆಡಿಎಸ್ ಅಭ್ಯರ್ಥಿ ಡಾ. ಸಿ.ಎನ್ ಮಂಜುನಾಥ್ ಪರ ಪ್ರಚಾರ ನಡೆಸಿದ್ದಕ್ಕೆ ವ್ಯಕ್ತಿಯೋರ್ವನ ಮೇಲೆ ಹಲ್ಲೆ ನಡಸಿರುವ ಆರೋಪ ಕೇಳಿಬಂದಿದೆ. ತುಮಕೂರು ಜಿಲ್ಲೆಯ ಕುಣಿಗಲ್ ಕ್ಷೇತ್ರ ಕೂಡ ಬೆಂಗಳೂರು ಗ್ರಾಮಾಂತರ ವ್ಯಾಪ್ತಿಗೆ ಬರುತ್ತದೆ. ಇಲ್ಲಿ‌ ಜೆಡಿಎಸ್ ಬೆಂಬಲಿತ …

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಅವರ ವರ್ಚಸ್ಸಿನ ಮೂಲಕ ಮತದಾರರನ್ನು ಸೆಳೆಯುವ ಪ್ರಯತ್ನಕ್ಕೆ ಮುಂದಾಗಿರುವ ಬಿಜೆಪಿಯು ನಾನು ಮೋದಿ ಪರಿವಾರ, ಮೋದಿಗಾಗಿ ಮೀಸಲು ಈ ಭಾನುವಾರ ಎಂಬ ಹೊಸ ಪ್ರಚಾರ ಅಭಿಯಾನಕ್ಕೆ ವೇದಿಕೆ ಸಜ್ಜಾಗಿದೆ. ಈ ಕುರಿತು ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ …

ಹಲವು ವರ್ಷಗಳ ಕಾಲ ಒಟ್ಟಾಗಿ ವೇದಿಕೆ ಹಂಚಿಕೊಳ್ಳದ ಟಾಲಿವುಡ್‌ ಬ್ರದರ್ಸ್‌ ಇದೀಗ ಜೊತೆಯಾಗಿದ್ದಾರೆ. ಲೋಕಸಭಾ ಚುನಾವಣೆಯಲ್ಲಿ ಸಖತ್‌ ಬ್ಯುಸಿಯಾಗಿರುವ ತೆಲುಗಿನ ಪವರ್‌ ಸ್ಟಾರ್‌ ಪವರ್‌ ಕಲ್ಯಾಣ್‌ ಅವರು ತಮ್ಮ ಅಣ್ಣನ ಶೂಟಿಂಗ್‌ ಸ್ಪಾಟ್‌ಗೆ ಭೇಟಿ ನೀಡಿದ್ದಾರೆ. ಸದ್ಯ ರಾಜಕೀಯದಿಂದ ದೂರ ಉಳಿದು …

ತಿ. ನರಸೀಪುರ: ಚಾಮರಾಜನಗರ ಲೋಕಸಭಾ ಕಾಂಗ್ರೆಸ್‌ ಅಭ್ಯರ್ಥಿ ಸುನೀಲ್‌ ಬೋಸ್‌ ಅವರು ಇಂದು (ಏ.೧೧) ತಾಲೂಕಿನ ವಿವಿಧ ಗ್ರಾಮಗಳಲ್ಲಿ ಮತಯಾಚನೆ ಮಾಡಿದರು. ತಾಲ್ಲೂಕಿನ ಸೋಸಲೆ, ಬೆನಕನಹಳ್ಳಿ, ಮುತ್ತಲವಾಡಿ, ದೊಡ್ಡ ಬಾಗಿಲು, ಕೊಳತ್ತೂರು, ಚಿದರವಳ್ಳಿ, ಸೇರಿದಂತೆ ಅನೇಕ ಗ್ರಾಮಗಳಲ್ಲಿ ಕಾಂಗ್ರೆಸ್ ಪಕ್ಷದ ಸ್ಥಳೀಯ …

ಮೈಸೂರು: ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಕಾಂಗ್ರೆಸ್‌ ಅಭ್ಯರ್ಥಿ ಎಂ.ಲಕ್ಷ್ಮಣ್‌ ಅವರು ಯುಗಾದಿ ಹಬ್ಬದ ಪ್ರಯುಕ್ತ ನಗರದ ವಿವಿಧೆಡೆ ದೇವಾಲಯಗಳಿಗೆ ಭೇಟಿ ನೀಡಿ ಮತಯಾಚನೆ ನಡೆಸಿದರು. ಶ್ರೀ ಶ್ರೀ ಬ್ರಹ್ಮ ತಂತ್ರ ಸ್ವತಂತ್ರ ಪರಕಾಲಸ್ವಾಮಿ ಮಠ, ಶ್ರೀ ಲಕ್ಷ್ಮೀ ಹಯಗ್ರೀವ ದೇವರಿಗೆ ಪೂಜೆ, …

