Mysore
30
clear sky

Social Media

ಸೋಮವಾರ, 23 ಫೆಬ್ರವರಿ 2026
Light
Dark

loksabha election

Homeloksabha election

ರಾಜಸ್ಥಾನ: ಪ್ರಧಾನಿ ನರೇಂದ್ರ ಮೋದಿ ಅವರು ದೇಶದ ಘನತೆ ಮತ್ತು ಪ್ರಜಾಪ್ರಭುತ್ವವನ್ನು ನಾಶ ಮಾಡುತ್ತಿದ್ದಾರೆ. ದೇಶದ ಪ್ರಜಾಪ್ರಭುತ್ವ ಅಪಾಯದಲ್ಲಿದೆ. ಸಂವಿಧಾನ ಬದಲಾಣೆಗೆ ಸಂಚು ರೂಪಿಸಲಾಗುತ್ತಿದೆ ಎಂದು ಬಿಜೆಪಿ ವಿರುದ್ಧ ಸೋನಿಯಾ ಗಾಂಧಿ ವಾಗ್ದಾಳಿ ನಡೆಸಿದ್ದಾರೆ. ಶನಿವಾರ ರಾಜಸ್ಥಾನದ ಜೈಪುರದಲ್ಲಿ ನಡೆದ ಚುನಾವಣಾ …

ಬೆಂಗಳೂರು: ಬಿಜೆಪಿ ಬಂಡಾಯ ಅಭ್ಯರ್ಥಿ ಕೆ.ಎಸ್‌ ಈಶ್ವರಪ್ಪ ತಮ್ಮ ಚುನಾವಣಾ ಪ್ರಚಾರದ ವೇಳೆ ಪ್ರಧಾನಿ ನರೇಂದ್ರ ಮೋದಿ ಅವರ ಭಾವಚಿತ್ರ ಬಳಸಬಾರದು ಎಂದು ವಿಪಕ್ಷ ನಾಯಕ ಆರ್‌.ಅಶೋಕ್‌ ಕಿಡಿಕಾರಿದ್ದಾರೆ. ನಗರದಲ್ಲಿಂದು ಮಾತನಾಡಿದ ಅವರು, ಕೆಎಸ್ ಈಶ್ವರಪ್ಪಗೆ ಮೋದಿ ಫೋಟೋ ಬಳಕೆ ಮಾಡಿಕೊಳ್ಳುವ …

ಮಂಡ್ಯ: ಸಾರ್ವಜನಿಕರು ಮತಗಟ್ಟೆಗೆ ಬಂದು ಮತದಾನ ಮಾಡುವಾಗ ಅವರಿಗೆ ಕುಡಿಯುವ ನೀರು, ಶೌಚಾಲಯ, ರ‍್ಯಾಂಪ್ ಸೇರಿದಂತೆ ವಿವಿಧ ರೀತಿಯ ಮೂಲಭೂತ ಸೌಲಭ್ಯವಿರಬೇಕು ಎಂದು ಮಂಡ್ಯ ಲೋಕಸಭಾ ಕ್ಷೇತ್ರದ ಸಾಮಾನ್ಯ ಚುನಾವಣಾ ವೀಕ್ಷಕರಾರ ನೀರಜ್ ಕುಮಾರ್ ಅವರು ತಿಳಿಸಿದರು. ಜಿಲ್ಲಾ ಪಂಚಾಯತ್ ಕಚೇರಿ …

ಕೋಲಾರ: ಈ ಬಾರಿ ಕೋಲಾರ ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಗೌತಮ್ ಗೆಲುವು ಖಚಿತ ಎಂದು ಸಿ‌ಎಂ ಸಿದ್ದರಾಮಯ್ಯ ಭರವಸೆ ವ್ಯಕ್ತಪಡಿಸಿದರು. ಕೋಲಾರದಲ್ಲಿ ಕುರುಡುಮಲೆ ಗಣಪತಿ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿ ಬಳಿಕ ನಡೆಸಿದ ರೋಡ್ ಶೋ ನಲ್ಲಿ ಮಾತನಾಡಿದರು. ನಮ್ಮ …

ಬೆಂಗಳೂರು: ಮಂಡ್ಯ ಲೋಕಸಭಾ ಮೈತ್ರಿ ಅಭ್ಯರ್ಥಿ ಮಾಜಿ ಸಿಎಂ ಎಚ್‌.ಡಿ ಕುಮಾರಸ್ವಾಮಿ ಅವರ ಪರವಾಗಿ ಪ್ರಚಾರ ಮಾಡುತ್ತೀರಾ ಎಂದು ಮಾಧ್ಯಮದವರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಮಂಡ್ಯ ಸಂಸದೆ ಸುಮಲತಾ ಅಂಬರೀಶ್‌ ಅವರು, ಪಾರ್ಟಿ ಹೇಳಿದ್ದನ್ನು ಮಾಡುತ್ತೇನೆ ಎಂದು ಮುಗುಳ್ನಕ್ಕರು. ನಗರದಲ್ಲಿಂದು ಬಿಜೆಪಿಗೆ …

