ಮೈಸೂರು : ಲೋಕಸಭಾ ಚುನಾವಣೆಯ ಸಂಬಂಧ ಜಿಲ್ಲೆಯಲ್ಲಿ ಮತದಾನದ ಶೇಕಡಾವಾರು ಪ್ರಮಾಣ ಹೆಚ್ಚಿಸಲು ಮತ್ತು ಮತದಾರರಲ್ಲಿ ನೈತಿಕ ಮತದಾನದ ಕುರಿತು ಶಿಕ್ಷಣ ಹಾಗೂ ಜಾಗೃತಿ ಮೂಡಿಸಲು ಜಿಲ್ಲಾ ಸ್ವೀಪ್ ಸಮಿತಿ ರಚನೆ ಮಾಡಲಾಗಿದ್ದು ಸ್ವೀಪ್ ಕಾರ್ಯಕ್ರಮ ಅನುಷ್ಠಾನಕ್ಕೆ ಅಧಿಕಾರಿಗಳು ಮುಂದಾಗಬೇಕು ಎಂದು …
ಮೈಸೂರು : ಲೋಕಸಭಾ ಚುನಾವಣೆಯ ಸಂಬಂಧ ಜಿಲ್ಲೆಯಲ್ಲಿ ಮತದಾನದ ಶೇಕಡಾವಾರು ಪ್ರಮಾಣ ಹೆಚ್ಚಿಸಲು ಮತ್ತು ಮತದಾರರಲ್ಲಿ ನೈತಿಕ ಮತದಾನದ ಕುರಿತು ಶಿಕ್ಷಣ ಹಾಗೂ ಜಾಗೃತಿ ಮೂಡಿಸಲು ಜಿಲ್ಲಾ ಸ್ವೀಪ್ ಸಮಿತಿ ರಚನೆ ಮಾಡಲಾಗಿದ್ದು ಸ್ವೀಪ್ ಕಾರ್ಯಕ್ರಮ ಅನುಷ್ಠಾನಕ್ಕೆ ಅಧಿಕಾರಿಗಳು ಮುಂದಾಗಬೇಕು ಎಂದು …
ಬೆಂಗಳೂರು: ಲೋಕಸಭಾ ಚುನಾವಣೆ ಸಂಬಂಧ ರಾಜ್ಯ ರಾಜಕಾರಣದಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿ ಮಾಡಿಕೊಂಡಿದ್ದು, ಇದೀಗ ಮೈತ್ರಿ ಬಗ್ಗೆ ಅಪಸ್ವರ ಕೇಳಲಾರಂಭಿಸಿದೆ. ಬೆಂಗಳೂರಿನಲ್ಲಿಂದು ಜೆಡಿಎಸ್ ಕೋರ್ ಕಮಿಟಿ ಸಭೆ ನಂತರ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕೋಲಾರ ಕ್ಷೇತ್ರವನ್ನು ಬಿಟ್ಟುಕೊಡಲು ಬಿಜೆಪಿ ವರಿಷ್ಠರು ಹಿಂದೇಟು ಹಾಕುತ್ತಿದ್ದಾರೆ …
ಮೈಸೂರು: ಮಹಾರಾಜರು ಬಿಜೆಪಿ ಅಭ್ಯರ್ಥಿಯಾಗಿ ಆಯ್ಕೆಯಾದ ಬೆನ್ನಲ್ಲಿ ನನಗೆ ಹಲವು ಗೊಂದಲಗಳಿದ್ದು, ಅವುಗಳನ್ನು ಬಗೆಹರಿಸಿಕೊಳ್ಳುವ ನಿಟ್ಟಿನಲ್ಲಿ ಒಂದೆರೆಡು ಪ್ರಶ್ನೆಗೆ ಕೇಳಿದ್ದೆ ವಿನಃ ಮಹಾರಾಜರ ವಿರುದ್ಧ ಮಾತನಾಡಲು ಅಲ್ಲ. ಈ ಬಗ್ಗೆ ಮಾಧ್ಯಮಗಳು ತಪ್ಪು ಮಾಹಿತಿ ನೀಡುವುದು ಬೇಡ ಎಂದು ಸಂಸದ ಪ್ರತಾಪ್ …
ಮಂಗಳೂರು: ಅಭ್ಯರ್ಥಿ ಯಾವ ಪಕ್ಷ ಪ್ರತಿನಿಧಿಸುತ್ತಾನೆ ಎಂಬುದನ್ನು ನೋಡಬೇಡಿ ಅಭ್ಯರ್ಥಿಯನ್ನು ನೋಡಿ ಮತ ಚಲಾಯಿಸಿ ಎಂದು ನಟ ಪ್ರಕಾಶ್ ರಾಜ್ ಅಭಿಪ್ರಾಯಪಟ್ಟಿದ್ದಾರೆ. ನಗರದಲ್ಲಿಂದು ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದಿಂದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸುವ ಬಗ್ಗೆ ಮಾಧ್ಯಮಗಳು ಕೇಳಿದ …
ಮಂಡ್ಯ: ಮಾಜಿ ಮುಖ್ಯಮಂತ್ರಿ ಎಚ್.ಡಿ ಕುಮಾರಸ್ವಾಮಿ ಅವರನ್ನು ಶನಿವಾರ ಭೇಟಿಯಾದ ಬೆನ್ನಲ್ಲಿಯೇ ಇಂದು (ಮಾ.೧೭) ಸಂಸದೆ ಸುಮಲತಾ ಅಂಬರೀಶ್ ಅವರು ಹೈಕಮಾಂಡ್ ಆದೇಶದಂತೆ ದೆಹಲಿಗೆ ತೆರಳಿದ್ದಾರೆ. ಜೆಡಿಎಸ್‌ಗೆ ಟಕೆಟ್ ಸಿಗುವ ವಿಶ್ವಾಸದಲ್ಲಿರುವ ಮಾಜಿ ಸಿಎಂ ಎಚ್‌ಡಿಕೆ, ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ ಭರ್ಜರಿ …
