Mysore
24
broken clouds

Social Media

ಸೋಮವಾರ, 16 ಫೆಬ್ರವರಿ 2026
Light
Dark

loksabha election

Homeloksabha election

ಮೈಸೂರು: ಮೈಸೂರಿನಲ್ಲಿ ಒಕ್ಕಲಿಗ ಸಮುದಾಯಕ್ಕೆ ಯಾವುದೇ ರಕ್ಷಣೆ ಇಲ್ಲ ಎಂದು ಹೇಳುವ ಮೂಲಕ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್‌ ಅವರು ಸಿಎಂ ಸಿದ್ದರಾಮಯ್ಯ ಅವರನ್ನು ಟಾರ್ಗೆಟ್‌ ಮಾಡುತ್ತಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಎಚ್‌.ಡಿ ಕುಮಾರಸ್ವಾಮಿ ಬುಧವಾರ(ಏ.೧೭) ವಾಗ್ದಾಳಿ ನಡೆಸಿದ್ದಾರೆ. ಮೈಸೂರಿನಲ್ಲಿ ಮಾತನಾಡಿದ ಅವರು, …

ಬೆಂಗಳೂರು: ಕೊಪ್ಪಳ ಲೋಕಸಭಾ ಕ್ಷೇತ್ರದ ಬಿಜೆಪಿ ಸಂಸದ ಸಂಗಣ್ಣ ಕರಡಿ ಬಿಜೆಪಿಗೆ ರಾಜೀನಾಮೆ ನೀಡಿದ್ದಾರೆ. ಈ ಬಾರಿಯ ಲೋಕಸಭಾ ಚುನಾವಣೆಗೆ ಟಿಕೆಟ್‌ ಕೈತಪ್ಪಿದ ಬೆನ್ನಲ್ಲೇ ಅಸಮಾಧಾನ ಹೋರಹಾಕಿದ್ದ ಕರಡಿ ಬಿಜೆಪಿ ಪ್ರಾಥಮಿಕ ಸದಸ್ಯತ್ವಕ್ಕೆ ತಿಲಾಂಜಲಿ ಬಿಟ್ಟಿದ್ದಾರೆ. ಈ ಕುರಿತು ಬಿಜೆಪಿ ರಾಜ್ಯಾಧ್ಯಕ್ಷ …

ಮೈಸೂರು: ಮತದಾನ ಕುರಿತು ಜಾಗೃತಿ ಮೂಡಿಸುವ ಉದ್ದೇಶದಿಂದ ನಮ್ಮ ನಡೆ ಮತಟ್ಟೆಯ ಕಡೆ ಜಾಗೃತಿ ಹಾಗೂ ಧ್ವಜಾರೋಹಣ ಕಾರ್ಯಕ್ರಮ ಶೇಷವಾಗಿ ಹಮ್ಮಿಕೊಳ್ಳುವಂತೆ ಪಿರಿಯಾಪಟ್ಟಣ ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಡಿ.ಬಿ.ಸುನೀಲ್ ಕುಮಾರ್ ಹೇಳಿದರು. ಪಿರಿಯಾಪಟ್ಟಣ ತಾಲ್ಲೂಕು ಸ್ವೀಪ್ ಸಮಿತಿ ವತಿಯಿಂದ ತಾಲ್ಲೂಕು …

ಕೇರಳ: ರಾಜ್ಯದ ಲೋಕಸಭಾ ಚುನಾವಣೆಗೆ ಬಿಜೆಪಿಯ ಏಕೈಕ ಮುಸ್ಲಿಮ್ ಅಭ್ಯರ್ಥಿಯಾಗಿರುವ ಎಂ. ಅಬ್ದುಲ್ ಸಲಾಂ ಅವರು ಪಕ್ಷದ ಚುನಾವಣಾ ಕಾರ್ಯತಂತ್ರದಿಂದ ಹತಾಶಗೊಂಡಿದ್ದಾರೆ. ಚುನಾವಣಾ ಸಮಯದಲ್ಲಿ ವಿವಾದಾತ್ಮಕ ಚಿತ್ರ 'ದಿ ಕೇರಳ ಸ್ಟೋರಿ'ಯ ಪ್ರದರ್ಶನ ಮತ್ತು ಪೌರತ್ವ ತಿದ್ದುಪಡಿ ಕಾಯ್ದೆ ಯಂತಹ ವಿಷಯಗಳ …

ನವದೆಹಲಿ: ದೆಹಲಿ ಮಧ್ಯನೀತಿ ಹಗರಣದಲ್ಲಿ ಬಂಧನದಲ್ಲಿರುವ ದೆಹಲಿ ಮುಖ್ಯಮಂತ್ರಿ ಅರವಿಂದ್‌ ಕೇಜ್ರಿವಾಲ್‌ ಅವರ ನ್ಯಾಯಾಂಗ ಬಂಧನವನ್ನು ದೆಹಲಿ ನ್ಯಾಯಾಲಯ ಏಪ್ರಿಲ್.‌23ರವರೆಗೆ ವಿಸ್ತರಿಸಿದೆ. ಸೋಮವಾರ ಅರವಿಂದ್ ಕೇಜ್ರಿವಾಲ್ ಆಘಾತದ ಮೇಲೆ ಆಘಾತ ಎದುರಿಸಿದರು. ಮೊದಲು ಸುಪ್ರೀಂಕೋರ್ಟ್​ ಕೇಜ್ರಿವಾಲ್ ಗೆ ರಿಲಿಫ್‌ ನೀಡಲು ನಿರಾಕರಿಸಿ …

