Mysore
26
haze

Social Media

ಶುಕ್ರವಾರ, 05 ಡಿಸೆಂಬರ್ 2025
Light
Dark

loksabha election

Homeloksabha election

ಮಂಡ್ಯ: ರಾಜ್ಯ ಕಾಂಗ್ರೆಸ್‌ ಸರ್ಕಾರ ಕಾವೇರಿ ನೀರನ್ನು ತನ್ನ ರಾಜಕೀಯ ರಾಜಕೀಯ ಸ್ವಾರ್ಥಕ್ಕಾಗಿ ನೆರೆಯ ತಮಿಳುನಾಡು ರಾಜ್ಯಕ್ಕೆ ಮಾರಾಟ ಮಾರಿಕೊಂಡಿದೆ. ಇಲ್ಲಿ ಮೇಕೆದಾಟು ಯೋಜನೆ ಕೈಗೊಳ್ಳುತ್ತೇವೆ ಎನ್ನುತ್ತಾರೆ, ಕಾವೇರಿಯನ್ನು ಕಾಪಾಡುತ್ತೇವೆ ಎಂದು ಹೇಳುತ್ತಾರೆ. ಆದರೆ, ತಮಿಳುನಾಡಿನಲ್ಲಿ ಮೇಕೆದಾಟು ಯೋಜನೆಯ ವಿರೋಧಿ ಆಗಿರುವ …

ಮೈಸೂರು: ಏ.26 ರಂದು ನೆಡೆಯುವ ಲೋಕಸಭಾ ಚುನಾವಣೆಗೆ ನಾವು ಸಿದ್ದರಿದ್ದು, ಈ ಬಾರಿಯ ಚುನಾವಣೆಯನ್ನು ಕಳೆದ 10 ವರ್ಷಗಳಿಂದ ಪ್ರಧಾನಿ ನರೇಂದ್ರ ಮೋದಿ ಅವರು ಮಾಡಿದ ಸಾಧನೆಗಳನ್ನು ಮುಂದಿಟ್ಟು ಚುನಾವಣೆ ಎದುರಿಸಲಿದ್ದೇವೆ ಎಂದು ರಾಜ್ಯ ಬಿಜೆಪಿ ಮಹಿಳಾ ಮೋರ್ಚಾ ಉಪಾಧ್ಯಕ್ಷೆ ಮಾಳವಿಕಾ …

ಮೈಸೂರು: ಲೋಕಸಭಾ ಚುನಾವಣೆಯಲ್ಲಿ ಮತದಾನ ಪ್ರಮಾಣವನ್ನು ಹೆಚ್ಚಿಸುವ ನಿಟ್ಟಿನಲ್ಲಿ‌ ಮಂಗಳವಾರ(ಏ.೨೩) ನಂಜನಗೂಡು ತಾಲ್ಲೂಕು ಸ್ವೀಪ್ ಸಮಿತಿ ವತಿಯಿಂದ ಅಧಿಕಾರಿಗಳು ಬೈಕ್‌ ಜಾಥಾ ಮೂಲಕ ಕಡ್ಡಾಯ ‌ಮತದಾನದ‌ ಅರಿವು ಮೂಡಿಸಿದರು. ಸಹಾಯಕ ಚುನಾವಣಾಧಿಕಾರಿ ಹಾಗೂ ಜಿಲ್ಲಾ ಪಂಚಾಯಿತಿ ಉಪಕಾರ್ಯದರ್ಶಿ ಜಗನಾಥ್ ಮೂರ್ತಿ ಮಾತನಾಡಿ, …

ಬೆಂಗಳೂರು: ಬಿಜೆಪಿಯ ಪ್ರಾಥಮಿಕ ಸದಸ್ಯತ್ವ ಹಾಗೂ ವಿಧಾನ ಪರಿಷತ್‌ಗೆ ರಾಜೀನಾಮೆ ನೀಡರುವ ಕೆ.ಪಿ ನಂಜುಂಡಿ ಅವರು ಕಾಂಗ್ರೆಸ್‌ಗೆ ಸೇರ್ಪಡೆಗೊಂಡರು. ನಗರದ ಕೆಪಿಸಿಸಿ ಕಚೇರಿಯಲ್ಲಿ ಉಪಮಖ್ಯಮಂತ್ರಿ ಡಿಕೆ ಶಿವಕುಮಾರ್‌, ರಾಜ್ಯ ಉಸ್ತುವಾರಿ ರಣದೀಪ್‌ ಸಿಂಗ್‌ ಸುರ್ಜೆವಾಲಾ ಅವರ ನೇತೃತ್ವದಲ್ಲಿಂದು ಅಧಿಕೃತವಾಗಿ ನಂಜುಂಡಿ ಕಾಂಗ್ರೆಸ್‌ …

ಬೆಂಗಳೂರು: ರಾಜ್ಯ ರಾಜಧಾನಿಯಲ್ಲಿ ಚುನಾವಣಾ ಆಯೋಗ ಹಾಗೂ ಆದಾಯ ತೆರಿಗೆ ಇಲಾಖೆ ತನ್ನ ಕೈಚಳಕ ತೋರಿದ್ದು, ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದಲ್ಲಿ ಕಳೆದ ಎರಡು ದಿನಗಳಲ್ಲಿ ಸುಮಾರು 16 ಕಡೆಗಳಲ್ಲಿ ದಾಳಿ ನಡೆಸಿದ್ದು, ಅಪಾರ ಪ್ರಮಾಣದ ಚಿನ್ನಾಭರಣ, ವಜ್ರ ಹಾಗೂ ಹಣವನ್ನು …

