ನವದೆಹಲಿ: ಚುನಾವಣೆಗೆ ಸ್ಪರ್ಧಿಸಲು ನನ್ನ ಬಳಿ ಸಾಕಷ್ಟು ಹಣವಿಲ್ಲ ಹಾಗಾಗಿ ಚುನಾವಣಾ ಕಣದಿಂದ ಹಿಂದೆ ಸರಿದಿದ್ದೇನೆ ಎಂದು ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ. ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಅವರು ಆಂಧ್ರಪ್ರದೇಶ ಅಥವಾ ತಮಿಳುನಾಡಿನಿಂದ ನನಗೆ ಸ್ಪರ್ಧಿಸುವಂತೆ …
ನವದೆಹಲಿ: ಚುನಾವಣೆಗೆ ಸ್ಪರ್ಧಿಸಲು ನನ್ನ ಬಳಿ ಸಾಕಷ್ಟು ಹಣವಿಲ್ಲ ಹಾಗಾಗಿ ಚುನಾವಣಾ ಕಣದಿಂದ ಹಿಂದೆ ಸರಿದಿದ್ದೇನೆ ಎಂದು ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ. ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಅವರು ಆಂಧ್ರಪ್ರದೇಶ ಅಥವಾ ತಮಿಳುನಾಡಿನಿಂದ ನನಗೆ ಸ್ಪರ್ಧಿಸುವಂತೆ …
ಧರ್ಮಸ್ಥಳ: ಯಾವಾಗಲೂ ಯುದ್ಧ ಆರಂಭಿಸುವ ಮುನ್ನ ಮಂಜುನಾಥನ ದರ್ಶನ ಪಡೆಯುತ್ತೇನೆ. ಅದೇ ರೀತಿ ಈ ಬಾರಿಯೂ ಮಂಜುನಾಥನ ದರ್ಶನಕ್ಕೆ ಬಂದಿದ್ದೇನೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದರು. ಮಂಗಳವಾರ (ಮಾ.೨೬) ಬೆಳಿಗ್ಗೆ ಧರ್ಮಸ್ಥಳ ದೇಗುಲಕ್ಕೆ ಭೇಟಿ ನೀಡಿ ಮಂಜುನಾಥ ಸ್ವಾಮಿಯ ದರ್ಶನ …
ಮೈಸೂರು: ಯಾರೋ ಇಬ್ಬರು ಮೂವರು ಪಕ್ಷ ತೊರೆದು ಹೋದರೆ ತಲೆ ಕೆಡಿಸಿಕೊಳ್ಳುವುದಿಲ್ಲ. ನಮ್ಮ ಪಕ್ಷಕ್ಕೆ ಸಾವಿರಾರು ಮಂದಿ ಬರುವವರಿದ್ದಾರೆ ಎಂದು ಮಾಜಿ ಶಾಸಕ ಎಲ್. ನಾಗೇಂದ್ರ ಹೇಳಿದ್ದಾರೆ. ಮಾಜಿ ಮುಡಾ ಅಧ್ಯಕ್ಷ ಎಚ್.ವಿ ರಾಜೇಂದ್ರ ಅವರು ಬಿಜೆಪಿ ತೊರೆದು ಕಾಂಗ್ರೆಸ್ ಸೇರಿಕೊಳ್ಳುತ್ತಿರುವ …
ಮೈಸೂರು: ಮೈಸೂರಿನ 104.8 ರೇಡಿಯೋ ಮಿರ್ಚಿ ಚಾನೆಲ್‌ನಲ್ಲಿ ಮೈಸೂರು ಸಂಸ್ಥಾನದ ಇತಿಹಾಸದ ಬಗ್ಗೆ ಸಂದರ್ಶನದ ರೂಪದಲ್ಲಿ ರಾಜರಿಂದಲೇ ರಾಜರ ಕಥೆಗಳು ಎಂಬ ಶೀರ್ಷಿಕೆಯಲ್ಲಿ ಮೈಸೂರು ಕೊಡಗು ಕ್ಷೇತ್ರದ ಲೋಕಸಭಾ ಅಭ್ಯರ್ಥಿಯಾಗಿ ಸ್ಪರ್ಧಿಸಿರುವ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಮಾತುಗಳು ಪ್ರಸಾರವಾಗುತ್ತಿದೆ. ರೇಡಿಯೋದಲ್ಲಿ …
ರಾಜಕೀಯ ಜೀವನದಲ್ಲಿ ಕೆಸರೆರೆಚಾಟ ಸಾಮಾನ್ಯ. ಪರ-ವಿರೋಧ ಟೀಕೆಗಳಿಗೆ ಯಾವ ರಾಜಕೀಯ ಪಕ್ಷಗಳು ಕೂಡ ಹೊರತಾಗಿಲ್ಲ. ಪಾಲಿಟಿಕ್ಸ್ ಎಂದರೆ ಮೈಂಡ್‌ಗೇಮ್ ಅಲ್ಲ. ಇದಕ್ಕೆ ಹೃದಯವಂತಿಕೆ ಬೇಕು ಎಂದು ನಟ ಶಿವರಾಜ್‌ಕುಮಾರ್ ಹೇಳಿದ್ದಾರೆ. ಚುನಾವಣೆಯಲ್ಲಿ ಸ್ಪರ್ಧಿಸಿದವರಿಗೆ ಮಾತ್ರವಲ್ಲ ಅವರ ಪರ ಪ್ರಚಾರ ಮಾಡುವವರಿಗೂ ಟೀಕೆಗಳು …
