Mysore
20
overcast clouds
Light
Dark

loksabha election

Homeloksabha election

ಬೆಂಗಳೂರು: ಲೋಕಸಭಾ ಚುನಾವಣೆ ವಸ್ತಿಲಲ್ಲಿಯೇ ಕಾಂಗ್ರೆಸ್‌ ಪಕ್ಷದಲ್ಲಿ ಮೇಜರ್‌ ಬದಲಾವಣೆ ಮಾಡಲಾಗಿದೆ. ಕರ್ನಾಟಕ ಕಾಂಗ್ರೆಸ್‌ನಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷರನ್ನಾಗಿ ನೂತನ ಐದು ಜನರನ್ನು ನೇಮಕ ಮಾಡಲಾಗಿದ್ದು, ಅದರಲ್ಲಿ ಮೈಸೂರಿನ ಶಾಸಕ ತನ್ವೀರ್‌ ಸೇಠ್‌ ಸ್ಥಾನ ಪಡೆದಿದ್ದಾರೆ. ಶಾಸಕ ತನ್ವೀರ್ ಸೇಠ್, ಜಿ.ಸಿ ಚಂದ್ರಶೇಖರ್, …

ಮೈಸೂರು: ಈ ಬಾರಿ ಲೋಕಸಭಾ ಚುನಾವಣೆಯಲ್ಲಿ ಮೈಸೂರು-ಕೊಡಗು ಕ್ಷೇತ್ರದಿಂದ ಯದುವಂಶಸ್ಥರ ದತ್ತುಪುತ್ರ ಹಾಗೂ ಸಾಮಾನ್ಯ ಪ್ರಜೆಯ ನಡುವೆ ಚುನಾವಣೆ ನಡೆಯಲಿದೆ ಎಂದು ಎಂ. ಲಕ್ಷ್ಮಣ್‌ ಹೇಳಿದರು. ಮೈಸೂರು ಕೊಡಗು ಲೋಕಸಭಾ ಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಎಂ.ಲಕ್ಷ್ಮಣ್ ಅವರು ಟಿಕೆಟ್ ಘೋಷಣೆ ಬಳಿಕ …

ಬೆಂಗಳೂರು: ಮುಂಬರುವ ಲೋಕ ಚುನಾವಣೆಯಲ್ಲಿ ಐಎನ್‌ಡಿಐಎ ಒಕ್ಕೂಟ ಗೆದ್ದರೆ ಕರ್ನಾಟಕದ ಮೇಕೆದಾಟು ಅಣೆಕಟ್ಟು ಯೋಜನೆ ತಡೆಯುವುದಾಗಿ ಡಿಎಂಕೆ ಪಕ್ಷ ತನ್ನ ಪ್ರಣಾಳಿಕೆಯಲ್ಲಿ ಘೋಷಣೆ ಮಾಡಿದೆ. ಇದು ರಾಜ್ಯ ಕಾಂಗ್ರೆಸ್ ಮುಖಂಡರಿಗೆ ತೀವ್ರ ಮುಜುಗರ ಉಂಟು ಮಾಡಿದೆ. ಎನ್‌ಡಿಐಎ ಮೈತ್ರಿಕೂಟದಲ್ಲಿ ಕಾಂಗ್ರೆಸ್‌ ಪ್ರಮುಖ …

ಮಂಡ್ಯ: ಮಾಜಿ ಸಿಎಂ ಎಚ್.ಡಿ ಕುಮಾರಸ್ವಾಮಿ ಅವರೇ ಮಂಡ್ಯ ಲೋಕಸಭಾ ಕ್ಷೇತ್ರದ ಮೈತ್ರಿ ಅಭ್ಯರ್ಥಿಯಾಗಲಿದ್ದು, ನಾನೇ ಚುನಾವಣೆಯ ನೇತೃತ್ವ ವಹಿಸುತ್ತೇನೆ ಎಂದು ಮಾಜಿ ಸಚಿವ ಸಿ.ಎಸ್ ಪುಟ್ಟರಾಜು ತಿಳಿಸಿದ್ದಾರೆ. ಗುರುವಾರ ಪಾಂಡವಪುರದಲ್ಲಿ ಮಾಧ್ಯಮದ ಜೊತೆ ಮಾತನಾಡಿ, ಇಂದು ಚೆನ್ನೈನಲ್ಲಿ ಕುಮಾರಸ್ವಾಮಿಯವರ ಹೃದಯ …

ಮೈಸೂರು: ಇಪ್ಪತ್ತು ವರ್ಷಗಳ ರಾಜಕೀಯ ವನವಾಸದ ಅಂತ್ಯಗೊಂಡು ನನಗೊಂದು ಅವಕಾಶ ಸಿಕ್ಕಿದೆ. ಮುಂಬರುವ ಚುನಾವಣೆಯಲ್ಲಿ ಕ್ಷೇತ್ರದಲ್ಲಿ ಗೆದ್ದು ಬರುವ ಸಂಪೂರ್ಣ ವಿಶ್ವಾಸ ನನಗಿದೆ ಎಂದು ಚಾಮರಾಜನಗರ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಎಸ್‌.ಬಾಲರಾಜು ಹೇಳಿದರು. ನಗರದಲ್ಲಿಂದು ಮಾಧ್ಯಮಗಳ ಜೊತೆ ಮಾತನಾಡಿದ ಬಿಜೆಪಿ …

