Mysore
31
few clouds

Social Media

ಶನಿವಾರ, 14 ಫೆಬ್ರವರಿ 2026
Light
Dark

loksabha election

Homeloksabha election

ಬೆಂಗಳೂರು: ಇತ್ತೀಚಿಗೆ ಕರ್ನಾಟಕ ರಾಜ್ಯದಲ್ಲಿ ನಡೆಯುತ್ತಿರುವ ಅಹಿತಕರ ಘಟನೆಗಳಿಗೆ ಕಾಂಗ್ರೆಸ್‌ ಸರ್ಕಾರವೇ ಕಾರಣ ಎಂದು ಪ್ರಧಾನಿ ನರೇಂದ್ರ ಮೋದಿ ಆರೋಪಿಸಿದರು. ಬೆಂಗಳೂರಿನ ಅರಮನೆ ಮೈದಾನದಲ್ಲಿ ನಡೆದ ಬಿಜೆಪಿ ಸಂಕಲ್ಪ ಸಮಾವೇಶದಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಇಚೇಗೆ ನಡೆದ ಕೆಲವು ಪ್ರಕರಣಗಳನ್ನು ತಳಕು …

ಬೆಂಗಳೂರು: ಲೋಕಸಭಾ ಚುನಾವಣಾ ಕಣ ದಿನೇ ದಿನೇ ರಂಗೇರುತ್ತಿದೆ. ಅದರಲ್ಲೂ ರಾಜ್ಯ ಸರ್ಕಾರದಲ್ಲಿ ಪ್ರತಿಪಕ್ಷಗಳು ಕೆಸರೆರಚಾಟಕ್ಕೆ ಮುಂದಾಗಿವೆ. ಕಳೆದ 10 ವರ್ಷಗಳಲ್ಲಿ ದೇಶಾದ್ಯಂತ ಬಿಜೆಪಿ ಮಾಡಿದ ಸಾಧನೆಗಳ ಕುರಿತು ರಾಜ್ಯ ಸರ್ಕಾರ ಚೊಂಬನ್ನು ಪ್ರದರ್ಶಿಸುವ ಮೂಲಕ ಜಾಹೀರಾತು ನೀಡಿತ್ತು. ಇದು ರಾಜ್ಯಾದ್ಯಂತ …

ತುಮಕೂರು: ಇತ್ತೀಚಿಗೆ ಗ್ಯಾರಂಟಿಯಿಂದ ಹಳ್ಳಿಯ ಹೆಣ್ಣು ಮಕ್ಕಳು ದಾರಿ ತಪ್ಪಿದ್ದಾರೆ ಎಂದು ಹೇಳಿಕೆ ನೀಡುವ ಮೂಲಕ ವಿವಾದ್ಮಾತಕ ಹೇಳಿಕೆ ನೀಡಿದ ಮಾಜಿ ಸಿಎಂ ಕುಮಾರಸ್ವಾಮಿ ಇದೀಗ ಅಂತದ್ದೆ ಎಡವಟ್ಟು ಮಾಡಿಕೊಂಡಿದ್ದಾರೆ. ಹೌದು. ಇಂದು(ಏ.20) ತುಮಕೂರಿನಲ್ಲಿ ಮೈತ್ರಿ ಅಭ್ಯರ್ಥಿ ವಿ.ಸೋಮಣ್ಣ ಪರ ಪ್ರಚಾರ …

ಮೈಸೂರು: ನಾನು ಮಂಡ್ಯ ಹಾಲಿ ಸಂಸದೆಯಾಗಿದ್ದು, ಎನ್‌ಡಿಎ ಅಭ್ಯರ್ಥಿಗೆ(ಮೈತ್ರಿ ಅಭ್ಯರ್ಥಿ ಎಚ್‌.ಡಿ ಕುಮಾರಸ್ವಾಮಿ) ನನ್ನ ಸ್ಥಾನ ಬಿಟ್ಟುಕೊಟ್ಟು ಬಿಜೆಪಿ ಸೇರಿದ್ದೇನೆ. ಇದರ ಅರ್ಥ ಮೈತ್ರಿಕೂಟದ ಅಭ್ಯರ್ಥಿಗೆ ನನ್ನ ಸಂಪೂರ್ಣ ಸಹಕಾರ ಇದ್ದಂತೆ ಎಂದಿರುವ ಸಂಸದೆ ಸುಮಲತಾ ಅಂಬರೀಶ್, ಆ ಮೂಲಕ ಮಾಜಿ …

ಮೈಸೂರು: ಮೈಸೂರು-ಕೊಡಗು ಲೋಕಸಭಾ ಕಾಂಗ್ರೆಸ್‌ ಅಭ್ಯರ್ಥಿ ಎಂ. ಲಕ್ಷ್ಮಣ್‌ ಪರ ಮತಯಾಚಿಸಿದ ಡಿಕೆ ಶಿವಕುಮಾರ್‌ ಅವರು ಮಾಜಿ ಸಿಎಂ ಎಚ್‌ ಡಿ ಕುಮಾರಸ್ವಾಮಿ ಅವರನ್ನು ಕಟುವಾಗಿ ಟೀಕಿಸಿದ್ದಾರೆ. ಮತಯಾಚನೆ ವೇಳೆ ಮಾತನಾಡಿರುವ ಡಿಕೆ ಮಂಡ್ಯ ಮತ್ತು ಮೈಸೂರು ಜಿಲ್ಲೆಗೆ ಎಚ್‌.ಡಿ ಕುಮಾರಸ್ವಾಮಿ …

