Mysore
25
scattered clouds

Social Media

ಶುಕ್ರವಾರ, 18 ಅಕ್ಟೋಬರ್ 2024
Light
Dark

loksabha election

Homeloksabha election

ಮಂಡ್ಯ: ಶಾಸಕ ಎಚ್‌.ಡಿ ರೇವಣ್ಣ ಒಳ್ಳೆ ನಡವಳಿಕೆಯ ವ್ಯಕ್ತಿಯಲ್ಲ. ಆತನ ವರ್ತನೆ ಸರಿಯಿಲ್ಲ ಹಿಂದೆ ಲಂಡನ್‌ ಹೋಗಿದ್ದಾಗಲೂ ಅಲ್ಲಿಯೂ ಇದೇ ರೀತಿ ಮಾಡಿ ತಗಲಾಕೊಂಡಿದ್ದರು ಎಂದು ಮಾಜಿ ಸಂಸದ ಎಲ್‌.ಆರ್‌ ಶಿವರಾಮೇಗೌಡ ಹೇಳಿದ್ದಾರೆ. ಪ್ರಜ್ವಲ್‌ ರೇವಣ್ಣ ಇಷ್ಟೆಲ್ಲಾ ದೌರ್ಜನ್ಯ ನಡೆಸುತ್ತಿದ್ದರು, ಅವರ …

ನವದೆಹಲಿ: ಉತ್ತರ ಪ್ರದೇಶದ ರಾಯಲ್‌ಬರೇಲಿ ಹಾಗೂ ಅಮೇಠಿ ಕ್ಷೇತ್ರಕ್ಕೆ ಕೊನೆಗೂ ತಮ್ಮ ಅಭ್ಯರ್ಥಿಗಳನ್ನು ಕಾಂಗ್ರೆಸ್‌ ಅಂತಿಮಗೊಳಿಸಿದೆ. ಇಂದು (ಶುಕ್ರವಾರ, ಮೇ.3) ರಾಯ್‌ಬರೇಲಿ ಕ್ಷೇತ್ರದಿಂದ ಕಾಂಗ್ರೆಸ್‌ ಅಭ್ಯರ್ಥಿಯಾಗಿ ಸೋನಿಯಾ ಗಾಂಧಿ ಪುತ್ರ ರಾಹುಲ್‌ ಗಾಂಧಿ ಅವರ ಹೆಸರನ್ನು ಕಾಂಗ್ರೆಸ್‌ ಪ್ರಕಟಿಸಿದೆ. ಇದು ರಾಗಾ …

ದಾವಣಗೆರೆ: ಇಲ್ಲಿನ ಬಿಜೆಪಿ ಲೋಕಸಭಾ ಆಭ್ಯರ್ಥಿ ಗಾಯತ್ರಿ ಸಿದ್ದೇಶ್ವರ ಪರ ಪ್ರಚಾರ ಮಾಡಲು ದಾವಣಗೆರೆಗೆ ಆಗಮಿಸಿರುವ ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಮೈತ್ರಿ ಅಭ್ಯರ್ಥಿ, ರಾಜವಂಶಸ್ಥ ಯದುವೀರ್‌ ಕೃಷ್ನದತ್ತ ಚಾಮರಾಜ ಒಡೆಯರ್‌ ಅವರು ಹಾಸನ ಸಂಸದ ಪ್ರಜ್ವಲ್‌ ರೇವಣ್ಣ ಪೆನ್‌ಡ್ರೈವ್‌ ಪ್ರಕರಣಕ್ಕೆ ಸಂಬಂಧಿಸಿದಂತೆ …

ಬೀದರ್: ಅತಿ ಹೆಚ್ಚು ತೆರಿಗೆ ಪಾವತಿಸುವ ರಾಜ್ಯಗಳಲ್ಲಿ ಒಂದಾದ ಕರ್ನಾಟಕಕ್ಕೆ ಬರ ಪರಿಹಾರ, ಆದಾಯದ ಪಾಲು ಸೇರಿದಂತೆ ಎಲ್ಲ ವಿಚಾರದಲ್ಲೂ ಘೋರ ಅನ್ಯಾಯ ಮಾಡಿ ಖಾಲಿ ಚಂಬು ನೀಡಿರುವ ಬಿಜೆಪಿಗೆ ಈ ಬಾರಿ ರಾಜ್ಯದ ಜನರು ಚುನಾವಣೆಯಲ್ಲಿ ಖಾಲಿ ಚಂಬನ್ನೇ ನೀಡುತ್ತಾರೆ …

ಮೈಸೂರು: ಮೈಸೂರು-ಕೊಡಗು ಲೋಕಸಭಾ ಕಾಂಗ್ರೆಸ್‌ ಅಭ್ಯರ್ಥಿ ಎಂ. ಲಕ್ಷ್ಮಣ್‌ ಅವರು, ಚುನಾವಣಾ ಪ್ರಚಾರದಲ್ಲಿ ಹಗಳಿರುಳು ದುಡಿದ ಪಕ್ಷದ ಮುಖಂಡರು, ಕಾರ್ಯಕರ್ತರು, ಎಲ್ಲಾ ಸಂಘಟನೆಗಳು ಸೇರಿದಂತೆ ತಮಗಾಗಿ ಶ್ರಮಿಸಿದ ಎಲ್ಲರಿಗೂ ಕೃತಜ್ಞತೆಯನ್ನು ಸಲ್ಲಿಸಿದ್ದಾರೆ. ನಗರದಲ್ಲಿ ಮಾಧ್ಯಮಗೋಷ್ಠಿ ನಡೆಸಿ ಮಾತನಾಡಿದ ಅವರು, ಈ ಬಾರಿಯ …

