ಬೆಂಗಳೂರು: ಕಾಂಗ್ರೆಸ್‌ಗೆ ಕಗ್ಗಂಟಾಗಿದ್ದ ಕೋಲಾರ ಕ್ಷೇತ್ರಕ್ಕೆ ಹೊಸ ಮುಖಕ್ಕೆ ಮಣೆ ಹಾಕುವ ಮೂಲಕ ಎರಡು ತಂಡಗಳ ನಡುವಿನ ಕಿತ್ತಾಟಕ್ಕೆ ಬ್ರೇಕ್ ಹಾಕಿದೆ. ಕೋಲಾರ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿ ಪರಿಶಿಷ್ಟ ಜಾತಿಯ ಎಡಗೈ ಸಮುದಾಯದ ಕೆ.ವಿ. ಗೌತಮ್ ಅವರಿಗೆ ಟಿಕೆಟ್ ನೀಡಿದೆ. …
ಬೆಂಗಳೂರು: ಕಾಂಗ್ರೆಸ್‌ಗೆ ಕಗ್ಗಂಟಾಗಿದ್ದ ಕೋಲಾರ ಕ್ಷೇತ್ರಕ್ಕೆ ಹೊಸ ಮುಖಕ್ಕೆ ಮಣೆ ಹಾಕುವ ಮೂಲಕ ಎರಡು ತಂಡಗಳ ನಡುವಿನ ಕಿತ್ತಾಟಕ್ಕೆ ಬ್ರೇಕ್ ಹಾಕಿದೆ. ಕೋಲಾರ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿ ಪರಿಶಿಷ್ಟ ಜಾತಿಯ ಎಡಗೈ ಸಮುದಾಯದ ಕೆ.ವಿ. ಗೌತಮ್ ಅವರಿಗೆ ಟಿಕೆಟ್ ನೀಡಿದೆ. …
ಮಂಡ್ಯ: ಚುನಾವಣೆ ಬಂದರೆ ಸಾಕು ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ಹೃದಯ ಸಮಸ್ಯೆಯಿದೆ ಎಂದು ಆಸ್ಪತ್ರೆಗೆ ದಾಖಲಾಗುತ್ತಾರೆ. ಇದಕ್ಕೆಲ್ಲಾ ಮರುಳಾಗಬೇಡಿ ಇದು ಅಭಿವೃದ್ಧಿ ವರ್ಸಸ್ ಕಣ್ಣೀರಿಡುವ ಚುನಾವಣೆಯಾಗಿದೆ ಎಂದು ಶ್ರೀರಂಗಪಟ್ಟಣ ಶಾಸಕ ರಮೇಶ್ ಬಂಡಿಸಿದ್ದೇಗೌಡ ಕುಟುಕಿದ್ದಾರೆ. ಮಳವಳ್ಳಿಯಲ್ಲಿ ನಡೆದ ಕಾಂಗ್ರೆಸ್ ಕಾರ್ಯಕರ್ತರ …
ಮೈಸೂರು: ಕಾಂಗ್ರೆಸ್ ನವರು ನನ್ನ ಬಗ್ಗೆ ಮೃದುಧೋರಣೆ ತಳೆದಿರುವ ಕುರಿತು ಏನನ್ನು ಹೇಳುವುದಿಲ್ಲ. ಯಾರ ಬಗ್ಗೆಯೂ ನಾನು ವೈಯುಕ್ತಿಕ ಟೀಕೆಗಳನ್ನು ಮಾಡುವುದಿಲ್ಲ ಎಂದು ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಹೇಳಿದ್ದಾರೆ. ಯದುವೀರ್ ಒಡೆಯರ್ ಬಗ್ಗೆ …
ಚಾಮರಾಜನಗರ: ಬಿಜೆಪಿ ವಾಮ ಮಾರ್ಗಗಳ ಮೂಲಕ ದೇಶದ 140 ಕೋಟಿ ಜನರ ರಕ್ಷಣೆ ಮಾಡಲು ಇರುವ ಸಂವಿಧಾನವನ್ನು ನಾಶಮಾಡಲು ಮುಂದಾಗಿದೆ. ಕೋಮುವಾದವನ್ನು ಅಳಿಸಲು ಹಾಗೂ ಪ್ರಜಾಪ್ರಭುತ್ವವನ್ನು ಉಳಿಸಲು ಕಾಂಗ್ರೆಸ್ ಗೆಲ್ಲಬೇಕು. ಹೀಗಾಗಿ ಈ ಬಾರಿ ಚಾಮರಾಜನಗರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಸುನಿಲ್ ಬೋಸ್ …
ಮೈಸೂರು: ಕರ್ನಾಟಕದಲ್ಲಿ ಕಾಂಗ್ರೆಸ್ ಸ್ಟ್ರಾಂಗ್ ಇರುವ ಕಾರಣ ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಅರ್ಧದಷ್ಟು ಮಾತ್ರ ಗೆಲ್ಲಲಿದೆ ಎಂದು ಹಿರಿಯ ಸಾಹಿತಿ ಎಸ್.ಎಲ್ ಭೈರಪ್ಪ ಹೇಳಿದ್ದಾರೆ. ಇಂದು ನಗರದ ಕುವೆಂಪುನಗರದ ಎಸ್.ಎಲ್ ಭೈರಪ್ಪ ಅವರ ಮನೆಗೆ ಭೇಟಿ ನೀಡಿದ ಮೈಸೂರು-ಕೊಡಗು …