ಶಿವಮೊಗ್ಗ: ನಟ ಶಿವರಾಜ್‌ಕುಮಾರ್‌ ಪತ್ನಿ ಗೀತಾ ಶಿವರಾಜ್​ಕುಮಾರ್​ ಅವರು ಶಿವಮೊಗ್ಗ ಲೋಕಸಭಾ ಚುನಾವಣೆಯ ಕಾಂಗ್ರೆಸ್​ ಪಕ್ಷದ ಅಭ್ಯರ್ಥಿಯಾಗಿ ಸ್ಪರ್ಧೆಗೆ ಇಳಿದಿದ್ದು, ಏಪ್ರಿಲ್​ 15 ಅವರು ನಾಮಪತ್ರ ಸಲ್ಲಿಸಿದ್ದಾರೆ. ಈ ಸಂದರ್ಭದಲ್ಲಿ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಕಿಮ್ಮನೆ ರತ್ನಾಕರ್​ ಮುಂತಾದವರು ಗೀತಾಗೆ …

ನವದೆಹಲಿ: ಲೋಕಸಭಾ ಚುನಾವಣೆಗಾಗಿ ಕಾಂಗ್ರೆಸ್‌, ಮಹಿಳೆಯರು ಯುವಜನತೆ ರೈತರು ಮತ್ತು ಕಾರ್ಮಿಕರಿಗೆ ನ್ಯಾಯ ಎಂಬ ಪರಿಕಲ್ಪನೆಯನ್ನು ಕೇಂದ್ರೀಕರಿಸಿದ ಪ್ರಚಾರ ಗೀತೆಯನ್ನು ಸೋಮವಾರ ಬಿಡುಗಡೆ ಮಾಡಿದೆ. ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್ ಮತ್ತು ವಕ್ತಾರ ಸುಪ್ರಿಯಾ ಶ್ರಿನಾಟೆ ದಿಲ್ಲಿಯ ಎಐಸಿಸಿ ಕೇಂದ್ರ …

ನವದೆಹಲಿ: 18ನೇ ಲೋಕಸಭೆ ಚುನಾವಣೆಗೆ ಕ್ಷಣಗಣನೆ ಶುರುವಾಗಿದೆ. ಈ ಸಂಬಂಧ ಚುನಾವಣಾ ನೀತಿ ಸಂಹಿತೆ ಜಾರಿಯಲ್ಲಿದೆ. ಈ ಹಿನ್ನಲೆ ದೇಶದಲ್ಲಿ 75ವರ್ಷಗಳ ಲೋಕಸಭಾ ಚುನಾವಣೆಯ ಇತಿಹಾಸದಲ್ಲೇ ಈ ಬಾರಿ ಅತಿ ಹೆಚ್ಚು ದಾಖಲೆರಹಿತ ನಗದು ಮತ್ತು ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದಯ ಚುನಾವಣಾ …

ಮೈಸೂರು: ರಾಜ್ಯ ಕಾಂಗ್ರೆಸ್‌ ಸರ್ಕಾರದ ಐದು ಗ್ಯಾರಂಟಿಗಳು ಭಯೋತ್ಪಾದಕರನ್ನು ಉತ್ಪಾದನೆ ಮಾಡುತ್ತವೆ ಎಂದು ಶಾಸಕ ಜಿ.ಟಿ ದೇವೆಗೌಡ ಹೇಳಿದ್ದಾರೆ. ಮೋದಿ ಬಿರುಗಾಳಿಗೆ ಗ್ಯಾರಂಟಿ ಗಾಳಿಯಲ್ಲಿ ತೂರಿವೆ. 10ತಿಂಗಳಲ್ಲಿ ಗ್ಯಾರಂಟಿ ಬಿಟ್ಟರೆ ಅಭಿವೃದ್ಧಿಯಾಗಿಲ್ಲ. ಕಾಂಗ್ರೆಸ್‌ ಚುನಾವಣೆಯಲ್ಲಿ ಅಧಿಕಾರವನ್ನು ದುರುಪಯೋಗ ಪಡಿಸಿಕೊಳ್ಳುತ್ತಿದೆ ಎಂದು ಜಿ.ಟಿ …

ವಯನಾಡು: ಲೋಕಸಭೆ ಚುನಾವಣೆ ಘೋಷಣೆಯಾದ ಬಳಿಕ ಎರಡನೇ ಬಾರಿಗೆ ತಮ್ಮ ಸಂಸದೀಯ ಸ್ವಕ್ಷೇತ್ರವಾದ ಕೇರಳದ ವಯನಾಡಿನಲ್ಲಿ ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಭರ್ಜರಿ ರೋಡ್‌ ಶೋ ನಡೆಸಿದ್ದಾರೆ. ಸೋಮವಾರ ಸುಲ್ತಾನ್‌ ಬತೇರಿಯ ಪ್ರದೇಶದಲ್ಲಿ ಕಾರಿನ ಮೇಲೆ ಕುಳಿತು ರಾಹುಲ್‌ ಗಾಂಧಿ ರೋಡ್‌ …

Stay Connected​
error: Content is protected !!