ಬೆಂಗಳೂರು: ಕೆಆರ್‌ಪಿಪಿ ಸಂಸ್ಥಾಪಕ ಗಾಲಿ ಜನಾರ್ಧ ರೆಡ್ಡಿ ಅವರು ತಮ್ಮ ಪಕ್ಷವನ್ನು ಬಿಜೆಪಿಯೊಂದಿಗೆ ವಿಲೀನಗೊಳಿಸಿ, ಇಂದು (ಮಾ.೨೫) ಅಧಿಕೃತವಾಗಿ ಬಿಜೆಪಿಗೆ ಸೇರ್ಪಡೆಯಾದರು. ನಗರದ ಮಲ್ಲೇಶ್ವರಂನ ಬಿಜೆಪಿ ಕಚೇರಿಗೆ ತೆರಳಿದ ಜನಾರ್ಧನ ರೆಡ್ಡಿ, ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಅವರಿಂದ ಪಕ್ಷದ ಭಾವುಟ ಪಡೆದು, …
ಬೆಂಗಳೂರು: ಬೆಂಗಳೂರು ನಗರಕ್ಕೆ ಕುಡಿಯುವ ನೀರು ಪೂರೈಸುವ ಉದ್ದೇಶದ ಮೇಕೆದಾಟು ಯೋಜನೆಯನ್ನು ಅನುಷ್ಠಾನಗೊಳಿಸುವ ಭರವಸೆಯನ್ನು ಜಾ.ದಳ ಪ್ರಣಾಳಿಕೆಯಲ್ಲಿ ನೀಡಲಾಗುವುದು. ಇದನ್ನು ಎಲ್ಲಾ ಪಕ್ಷಗಳ ಪ್ರಣಾಳಿಕೆಯಲ್ಲಿ ಸೇರಿಸಬೇಕು ಎಂದು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರು ತಿಳಿಸಿದರು. ಸುದ್ದಿಗೋಷ್ಠಿಯಲ್ಲಿ ಅವರು, ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ …
ಕೊಪ್ಪಳ: ಲೋಕಸಭಾ ಚುನಾವಣೆಗೆ ಕೆಲವೇ ದಿನಗಳು ಬಾಕಿ ಇರುವಂತೆಯೇ ಎಲ್ಲಾ ಪಕ್ಷಗಳು ಕೆಸರೆರಚಾಟಕ್ಕೆ ಮುಂದಾಗಿವೆ. ರಾಜ್ಯ ಕಾಂಗ್ರೆಸ್ ಮಾತ್ರ ಬಿಜೆಪಿಯ ಕಳೆದ 10 ವರ್ಷಗಳ ಅವಧಿಯಲ್ಲಿನ ಅಕ್ರಮದ ವಿರುದ್ಧ ಮಾತನಡುತ್ತಾ ಜನರನ್ನು ತಲುಪುವ ಪ್ರಯತ್ನ ಮಾಡುತ್ತಿದೆ. ನಿನ್ನೆ (ಮಾ.೨೪, ಭಾನುವಾರ) ಕೊಪ್ಪಳದ …
ಮೈಸೂರು: ಮೈಸೂರು-ಕೊಡಗು, ಚಾಮರಾಜನಗರ ಲೋಕಸಭಾ ಕ್ಷೇತ್ರಗಳಲ್ಲಿ ನಾವು ಗೆಲ್ಲುವುದು ಖಚಿತ. ಇವೆರಡನ್ನೂ ಸೇರಿಸಿ ಕನಿಷ್ಠ 20 ಕ್ಷೇತ್ರಗಳಲ್ಲಿ ಗೆದ್ದೇ ಗೆಲ್ಲುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಮೈಸೂರು-ಕೊಡಗು ಮತ್ತು ಚಾಮರಾಜನಗರ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಆಯೋಜಿಸಿದ್ದ ಮೂರು ಜಿಲ್ಲೆಗಳ ವ್ಯಾಪ್ತಿಯ …
ಮೈಸೂರು: ನಮಗೆ ಮೈಸೂರು ಕ್ಷೇತ್ರದಲ್ಲಿ ಪ್ರತಾಪ್ ಸಿಂಹಗಿಂತಲೂ ಉತ್ತಮ ಅಭ್ಯರ್ಥಿ ಸಿಕ್ಕಿದ್ದಾರೆ. ಯದುವಂಶ ಸೇವೆ ಇಡೀ ದೇಶಕ್ಕೆ ಗೊತ್ತಿದೆ. ಈಗ ಅವರು ಪ್ರಜಾಪ್ರಭುತ್ವದ ಭಾಗವಾಗಲು ಚುನಾವಣಾ ಕಣಕ್ಕೆ ಬಂದಿದ್ದಾರೆ ಎಂದು ರಾಜ್ಯ ಬಿಜೆಪಿ ಚುನಾವಣಾ ಉಸ್ತುವಾರಿ ರಾಧಾ ಮೋಹನ್‌ದಾಸ್ ಅಗರ್ವಾಲ್ ತಿಳಿಸಿದ್ದಾರೆ. …