ಮೈಸೂರು: ಶ್ರೇಷ್ಠ ಭಾರತ ನಿರ್ಮಾಣಕ್ಕಾಗಿ ಭಾರತೀಯರೆಲ್ಲರೂ ಒಗ್ಗೂಡಬೇಕಿದೆ. ಅಭಿವೃದ್ಧಿಯತ್ತ ಭಾರತ ಮಾತೆಯ ತೇರನ್ನು ಎಳೆಯುತ್ತಿರುವ ಪ್ರಧಾನಿ ನರೇಂದ್ರ ಮೋದಿಯ ಅವರೊಂದಿಗೆ ಸೇರಿ ಭಾರತಮಾತೆಯ ತೇರನ್ನು ಎಳೆಯೋಣ ಎಂದು ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಮೈತ್ರಿ ಅಭ್ಯರ್ಥಿ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌ ಹೇಳಿದರು. …

ಬೆಂಗಳೂರು: ಬಿಜೆಪಿ ಪಕ್ಷಕ್ಕೇ ಸೇರ್ಪಡೆಯಾಗುವ ಸಂದರ್ಭದಲ್ಲಿ ಜಾಮೂನು, ಮೈಸೂರು ಪಾಕು, ಜಿಲೇಬಿ ಕೊಡುತ್ತಾರೆ. ಅವರ ಕೆಲಸ ಆದ್ಮೇಲೆ ವಿಷ ಕೊಡುತ್ತಾರೆ ಎಂದು  ಶಾಸಕ ಎಸ್.ಟಿ.ಸೋಮಶೇಖರ್ ಬೇಸರ ವ್ಯಕ್ತಪಡಿಸಿದರು. ಕೆಂಗೇರಿ ಉಪನಗರದಲ್ಲಿ ಆಯೋಜಿಸಿದ್ದ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿ, ಬಿಜೆಪಿ ನಾಯಕರು ಕದ್ದುಮುಚ್ಚಿ ರಾತ್ರಿ …

ನವದೆಹಲಿ: ಲೋಕಸಭೆ ಚುನಾವಣೆ ಬಳಿಕ ವಿರೋಧ ಪಕ್ಷಗಳ ಮೈತ್ರಿಕೂಟ ಇಂಡಿಯಾ ಪ್ರಧಾನಿ ಅಭ್ಯರ್ಥಿಯನ್ನು ಆಯ್ಕೆ ಮಾಡಲು ನಿರ್ಧರಿಸಿದೆ ಎಂದು ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಹೇಳಿದ್ದಾರೆ. ಶುಕ್ರವಾರ ಪಕ್ಷದ ಪ್ರಣಾಳಿಕೆ ಬಿಡುಗಡೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಈ ಬಾರಿಯ ಲೋಕಸಭೆ ಚುನಾವಣೆಯು …

ಮಂಡ್ಯ: ಮಂಡ್ಯ ಸಂಸದೆ ಸುಮಲತಾ ಅಂಬರೀಶ್‌ ಅವರು ಇಂದು(ಏ.೫) ಅಧಿಕೃತವಾಗಿ ಬಿಜೆಪಿ ಸೇರ್ಪಡೆಗೊಂಡಿದ್ದಾರೆ. ತಾವು ಸ್ವತಂತ್ರ ಅಭ್ಯರ್ಥಿಯಾಗಿದ್ದ ವೇಳೆ ಮಂಡ್ಯ ಜಿಲ್ಲೆಯ ಸಮಗ್ರ ಅಭಿವೃದ್ಧಿಗಾಗಿ ಶ್ರಮಿಸಿದ ಬಗ್ಗೆ ಮತ್ತು ಮುಂದಿನ ದಿನಗಳಲ್ಲಿ ಕೈಗೊಳ್ಳಲಿರುವ ಕಾರ್ಯಕ್ರಮಗಳ ಬಗೆಗಿನ ಸಂಪೂರ್ಣ ಮಾಹಿತಿಯನ್ನು ತಮ್ಮ ಎಕ್ಸ್‌ …

ಬೆಂಗಳೂರು: ಮಂಡ್ಯ ಸಂಸದೆ ಸುಮಲತಾ ಅಂಬರೀಶ್‌ ಅವರ ಪ್ರಭಾವ ಬಳಸಿಕೊಂಡು ಮಂಡ್ಯ, ಮೈಸೂರು ಲೋಕಸಭಾ ಕ್ಷೇತ್ರಗಳನ್ನು ಗೆಲ್ಲುತ್ತೇವೆ ಎಂದು ವಿಪಕ್ಷ ನಾಯಕ ಆರ್‌.ಅಶೋಕ್‌ ಹೇಳಿದ್ದಾರೆ. ಕಳೆದ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಸುಮಲತಾ ಗೆ ಬೆಂಬಲ ಸೂಚಿಸಿತ್ತು. ಈ ಬಾರಿ ನಾವು …

Stay Connected​
error: Content is protected !!