Mysore
29
clear sky

Social Media

ಮಂಗಳವಾರ, 17 ಫೆಬ್ರವರಿ 2026
Light
Dark

loksabha election

Homeloksabha election

ಮೈಸೂರು: ಮಂಡ್ಯ ಸಂಸದೆ ಸುಮಲತ ಅಂಬರೀಶ್‌ ಬಿಜೆಪಿ ಸೇರ್ಪಡೆ ಬಳಿಕ ಇಂದು ಮೈಸೂರಿನಲ್ಲಿ ನಡೆದ ಪ್ರಧಾನಿ ನರೇಂದ್ರ ಮೋದಿ ಅವರ ವೇದಿಕೆ ಕಾರ್ಯಕ್ರಮದಲ್ಲಿ ಮೊದಲ ಬಾರಿಗೆ ಕಾಣಿಸಿಕೊಂಡು, ಅಂದು ನಾನು ಪಕ್ಷೇತರ ಇಂದು ಬಿಜೆಪಿ ಎಂದು ಅಬ್ಬರದ ಭಾಷಣ ಮಾಡಿದ್ದಾರೆ. 2019ರ …

ಚಾಮರಾಜನಗರ: ರಾಜ್ಯಕ್ಕೆ ಬರ ಪರಿಹಾರ ನೀಡುವಲ್ಲಿ ವಂಚಿಸಿದ ಪ್ರಧಾನಿ ನರೇಂದ್ರ ಮೋದಿ ಮೈಸೂರಿಗೆ ಬರುತ್ತಿರುವುದನ್ನು ವಿರೋಧಿಸಿ, ಜಿಲ್ಲಾ ಕಾಂಗ್ರೆಸ್‌ ಸಮಿತಿಯ ಪದಾಧಿಕಾರಗಳು ಮತ್ತು ಕಾರ್ಯಕರ್ತರು ಶನಿವಾರ ನಗರದಲ್ಲಿ ಗೋ ಬ್ಯಾಕ್‌ ಚಳವಳಿ ನಡೆಸಿದರು. ಜಿಲ್ಲಾ ಕಾಂಗ್ರೆಸ್‌ ಸಮಿತಿ ಕಚೇರಿಯ ಮುಂಭಾಗದ ರಾಷ್ಟ್ರೀಯ …

ಮಡಿಕೇರಿ: ಮಾಜಿ ಮುಖ್ಯಮಂತ್ರಿ ಎಚ್‌ ಡಿ ಕುಮಾರಸ್ವಾಮಿ ಶನಿವಾರ ತುಮಕೂರಿನ ಚುನಾವಣಾ ಪ್ರಚಾರ ವೇಳೆ ರಾಜ್ಯ ಕಾಂಗ್ರೆಸ್‌ ಜಾರಿಗೆ ತಂದಿರುವ ಗ್ಯಾರಂಟಿಗಳಿಂದ ಹಳ್ಳಿಯ ಹೆಣ್ಣು ಮಕ್ಕಳು ದಾರಿ ತಪ್ಪುತ್ತಿದ್ದಾರೆ ಎಂದು ಹೇಳಿಕೆ ನೀಡಿದ್ದರು. ಈ ಹೇಳಿಕೆಯನ್ನು ರಾಜ್ಯ ಕಾಂಗ್ರೆಸ್‌ ನಾಯಕರು ತೀವ್ರವಾಗಿ …

ಮೈಸೂರು: ಮಹಾಪ್ರಭುವಿನ ದಿಲ್ಲಿಯ ಆಸ್ಥಾನಕ್ಕೆ ಬೇಕಿರುವುದು ವಿದೂಷಕರೇ. ಈ ವಿದೂಷಕರು ಬರ ಪರಿಹಾರ ಮುಂತಾದವುಗಳ ಬಗ್ಗೆ ಮಾತನಾಡುವುದಿಲ್ಲ. ಈಗ ಮಹಾಪ್ರಭು ಮೈಸೂರಿನ ಮಹಾರಾಜರನ್ನೂ ವಿದೂಷಕರನ್ನಾಗಿಸಲು ಹೊರಟಿದ್ದಾರೆ. ಅವೇರೆಕೆ ಒಪ್ಪಿಕೊಂಡರೋ ನಮಗೆ ಗೊತ್ತಿಲ್ಲ. ಆದರೆ, ಅವರನ್ನು ತಡೆಯುವ ಜವಾಬ್ದಾರಿ ನಮ್ಮ ಮೇಲಿದೆ ಎಂದು …

ಮೈಸೂರು: ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಯ ಎನ್‌ಡಿಎಗೆ ಪೂರ್ಣ ಪ್ರಮಾಣದ ಬಹುಮತ ದೊರೆಯುವುದಿಲ್ಲ. ಇಂಡಿಯಾ ಮೈತ್ರಿಗೆ ಈ ಬಾರಿ ಹೆಚ್ಚಿನ ಬಹುಮತ ಸಿಗಲಿದೆ. 400ಕ್ಕೂ ಹೆಚ್ಚು ಸ್ಥಾನ ಗೆಲ್ಲಲಿದ್ದೇವೆ ಎಂದು ಹೇಳುವ ಮೂಲಕ ಬಿಜೆಪಿ ಜನರ ದಾರಿ ತಪ್ಪಿಸುವ ಕೆಲಸ …