ಮೈಸೂರು: ಮುಂದಿನ 25 ವರ್ಷಗಳ ಅವಧಿಯಲ್ಲಿ ಪ್ರಧಾನಿ ಮೋದಿ ಅವರು ಭಾರತವನ್ನು ಪ್ರಪಂಚದಲ್ಲಿಯೇ ನಂಬರ್‌.1 ಸ್ಥಾನಕ್ಕೆ ಕೊಂಡೊಯ್ಯಲು ಶ್ರಮಿಸುತ್ತಿದ್ದು, ಇವರಿಗೆ ಜೊತೆಯಾಗಿ ಕೈ ಜೋಡಿಸಲು ಮೈಸೂರು-ಕೊಡಗು ಕ್ಷೇತ್ರದಿಂದ ರಾಜವಂಶಸ್ಥ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌ ಅವರನ್ನು ಗೆಲ್ಲಿಸಿ ಪಾರ್ಲಿಮೆಂಟಿಗೆ ಕಳುಹಿಸಬೇಕು ಎಂದು …

ಮಂಡ್ಯ: ಸ್ಯಾಂಡಲ್‌ವುಡ್‌ ಸ್ಟಾರ್‌ ದರ್ಶನ್‌ ಅವರು ಇಂದು ಮಂಡ್ಯ ಜಿಲ್ಲೆಯಾದ್ಯಂತ ಕಾಂಗ್ರೆಸ್‌ ಅಭ್ಯರ್ಥಿ ಸ್ಟಾರ್‌ ಚಂದ್ರು ಪರ ಭರ್ಜರಿ ಮತ ಭೇಟೆಯಾಡಿದರು. ಮಂಡ್ಯ ಸಂಸದೆ ಸುಮಲತಾ ಅಂಬರೀಶ್‌ ಅವರು ಈ ಬಾರಿ ಚುನಾವಣಾ ಕಣದಿಂದ ಹಿಂದೆ ಸರಿದು ಮೈತ್ರಿ ಅಭ್ಯರ್ಥಿ ಎಚ್‌.ಡಿ …

ಕೊಪ್ಪಳ: ಪ್ರಜಾಪ್ರಭೂತ್ವದಲ್ಲಿ ಟೀಕೆ ಟಿಪ್ಪಣಿಗಳು ಸಹಜ, ನನಗೆ ಟಿಕೆಟ್‌ ಸಿಗದ ಕಾರಣ ನಾನು ಬಿಜೆಪಿ ತೊರೆಯುತ್ತಿಲ್ಲ. ಬಿಜೆಪಿಯಲ್ಲಿ ಸಾಮ್ಯತೆಯಿಲ್ಲ, ಇದರಿಂದ ಬೇಸರಗೊಂಡು ಸ್ವಾಭಿಮಾನಕ್ಕೆ ಧಕ್ಕೆಯಾಗಿ ಬಿಜೆಪಿ ತೊರೆದು ಕಾಂಗ್ರೆಸ್‌ ಸೇರಿದೆ ಎಂದು ಮಾಜಿ ಸಂಸದ ಸಂಗಣ್ಣ ಕರಡಿ ಹೇಳಿದರು. ನಗರದಲ್ಲಿಂದು ಮಾಧ್ಯಮಗಳ …

ಬೆಂಗಳೂರು: ಕಾಂಗ್ರೆಸ್‌ ಪಕ್ಷದ ಗ್ಯಾರೆಂಟಿ ಯೋಜನೆಗಳು ಕೇವಲ ತಾತ್ಕಾಲಿಕವಾಗಲಿದೆ ಎಂದು ಹೇಳಿಕೆ ನೀಡಿರುವ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ವಿರುದ್ಧ ಸಿಎಂ ಸಿದ್ದರಾಮಯ್ಯ ಆಕ್ರೋಶ ಹೊರ ಹಾಕಿದ್ದಾರೆ. ಈ ಸಂಬಂಧ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ತಾತ್ಕಾಲಿಕ ಎಂದರೇನು? ವಿಜಯೇಂದ್ರ ಏನು ಶಾಸ್ತ್ರ …

ಮಂಡ್ಯ: ಮಂಡ್ಯ ಸಂಸದೆ ಸುಮಲತಾ ಅಂಬರೀಶ್‌ ಅವರನ್ನು ಅಮ್ಮ ಎಂದೇ ಕರೆಯುವ ಡಿಬಾಸ್‌ ನಟ ದರ್ಶನ್‌ ಅವರು ವಿರುದ್ಧ ಕಾಂಗ್ರೆಸ್‌ ಪಕ್ಷದ ಪರವಾಗಿ ಮತ ಪ್ರಚಾರಕ್ಕಿಳಿಯಲಿದ್ದಾರೆ. ಇದು ಸದ್ಯ ರಾಜಕೀಯ ವಲಯದಲ್ಲಿ ಭಾರೀ ಸಂಚಲನಕ್ಕೆ ಕಾರಣವಾಗಿದೆ. ಕಳೆದ ಬಾರಿ ಮಾಜಿ ಸಿಎಂ …

Stay Connected​
error: Content is protected !!