ಮೈಸೂರು : ಸಿಎಂ ಸಿದ್ದರಾಮಯ್ಯ ಅವರು ಮೈಸೂರು ಕೊಡಗು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಬಗ್ಗೆ ನಿನ್ನೆ (ಮಾ.೧೮) ರಂದು ಯಾರು ರಾಜ..? ಎಂದು ಪ್ರಶ್ನಿಸಿದ್ದರು. ಈ ಕುರಿತು ಸ್ವತಃ ಪ್ರತಿಕ್ರಿಯಿಸಿರುವ ರಾಜವಂಶಸ್ಥ ಯದುವೀರ್ ಅವರು, …

ಶಿವಮೊಗ್ಗ ಲೋಕಸಭಾ ಕ್ಷೇತ್ರಕ್ಕೆ ದೊಡ್ಮನೆ ಸೊಸೆ ಗೀತಾ ಶಿವರಾಜ್‌ ಕುಮಾರ್‌ ಕಾಂಗ್ರೆಸ್‌ ಅಭ್ಯರ್ಥಿಯಾಗಿ ಆಯ್ಕೆಯಾಗಿದ್ದಾರೆ. ಗೀತಾ ಶಿವರಾಜ್‌ ಕುಮಾರ್‌ ಅವರು ಗೆದ್ದೇ ಗೆಲ್ಲುತ್ತೇನೆ ಎಂದು ಕ್ಷೇತ್ರದಾದ್ಯಂತ ಭರ್ಜರಿ ಪ್ರಚಾರ ಆರಂಭಿಸಿದ್ದಾರೆ. ಈವರೆಗೆ ದೊಡ್ಮನೆಗೂ ರಾಜಕೀಯಕ್ಕೂ ಆಗುವುದಿಲ್ಲ ಎಂದು ಎಲ್ಲರಿಗೂ ಗೊತ್ತಿತ್ತು. ಆದರೆ …

ನವದೆಹಲಿ: ಮಂಡ್ಯ ಕಣಕ್ಕಾಗಿ ಸಂಸದೆ ಸುಮಲತಾ ಅಂಬರೀಶ್ ಮತ್ತು ಜೆಡಿಎಸ್​ ನಡುವೆ ಹಗ್ಗಜಗ್ಗಾಟ ನಡೆಯುತ್ತಿದೆ. ಇಂದು (ಮಾರ್ಚ್ 18) ಬಿಜೆಪಿ ರಾಷ್ಟ್ರೀಯ ನಾಯಕ ಜೆಪಿ ನಡ್ಡಾ ಅವರನ್ನು ಭೇಟಿಯಾಗಿರುವ ಸುಮಾಲತಾ ಅಂಬರೀಶ್ ಮಂಡ್ಯದ ಸೀಟು ಹಂಚಿಕೆ ಇನ್ನೂ ಅಂತಿಮವಾಗಿಲ್ಲ ಎಂದು ಅಚ್ಚರಿ …

ಮೈಸೂರು : ಲೋಕಸಭಾ ಚುನಾವಣೆಯ ಸಂಬಂಧ ಜಿಲ್ಲೆಯಲ್ಲಿ ಮತದಾನದ ಶೇಕಡಾವಾರು ಪ್ರಮಾಣ ಹೆಚ್ಚಿಸಲು ಮತ್ತು ಮತದಾರರಲ್ಲಿ ನೈತಿಕ ಮತದಾನದ ಕುರಿತು ಶಿಕ್ಷಣ ಹಾಗೂ ಜಾಗೃತಿ ಮೂಡಿಸಲು ಜಿಲ್ಲಾ ಸ್ವೀಪ್ ಸಮಿತಿ ರಚನೆ ಮಾಡಲಾಗಿದ್ದು ಸ್ವೀಪ್ ಕಾರ್ಯಕ್ರಮ ಅನುಷ್ಠಾನಕ್ಕೆ ಅಧಿಕಾರಿಗಳು ಮುಂದಾಗಬೇಕು ಎಂದು …

ಬೆಂಗಳೂರು: ಲೋಕಸಭಾ ಚುನಾವಣೆ ಸಂಬಂಧ ರಾಜ್ಯ ರಾಜಕಾರಣದಲ್ಲಿ ಬಿಜೆಪಿ-ಜೆಡಿಎಸ್‌ ಮೈತ್ರಿ ಮಾಡಿಕೊಂಡಿದ್ದು, ಇದೀಗ ಮೈತ್ರಿ ಬಗ್ಗೆ ಅಪಸ್ವರ ಕೇಳಲಾರಂಭಿಸಿದೆ. ಬೆಂಗಳೂರಿನಲ್ಲಿಂದು ಜೆಡಿಎಸ್‌ ಕೋರ್‌ ಕಮಿಟಿ ಸಭೆ ನಂತರ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕೋಲಾರ ಕ್ಷೇತ್ರವನ್ನು ಬಿಟ್ಟುಕೊಡಲು ಬಿಜೆಪಿ ವರಿಷ್ಠರು ಹಿಂದೇಟು ಹಾಕುತ್ತಿದ್ದಾರೆ …