ಈ ಬಾರಿಯ ಲೋಕಸಭಾ ಕಣ ರಂಗೇರಿದೆ. ಎಲ್ಲಾ ಪಕ್ಷಗಳು ತಮ್ಮ ತಮ್ಮ ಅಭ್ಯರ್ಥಿಗಳ ಪರ ಭರ್ಜರಿ ಪ್ರಚಾರದಲ್ಲಿ ತೊಡಗಿದ್ದಾರೆ. ಈ ಪ್ರಚಾರಕ್ಕೆ ಪಕ್ಷಗಳು ತಮ್ಮ ಅಭ್ಯರ್ಥಿಗಳ ಪರವಾಗಿ ಸ್ಟಾರ್‌ ಪ್ರಚಾರಕರಾಗಿ ನಟ-ನಟಿಯರನ್ನು ಕರೆಸುತ್ತಾರೆ. ಆದರೆ ಈ ಬಾರಿ 400ಕ್ಕೂ ಅಧಿಕ ಸೀಟ್ …

ಹುಬ್ಬಳ್ಳಿ: ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಪ್ರಚಾರಕ್ಕೆ ಹೋದ ಕಡೆಯಲ್ಲ ಬಿಜೆಪಿ ಗೆಲುವು ಸಾಧಿಸಿದೆ ಎಂದು ಕೇಂದ್ರ ಸಚಿವ ಪಹ್ಲಾದ್‌ ಜೋಶಿ ಹೇಳಿದ್ದಾರೆ. ನಗರದಲ್ಲಿಂದು (ಏ.೧೩) ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಈ ಬಾರಿ ಚುನಾವಣಾ ಸ್ಪರ್ಧೇಯಲ್ಲು ಕಾಂಗ್ರೆಸ್‌ ಎಲ್ಲೆಲ್ಲಿ ರಾಹುಲ್ ಗಾಂಧಿ …

ಕಲಬುರಗಿ: ‘ನನ್ನ ಗುರಿ ನಿಜವಾಗಿಯೂ ಕಲ್ಯಾಣ ಕರ್ನಾಟಕ ಮಾಡುವುದಾಗಿದೆ. ಕಲ್ಯಾಣ ಕರ್ನಾಟಕ ಭಾಗಕ್ಕೆ 371ಜೆ ಸ್ಥಾನಮಾನ ತಂದು ಕೊಟ್ಟಿದ್ದೇನೆ. ಈ ಮೂಲಕ ಸಂವಿಧಾನದ ಪುಸ್ತಕದಲ್ಲಿ ಕಲಬುರಗಿ ಹೆಸರು ಸೇರಿಸಿದ್ದೇನೆ. ಆದರೆ ಕಲ್ಯಾಣ ಕರ್ನಾಟಕಕ್ಕೆ ಬಿಜೆಪಿ ಕೊಡುಗೆ ಶೂನ್ಯ ಎಂದು ಎಐಸಿಸಿ ಅಧ್ಯಕ್ಷ …

ರಾಮನಗರ: ಬೆಂಗಳೂರು ಗ್ರಾಮಾಂತರ ಕ್ಷೇತ್ರದಲ್ಲಿ ತಮ್ಮ ಪರವಾಗಿ ಪ್ರಚಾರ ಮಾಡಿದ ಕಾರ್ಯಕರ್ತರ ಮೇಲಿನ ಹಲ್ಲೆಯನ್ನು ಜೆಡಿಎಸ್‌-ಬಿಜೆಪಿ ಮೈತ್ರಿ ಅಭ್ಯರ್ಥಿ ಡಾ.ಸಿ.ಎನ್‌ ಮಂಜುನಾಥ್‌ ಖಂಡಿಸಿದ್ದಾರೆ. ಚನ್ನಪಟ್ಟಣ ತಲೂಕಿನ ಹೊಂಗನೂರಿನಲ್ಲಿ ಮಾತನಾಡಿರುವ ಅವರು, ಇದು ನಮ್ಮ ಸಂಸ್ಕೃತಿಯಲ್ಲ. ಚುನಾವಣೆ ಏನಿದ್ದರು ನಮ್ಮ ತತ್ವ ಸಿದ್ದಾಂತದ …

ಬೆಂಗಳೂರು: ನಗರದ ಕೆಪಿಸಿಸಿ ಕಚೇರಿಯಲ್ಲಿ ಗುರುವಾರ ತಡರಾತ್ರಿ ಚನ್ನಪಟ್ಟಣ, ಮಾಗಡಿ, ಆನೇಕಲ್ ಮತ್ತು ಕುಣಿಗಲ್ ಭಾಗಗಳ ಸುಮಾರು 300ಕ್ಕೂ ಹೆಚ್ಚು ಜೆಡಿಎಸ್ ಕಾರ್ಯಕರ್ತರು, ಡಿಸಿಎಂ ಡಿಕೆ ಶಿವಕುಮಾರ್‌ ನೇತೃತ್ವದಲ್ಲಿ ಸೇರ್ಪಡೆಗೊಂಡರು. ಜೆಡಿಎಸ್‌ ಕಾರ್ಯಕರ್ತರನ್ನು ಕಾಂಗ್ರೆಸ್‌ಗೆ ಬರಮಾಡಿಕೊಂಡ ಬಳಿಕ ಮಾತನಾಡಿದ ಡಿಕೆ, ಮೊನ್ನೆ …

Stay Connected​
error: Content is protected !!