ಮೈಸೂರು/ಹುಣಸೂರು: ಲೋಕಸಭೆ ಚುನಾವಣೆ ಹಿನ್ನಲೆ ಮತದಾನ ಮಾಡಿ ಮತಗಟ್ಟೆಯಿಂದ ಹೊರಬರುತ್ತಿದ್ದಂತೆಯೆ ವೃದ್ದೆಯೊಬ್ಬರು ಸಾವನ್ನಪ್ಪಿದ ಘಟನೆ ಹುಣಸೂರು ತಾಲೂಕಿನ ತಿಪ್ಪೂರು ಗ್ರಾಮದಲ್ಲಿ ನಡೆದಿದೆ. 90 ವರ್ಷದ ಪುಟ್ಟಮ್ಮ ಮೃತ ದುರ್ದೈವಿ. ತಿಪ್ಪೂರು ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮತಗಟ್ಟೆ ಸಂಖ್ಯೆ 172 …

ಮಂಡ್ಯ: ಮಂಡ್ಯ ಲೋಕಸಭಾ‌ ಕ್ಷೇತ್ರದ ವ್ಯಾಪ್ತಿಯಲ್ಲಿ ಏಪ್ರಿಲ್ 26 ಇಂದು ಮತದಾನದ ಹಬ್ಬ. ಹಿರಿಯ ನಾಗರೀಕರು, ವಿಕಲಚೇತನರು, ಸಾರ್ವಜನಿಕರು ಅಧಿಕಾರಿಗಳು ಉತ್ಸಾಹದಿಂದ ಮತಗಟ್ಟೆಗೆ ಆಗಮಿಸಿ ಮತದಾನ ಮಾಡಿತ್ತಿದ್ದಾರೆ. ಜಿಲ್ಲಾಧಿಕಾರಿ ಡಾ. ಕುಮಾರ ಅವರು ಇಂದು(ಏ.26) ಮಂಡ್ಯ ನಗರದ ಬನ್ನೂರು ಬಡಾವಣೆಯ ಸರ್ಕಾರಿ …

ಮೈಸೂರು: ಇಂದು ಎರಡನೇ ಹಂತದ ಸಾರ್ವತ್ರಿಕ ಚುನಾವಣೆ ನಡೆಯುತ್ತಿದ್ದು, ರಾಜ್ಯದಲ್ಲಿ ಮೊದಲ ಹಂತದ 14 ಕ್ಷೇತ್ರಗಳಿಗೆ ಇಂದು ಮತದಾನ ಪ್ರಕ್ರಿಯೆ ನಡಯುತ್ತಿದೆ. ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಅಭ್ಯರ್ಥಿ ರಾಜವಂಶಸ್ಥ ಯದವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌ ಅವರು ಕುಟುಂಬ ಸಮೇತರಾಗಿ ನಾಡ ದೇವತೆಯ …

ನವದೆಹಲಿ: ಲೋಕಸಭಾ ಚುನಾವಣೆಯ ಎರಡನೇ ಹಂತದ ಮತದಾನ ರಾಜ್ಯದಲ್ಲಿ ನಡೆಯುತ್ತಿದ್ದು, ಇಂದು ಎಲ್ಲರೂ ಮತದಾನ ಮಾಡುವಂತೆ ಪ್ರಧಾನಿ ನರೇಂದ್ರ ಮೋದಿ ಅವರು ಕನ್ನಡದಲ್ಲೇ ಕರೆ ನೀಡಿದ್ದಾರೆ. ಅವರು ಎರಡನೇ ಹಂತದಲ್ಲಿ ಮತದಾನ ನಡೆಯುತ್ತಿದ್ದು, ಮತದಾನಕ್ಕೆ ಎಲ್ಲರೂ ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಿ ಎಂದು …

ಬೆಂಗಳೂರು: ಇಂದು ಕರ್ನಾಟಕದಲ್ಲಿ 14 ಕ್ಷೇತ್ರಗಳಿಗೆ ಮೊದಲ ಹಂತದ ಮತದಾನ ಪ್ರಕ್ರಿಯೆ ಆರಂಭವಾಗಿರುವ ಬೆನ್ನಲ್ಲೇ ಪಂಚಭಾಷಾ ನಟ ಪ್ರಕಾಶ್‌ ರಾಜ್‌ ಅವರು ಇಂದು ಬೆಂಗಳೂರಿನಲ್ಲಿ ತಮ್ಮ ಮತದಾನದ ಹಕ್ಕನ್ನು ಚಲಾಯಿಸಿದ್ದಾರೆ. ಬಳಿಕ ಇನ್ಸ್ಟಾ ಗ್ರಾಂ ನಲ್ಲಿ ಪೋಸ್ಟ್‌ ಒಂದನ್ನು ಮಾಡಿರುವ ನಟ, …

Stay Connected​