ಮೈಸೂರು: ಕಾಂಗ್ರೆಸ್‌ನಿಂದ ಲೋಕಸಭಾ ಚುನಾವಣೆಯ ಪ್ರಣಾಳಿಕೆಯಲ್ಲಿ ಪ್ರಕಟಿಸಿರುವ "ನಾರಿ ನ್ಯಾಯ" ಐದು ಗ್ಯಾರಂಟಿಗಳನ್ನು ಮೈಸೂರಿನ ಕಾಂಗ್ರೆಸ್ ಕಚೇರಿಯಲ್ಲಿ ಬಿಡುಗಡೆಗೊಳಿಸಲಾಯಿತು. ನಗರದ ಕಾಂಗ್ರೆಸ್ ಭವನದಲ್ಲಿ ಶನಿವಾರ ಕರ್ನಾಟಕ ಪ್ರದೇಶ ಕಾಂಗ್ರೆಸ್ ಮಹಿಳಾ ಘಟಕದ ಅಧ್ಯಕ್ಷೆ ಡಾ.ಪುಷ್ಪ ಅಮರನಾಥ್ ಅವರು ನಾರಿ ನ್ಯಾಯ್ ಗ್ಯಾರೆಂಟಿ …
ಮೈಸೂರು: ಇದೇ ಏಫ್ರಿಲ್ 19ರಿಂದ ನಡೆಯಲಿರುವ ಲೋಕಸಭಾ ಚುನಾವಣೆ ಹಿನ್ನಲೆಯಲ್ಲಿ ಭಾರತೀಯ ಚುನಾವಣಾ ಆಯೋಗ ಅತ್ಯಂತ ಕಠಿಣ ಕ್ರಮಗಳನ್ನು ರೂಪಿಸಿದೆ. ಹಣ, ಮಾದಕ ವಸ್ತು, ಆಮಿಷಗಳನ್ನು ತಡೆಯಲು ಹಲವಾರು ಕಾರ್ಯಪಡೆಗಳನ್ನು ನಿಯೋಜಿಸಿದ್ದು, ನಿನ್ನೆಯಿಂದಲೇ (ಮಾ.೧೬) ಚುನಾವಣಾ ನೀತಿ ಸಂಹಿತೆ ರಾಜ್ಯಾದ್ಯಂತ ಜಾರಿಯಾಗಿದೆ. …
ಮೈಸೂರು : ಲೋಕಸಭಾ ಸಭಾ ಚುನಾವಣೆ-2024 ಮಾದರಿ ನೀತಿ ಸಂಹಿತೆ ಜಿಲ್ಲೆಯಲ್ಲಿ ಜಾರಿಯಾಗಿದ್ದು ರಾಜಕೀಯ ಪಕ್ಷಗಳು ಚುನಾವಣಾ ನಿಯಮಾನುಸಾರ ಕಾರ್ಯನಿರ್ವಹಿಸಬೇಕು ಎಂದು ಜಿಲ್ಲಾ ಚುನಾವಣಾಧಿಕಾರಿ ಡಾ ಕೆ.ವಿ.ರಾಜೇಂದ್ರ ರಾಜಕೀಯ ಪಕ್ಷಗಳಿಗೆ ತಿಳಿಸಿದರು. ಇಂದು ಜಿಲ್ಲಾ ಪಂಚಾಯತ್ ಕಚೇರಿಯ ದೇವರಾಜ ಅರಸು ಸಭಾಂಗಣದಲ್ಲಿ …
ಮೈಸೂರು: ಚಾಮರಾಜಜನಗರ ಲೋಕಸಭಾ ಕ್ಷೇತ್ರ ಕಾಂಗ್ರೆಸ್ ಭದ್ರಕೋಟೆಯಾಗಿದೆ. ಈ ಕ್ಷೇತ್ರ ಗೆಲ್ಲಲ್ಲು ಸಚಿವ ಮಹದೇವಪ್ಪನಂತಹ ದೊಡ್ಡ ನಾಯಕರ ಅವಶ್ಯಕತೆಯಿಲ್ಲ. ಸಣ್ಣ ನಾಯಕರನ್ನು ನಿಲ್ಲಿಸಿದರೂ ಗೆಲುವು ಸಾಧಿಸುತ್ತಾರೆ ಎಂದು ಚಾಮರಾಜನಗರ ಲೋಕಸಭಾ ಟಿಕೆಟ್ ಆಕಾಂಕ್ಷಿ ಜಿ.ಎನ್ ನಂಜುಂಡಸ್ವಾಮಿ ಹೇಳಿದ್ದಾರೆ. ಸಿಎಂ ಸಿದ್ದರಾಮಯ್ಯ ಅವರು …
ಮಂಡ್ಯ: ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಮಂಡ್ಯ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಟಾರ್ ಚಂದ್ರು ಅವರಿಗೆ ಟಿಕೆಟ್ ನೀಡಲಾಗಿದೆ. ಉದ್ಯಮಿಯಾದ ವೆಂಕಟರಮಣೇಗೌಡರನ್ನು ಸ್ಥಳೀಯರು ಸ್ಟಾರ್ ಚಂದ್ರು ಎಂದು ಗುರುತಿಸುತ್ತಾರೆ. ಇವರಿಗೆ ಕಾಂಗ್ರೆಸ್ ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಮಂಡ್ಯ ಕ್ಷೇತ್ರದಿಂದ ಸ್ಪರ್ಧೆ ಮಾಡಲು ಟಿಕೆಟ್ …