ಮೈಸೂರು: ಚಾಮರಾಜನಗರ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಸುನೀಲ್ ಬೋಸ್ ಪರವಾಗಿ ಮತಯಾಚಿಸಿದ ಸಿಎಂ ಸಿದ್ದರಾಮಯ್ಯ ಪುತ್ರ ಡಾ. ಯತೀಂದ್ರ ಸಿದ್ದರಾಮಯ್ಯ ಅವರಿಗೆ ಬಹಿಷ್ಕಾರ್ ಬಿಸಿ ತಟ್ಟಿದೆ. ನಂಜನಗೂಡು ತಾಲೂಕು ಮಲ್ಲುಪುರ ಗ್ರಾಮ ಪಂಚಾಯತಿ ಜನರು ಯತೀಂದ್ರ ಅವರನ್ನು ತರಾಟೆಗೆ ತೆಗದುಕೊಂಡ ಘಟನೆ …
ಮೈಸೂರು: ಚಾಮರಾಜನಗರ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಸುನೀಲ್ ಬೋಸ್ ಪರವಾಗಿ ಮತಯಾಚಿಸಿದ ಸಿಎಂ ಸಿದ್ದರಾಮಯ್ಯ ಪುತ್ರ ಡಾ. ಯತೀಂದ್ರ ಸಿದ್ದರಾಮಯ್ಯ ಅವರಿಗೆ ಬಹಿಷ್ಕಾರ್ ಬಿಸಿ ತಟ್ಟಿದೆ. ನಂಜನಗೂಡು ತಾಲೂಕು ಮಲ್ಲುಪುರ ಗ್ರಾಮ ಪಂಚಾಯತಿ ಜನರು ಯತೀಂದ್ರ ಅವರನ್ನು ತರಾಟೆಗೆ ತೆಗದುಕೊಂಡ ಘಟನೆ …
ನವದೆಹಲಿ: ಹಿಮಾಚಲ ಪ್ರದೇಶದ ಲೋಕಸಭೆ ಕ್ಷೇತ್ರ ಮಂಡಿಯ ಅಭ್ಯರ್ಥಿಯಾಗಿ ನಟಿ ಕಂಗನಾ ರಣಾವತ್ ಸ್ವರ್ಧಿಸುತ್ತಿದ್ದಾರೆ. ಪ್ರತಿನಿತ್ಯ ಒಂದಿಲ್ಲೊಂದು ವಿಚಾರದಲ್ಲಿ ಸುದ್ದಿಯಲ್ಲಿರುತ್ತಾರೆ. ಕೆಲವು ದಿನಗಳ ಹಿಂದೆ ಕಾಂಗ್ರೆಸ್‌ನ ವಿಜಯ್ ವಾಡೆಟ್ಟಿವಾರ್ ಅವರು ಕಂಗನಾ ಅವರು ಗೋಮಾಂಸವನ್ನು ಇಷ್ಟಪಡುತ್ತಾರೆ ಹಾಗೂ ಸೇವನೆ ಮಾಡುತ್ತಾರೆ ಎಂದು …
ಮೈಸೂರು: ದೇಶದ ಅಭಿವೃದ್ಧಿಗೆ ಮತ್ತೊಮ್ಮೆ ಮೋದಿ ಎಂದು ಇಡಿ ದೇಶವೇ ಅನುಸರಿಸುತ್ತಿದೆ. ಮೈಸೂರು, ಚಾಮರಾಜನಗರ ಸೇರಿದಂತೆ ರಾಜ್ಯದ 28 ಕ್ಷೇತ್ರ ಗೆಲ್ಲುತ್ತೇವೆ. ನೆರೆಯ ರಾಜ್ಯವಾದ ತಮಿಳುನಾಡಲ್ಲೂ ಕೂಡ ಬಿಜೆಪಿ ಹಾಗೂ ಎನ್ ಡಿಎ ಅಲೆಯನ್ಸ್ ಗೆಲ್ಲುತ್ತದೆ ಎಂದು ಮಾಜಿ ಸಚಿವ ಸಿಟಿ …
ಮೈಸೂರು: ಮೈಸೂರು–ಕೊಡಗು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್‌ರಿಗೆ ಕೃಷ್ಣರಾಜ ಕ್ಷೇತ್ರದಲ್ಲಿ ಒಂದು ಲಕ್ಷ ಮತಗಳ ಲೀಡ್ ದೊರೆಯಲಿದೆ ಎಂದು ಶಾಸಕ ಟಿ.ಎಸ್. ಶ್ರೀವತ್ಸ ಅಭಿಪ್ರಾಯಪಟ್ಟರು. ಬಿಜೆಪಿ ಪಕ್ಷದ ಪರವಾಗಿ ವಿದ್ಯಾರಣ್ಯಪುರಂನಲ್ಲಿ ಭಾನುವಾರ ಮನೆ ಮನೆಗಳಿಗೆ ತೆರಳಿ …
ಮೈಸೂರು: ರಾಜ್ಯ ಕಾಂಗ್ರೆಸ್‌ನ ಗ್ಯಾರಂಟಿಯಷ್ಟೆ ನಿಮ್ಮ ಸೇವಕನಾಗಿ ಕೆಲಸ ಮಾಡಿಕೊಡುತ್ತೇನೆ, ನನಗೊಂದು ಅವಕಾಶ ಕೊಡಿ ಎಂದು ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಎಂ. ಲಕ್ಷ್ಮಣ್ ಮನವಿ ಮಾಡಿದರು. ಚಾಮುಂಡೇಶ್ವರಿ ಕ್ಷೇತ್ರದ ನಾಗನಹಳ್ಳಿ, ಸಿದ್ದಲಿಂಗಪುರ, ಕೆ.ಆರ್.ಮಿಲ್ ಕಾಲೋನಿ, ರಮ್ಮನಹಳ್ಳಿ, ಕಾಳಿಸಿದ್ದನಹುಂಡಿ, ಹಂಚ್ಯಾ, …