ಮಂಡ್ಯ: ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಮಂಡ್ಯ ಲೋಕಸಭಾ ಕ್ಷೇತ್ರದ ಕಾಂಗ್ರೆಸ್‌ ಅಭ್ಯರ್ಥಿ ಸ್ಟಾರ್‌ ಚಂದ್ರು ಪರವಾಗಿ ಪ್ರಚಾರ ಮಾಡಲು ಚಲನಚಿತ್ರ ನಟಿ, ಮಾಜಿ ಸಂಸದೆ ರಮ್ಯಾ ಅವರು ಸ್ಟಾರ್‌ ಪ್ರಚಾರಕರಾಗಿ ನೇಮಕಗೊಂಡಿದ್ದಾರೆ. ರಮ್ಯ ಅವರು ಇದೇ ಏ.೧೭ ಅಥವಾ ಏ.೨೦ ರಂದು …

ಬೆಂಗಳೂರು: ಕುಮಾರಸ್ವಾಮಿಯರು ಕೇಂದ್ರದಲ್ಲಿ ಕೃಷಿ ಸಚಿವನಾಗುವ ಬಗ್ಗೆ ಹೇಳಿರುವುದನ್ನು ಗೇಲಿ ಮಾಡಿದ ಶಿವಕುಮಾರ್ ಕನಸು ಕಾಣುವುದರಲ್ಲಿ ತಪ್ಪಿಲ್ಲ ಅದರೆ, ಎನ್ ಡಿಎ ಅಧಿಕಾರಕ್ಕೆ ಬಂದರೆ ತಾನೆ ಅವರ ಕನಸು ನನಸಾಗೋದು ಎಂದರು. ನಗರದ ತಮ್ಮ ನಿವಾಸದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ವಿರೋಧ …

‌ಲೋಕಸಭಾ ಚುನಾವಣೆಯಲ್ಲಿ ವಿವಿಧ ಮಾಧ್ಯಮಗಳಾದ ದಿನಪತ್ರಿಕೆಗಳು,ಟಿ.ವಿ,ಕೇಬಲ್ ನೆಟ್ವರ್ಕ್ ಹಾಗೂ ಸಾಮಾಜಿಕ ಜಾಲತಾಣಗಳಲ್ಲಿ ಪ್ರಸಾರವಾಗುವ ಕಾರ್ಯಕ್ರಮಗಳ ಮೇಲೆ ಎಂ.ಸಿ.ಎಂ.ಸಿ ಸಮಿತಿ ವತಿಯಿಂದ ನಿಗಾವಹಿಸಲಾಗುತ್ತಿದ್ದು ಚುನಾವಣಾ ಜಾಹೀರಾತುಗಳಿಗೆ ಪೂರ್ವಾನುಮತಿ ಕಡ್ಡಾಯವಾಗಿರುತ್ತದೆ. ಜಿಲ್ಲಾಧಿಕಾರಿ ಕಛೇರಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಮಾಧ್ಯಮ ಪ್ರಮಾಣೀಕರಣ ಹಾಗೂ ಮೇಲುಸ್ತುವಾರಿ ಸಮಿತಿ ( ಎಂ.ಸಿ.ಎಂ.ಸಿ) …

ಮೈಸೂರು: ಚುನಾವಣೆ ಎಂಬುದು ಪ್ರಜಾಪ್ರಭುತ್ವದ ಹಬ್ಬ. ಪ್ರತಿಯೊಬ್ಬ ಮತದಾರನೂ ಯಾವುದೇ ಜಾತಿ, ಮತ, ಧರ್ಮವನ್ನು ನೋಡದೆ ಸೂಕ್ತವಾದ ವ್ಯಕ್ತಿಗೆ ಕಡ್ಡಾಯವಾಗಿ ಮತಹಾಕುವ ಮೂಲಕ ಹಬ್ಬವನ್ನು ಯಶಸ್ವಿ ಮಾಡಬೇಕು ಎಂದು ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಚುನಾವಣಾಧಿಕಾರಿ ಡಾ ಕೆ.ವಿ ರಾಜೇಂದ್ರ ಕರೆ ನೀಡಿದರು. …

Stay Connected​
error: Content is protected !!