ಮೈಸೂರು: ಬಿಜೆಪಿಯ ಅಕ್ರಮ ಮತ್ತು ಅಧಿಕಾರಿಶಾಹಿತ್ವ ವಿರುದ್ಧ ಮಾತನಾಡುವ ಎಲ್ಲರನ್ನು ಮುಗಿಸುವ ಹುನ್ನಾರ ಬಿಜೆಪಿಯಲ್ಲಿ ಅಡಗಿದೆ. ಎಲ್ಲಾ ವಿರೋಧಿಗಳನ್ನು ವ್ಯವಸ್ಥಿತವಾಗಿ ಮುಗಿಸುವ ಸಂಚು ಬಿಜೆಪಿ ರೂಪಿಸಿದೆ. ಇದರ ಭಾಗವಾಗಿ ಸಿಎಂ ಸಿದ್ದರಾಮಯ್ಯ ಅವರನ್ನು ಜೈಲಿಗೆ ಹಾಕಿಸಲು ಬಿಜೆಪಿ ಕಾಯುತ್ತಿದೆ ಎಂದು ಮೈಸೂರು-ಕೊಡಗು …
ಬೆಂಗಳೂರು: ಅಪ್ಪನ ದುಡ್ಡಿಂದ ಅಧಿಕಾರಕ್ಕೆ ಬಂದವರು ಹೀಗೆನೇ. ಅವರು ಎಂದಾದರೂ ಪಕ್ಷದ ಕೆಲಸವನ್ನು ಮಾಡಿದ್ದಾರಾ? ಇವರಿಗೆ ಬಡವರ ಕಷ್ಟ ಕಾಣಿಸುತ್ತಾ ಎಂದು ಪರೋಕ್ಷವಾಗಿ ಯತೀಂದ್ರ ಸಿದ್ದರಾಮಯ್ಯ ಮೇಲೆ ಸಿಟಿ ರವಿ ಪರೋಕ್ಷವಾಗಿ ವಾಗ್ದಾಳಿ ನಡೆಸಿದರು. ಅಪರಾಧ ಚಟುವಟಿಕೆ ಹಿನ್ನಲೆಯಿರುವ ಒಬ್ಬ ವ್ಯಕ್ತಿ …
ಮೈಸೂರು: ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಅಭ್ಯರ್ಥಿಯಾಗಿ ಆಯ್ಕೆಯಾಗಿರುವ ರಾಜವಂಶಸ್ಥ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರಿಗೆ ಈ ಬಾರಿಯ ಲೋಕಸಭಾ ಚುನಾವಣೆಗೆ ಬೆಂಬಲ ನೀಡಲಾಗುವುದು ಎಂದು ಜಿಲ್ಲಾ ವಕೀಲರ ಸಂಘದ ಅಧ್ಯಕ್ಷ ಎಂ. ಮಹದೇವಸ್ವಾಮಿ ಹೇಳಿದ್ದಾರೆ. ಒಡೆಯರ್ ರಾಜಮನೆತನದದೊಂದಿಗೆ ವಕೀಲರ ಸಂಘ …
ಮೈಸೂರು: ನಾನು, ಎಚ್.ಸಿ ಮಹದೇವಪ್ಪ ಸೇರಿದಂತೆ ನಾವೆಲ್ಲರೂ ಮೊದಲಿನಿಂದಲೂ ಆತ್ಮೀಯರಾಗಿಯೇ ಇದ್ದೇವೆ. ಚುನಾವಣೆಯಲ್ಲಿ ಮಾತ್ರ ಬೇರೆ-ಬೇರೆ. ಯಾರಿಗೂ ಯಾರ ಮೇಲೂ ವೈರತ್ವವಿಲ್ಲ ಎಂದು ಚಾಮರಾಜನಗರ ಸಂಸದ ವಿ. ಶ್ರೀನಿವಾಸ್ ಪ್ರಸಾದ್ ಹೇಳಿದರು. ನಗರದಲ್ಲಿಂದು ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು, ತಾವು ಈ ಹಿಂದೆ …
ಮೈಸೂರು: ತಾವು ಸಿಎಂ ಆಗಿದ್ದಾಗಲೇ ಮಗನನ್ನು ಗೆಲ್ಲಿಸಿಕೊಳ್ಳಲು ಆಗಲಿಲ್ಲ ಎಂದು ಸಿದ್ದರಾಮಯ್ಯ ಟೀಕಿಸಿದ್ದಾರೆ. ಮಗನ ಸೋಲಿಗೆ ಈ ಮಹಾನುಭಾವರು ಎಷ್ಟು ಕಾರಣ ಎಂಬುದು ಗೊತ್ತಿದೆ. ಅದರ ಆಧಾರದ ಮೇಲೆ ಇವರು ಈಗ ಮಾತನಾಡುತ್ತಿದ್ದಾರೆ. ಆದರೆ ಈ ಎಲ್ಲದಕ್ಕೂ ಜನರು ಉತ್ತರ ಕೊಡುತ್ತಾರೆ …