ಹೈದರಾಬಾದ್: ಲೋಕಸಭಾ ಚುನಾವಾಣೆಯಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ, ದೇಶದ ಸಂಪತ್ತು ಯಾರ ಬಳಿ ಇದೆ ಎಂದು ತಿಳಿಯಲು ಹಣಕಾಸು ಮತ್ತು ಸಾಂಸ್ಥಿಕ ಸಮೀಕ್ಷೆಯನ್ನು ನಡೆಸಲಾಗುವುದು ಮತ್ತು ನಂತರ ಮರುಹಂಚಿಕೆ ಮಾಡಲು ಯೋಜನೆ ರೂಪಿಸಲಿದೆ ಎಂದು ಕಾಂಗ್ರಸ್ ನಾಯಕ ರಾಹುಲ್ ಗಾಂಧಿ ಘೋಷಿಸಿದ್ದಾರೆ. …
ಹುಬ್ಬಳ್ಳಿ: ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಕರ್ನಾಟಕವನ್ನು ಪಾಕಿಸ್ತಾನಕ್ಕಿಂತ ಕಡೆ ಮಾಡಿದ್ದಾರೆ ಎಂದು ಧಾರವಾಡ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಪ್ರಹ್ಲಾದ್ ಜೋಶಿ ವಾಗ್ದಾಳಿ ನಡೆಸಿದರು. ಹುಬ್ಬಳ್ಳಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಹನುಮಾನ್ ಚಾಲೀಸ್ ಪಠಾಣ್ ಮಾಡಿದವರ …
ಬೆಂಗಳೂರು: ಆರ್‌ಎಸ್‌ಎಸ್‌ನ ಆಂತರಿಕ ಸಮೀಕ್ಷೆ ಪ್ರಕಾರ ಈ ಬಾರಿಯ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ 200 ಸ್ಥಾನಗಳನ್ನು ಸಹ ಗೆಲ್ಲುವುದಿಲ್ಲ ಮತ್ತು ರಾಜ್ಯದಲ್ಲಿ ಎಂಟು ಸ್ಥಾನಗಳನ್ನು ದಾಟುವುದಿಲ್ಲ ಎಂದು ಸಚಿವ ಪ್ರಿಯಾಂಕ್ ಖರ್ಗೆ ಅವರು ಶನಿವಾರ(ಏ.೬) ಹೇಳಿದ್ದಾರೆ. ಬರ ಪರಿಹಾರ ಕೋರಿ ಕೇಂದ್ರಕ್ಕೆ …
ಹಾಸನ: ಕೇವಲ ಮೂರು ರಾಜ್ಯಗಳಲ್ಲಿ ಅಧಿಕಾರದಲ್ಲಿರುವ ಕಾಂಗ್ರೆಸ್, ಕೇಂದ್ರ ಸರ್ಕಾರದ ಅಧಿಕಾರ ಹಿಡಿಯಲು ಸಾಧ್ಯವೇ ಎಂದು ಜೆಡಿಎಸ್ ವರಿಷ್ಶ ಹೆಚ್.ಡಿ ದೇವೇಗೌಡ ಪ್ರಶ್ನಿಸಿದರು. ಅರಸೀಕೆರೆ ತಾಲೂಕಿನ ಗಂಡಸಿ ಹೋಬಳಿಯ ನಾಗರಹಳ್ಳಿ ಗ್ರಾಮಾದಲ್ಲಿ ಶನಿವಾರ (ಏ.೬) ನಡೆದ ಜೆಡಿಎಸ್ ಕಾರ್ಯಕರ್ತರ ಸಭೆಯಲ್ಲಿ ಅವರು …
ಕೋಲಾರ : ಕೋಲಾರದಿಂದ ಇಂದು ಅಧಿಕೃತವಾಗಿ ಪ್ರಚಾರ ಆರಂಭಿಸಿದ್ದು, ಜನರ ಪ್ರತಿಕ್ರಿಯೆ ಬಹಳ ಚೆನ್ನಾಗಿದೆ. ಎಲ್ಲಾ ಜಾತಿಯ ಜನರು, ಮಧ್ಯಮ ವರ್ಗದವರು ನಮ್ಮ ಪರವಾಗಿದ್ದಾರೆ. ಈ ಬಾರಿ ಕಾಂಗ್ರೆಸ್ ಅಭ್ಯರ್ಥಿ ಅಧಿಕ ಅಂತರದಿಂದ ಗೆಲ್ಲಲಿದ್ದಾರೆ ಎಂಡು ಮುಖ್ಯಮಂತ್ರಿ ಸಿದ್ದರಾಮಯ್ಯ ವಿಶ್ವಾಸ ವ್ಯಕ್ತಪಡಿಸಿದ್ದಾರೆ. …