ಚಾಮರಾಜನಗರ/ಕೊಳ್ಳೇಗಾಲ: ಮಾಜಿ ಶಾಸಕ ಎನ್‌.ಮಹೇಶ್‌ ಅವರು ಸಭೆಯೊಂದರಲ್ಲಿ ನನ್ನನ್ನು ಕೊಳ್ಳೇಗಾಲದ ಹೊಲೆಯ ಮೂದೇವಿಗಳು ಸೋಲಿಸಿಬಿಟ್ರು ಎಂದು ವಿವಾದಾತ್ಮಕ ಹೇಳಿಕೆ ನೀಡಿದ್ದರು. ಈ ಹೇಳಿಕೆಯಿಂದಾಗಿ ಕೊಳ್ಳೇಗಾಲ ಕ್ಷೇತ್ರದಲ್ಲಿ ಎನ್‌. ಮಹೇಶ್‌ ವಿರುದ್ಧ ದಲಿತ ಸಂಘ ಸಂಸ್ಥೆಗಳು ಪ್ರತಿಭಟನೆಗಿಳಿದವು. ಇನ್ನು ಈ ಆಕ್ಷೇಪಾರ್ಹ ಹೇಳಿಕೆ …

ಮಂಡ್ಯ: ಮಂಡ್ಯ ಲೋಕಸಭಾ ಚುನಾವಣಾ ಅಖಾಡ ರಂಗೇರಿದೆ. ಈ ಬಾರಿ ಜೆಡಿಎಸ್‌ ನೇರ ಸ್ಪರ್ಧೇ ಮಾಡದೇ ಬಿಜೆಪಿಯೊಂದಿಗೆ ಮೈತ್ರಿ ಮಾಡಿಕೊಂಡು ಕಣಕ್ಕಿಳಿದಿದೆ. ಇತ್ತ ಕಾಂಗ್ರೆಸ್‌, ಬಿಜೆಪಿ-ಜೆಡಿಎಸ್‌ ಅಸ್ತ್ರಕ್ಕೆ ಪ್ರತ್ಯಾಸ್ತ್ರ ಹೂಡಿದ್ದು, ಬಲಿಷ್ಠ ಅಭ್ಯರ್ಥಿಯನ್ನೇ ನೇಮಿಸಿದೆ. ಇತ್ತ ಬಿಜೆಪಿಯಿಂದ ಟಿಕೆಟ್‌ ಸಿಗುವ ಭರವಸೆ …

ಶಿವಮೊಗ್ಗ: ಬಿಜೆಪಿ ಬಂಡಾಯ ಅಭ್ಯರ್ಥಿ ಶಿವಮೊಗ್ಗ ಲೋಕಸಭಾ ಅಭ್ಯರ್ಥಿ ಕೆ.ಎಸ್‌ ಈಶ್ವರಪ್ಪ ಅವರು ಮಾಜಿ ಸಿಎಂ ಬಿ.ಎಸ್‌ ಯಡಿಯೂರಪ್ಪ ಅವರನ್ನು ಏಕವಚನಲ್ಲೇ ಛಾಡಿಸಿದ್ದಾರೆ. ನಗರದಲ್ಲಿಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿರುವ ಅವರು, ನಾನು ಈ ಕ್ಷೇತ್ರದಲ್ಲಿ ಗೆದ್ದ ಬಳಿಕ ಅವರಪ್ಪ ಬಂದು ನನ್ನನ್ನು ಬಿಜೆಪಿ …

ಬೆಂಗಳೂರು: ಶಿವಮೊಗ್ಗ ಲೋಕಸಭಾ ಕ್ಷೇತ್ರದ ಸ್ವತಂತ್ರ ಅಭ್ಯರ್ಥಿ ಕೆ.ಎಸ್‌ ಈಶ್ವರಪ್ಪ ಅವರನ್ನು ಬಿಜೆಪಿ ಘಟಕ 6 ವರ್ಷಗಳ ಕಾಲ ಪಕ್ಷದಿಂದ ಉಚ್ಛಾಟನೆ ಮಾಡಿರುವ ಬಗ್ಗೆ ಮಾಜಿ ಮುಖ್ಯಮಂತ್ರಿ ಬಿ.ಎಸ್‌ ಯಡಿಯೂರಪ್ಪ ಮೊದಲ ಬಾರಿಗೆ ಮಾತನಾಡಿದ್ದಾರೆ. ಪಕ್ಷ ವಿರೋಧಿ ಚಟುವಟಿಕೆ ಹಿನ್ನಲೇ ಬಿಜೆಪಿ …

ಮಂಡ್ಯ: ಮಂಡ್ಯ ಲೋಕಸಭಾ ಕಾಂಗ್ರೆಸ್‌ ಅಭ್ಯರ್ಥಿ ಸ್ಟಾರ್‌ ಚಂದ್ರು ಪರವಾಗಿ ಸ್ಯಾಂಟಲ್‌ವುಡ್‌ ಡಿಬಾಸ್‌ ದರ್ಶನ್‌ ಭರ್ಜರಿ ಮತ ಶಿಕಾರಿ ನಡೆಸುತ್ತಿದ್ದಾರೆ. ತಮಗೆ ಎಡಗೈಗೆ ಪೆಟ್ಟಾಗಿದ್ದರು ಅದನ್ನೆಲ್ಲವನ್ನು ಬದಿಗೊತ್ತಿ ಅಭ್ಯರ್ಥಿ ಪರ ಭರ್ಜರಿಯಾಗಿ ಪ್ರಚಾರ ಮಾಡುತ್ತಿದ್ದಾರೆ. ಎಡಗೈ ನೋವಿನಿಂದಾಗಿ ಚಿಕ್ಕ ಸರ್ಜರಿಗೆ ಒಳಗಾಗಿರುವ …

Stay Connected​
error: Content is protected !!