Mysore
28
few clouds

Social Media

ಭಾನುವಾರ, 29 ಡಿಸೆಂಬರ್ 2024
Light
Dark

loksabha elections 2024

Homeloksabha elections 2024

ಚಿಕ್ಕಬಳ್ಳಾಪುರ: ಮೊನ್ನೆಯಷ್ಟೇ (ಜೂನ್‌ 4) ಬಹುನಿರೀಕ್ಷಿತ ಲೋಕಸಭಾ ಚುನಾವಣೆಯ ಫಲಿತಾಂಶ ಹೊರಬಿದ್ದಿದ್ದು, ಎನ್‌ಡಿಎ ಮೈತ್ರಿಕೂಟ ಬಹುಮತ ಪಡೆದುಕೊಂಡಿತು. ರಾಜ್ಯದಲ್ಲಿ ಬಿಜೆಪಿ 17, ಜೆಡಿಎಸ್‌ 2 ಮತ್ತು ಕಾಂಗ್ರೆಸ್‌ 9 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿದವು. ಫಲಿತಾಂಶ ಹೊರಬಿದ್ದ ಬಳಿಕ ಶಾಸಕ ಪ್ರದೀಪ್‌ ಈಶ್ವರ್‌ …

ಮಂಡ್ಯ: ಇಂದು ( ಜೂನ್‌ 4 ) ದೇಶಾದ್ಯಂತ ಲೋಕಸಭೆ ಚುನಾವಣೆಯ ಮತಎಣಿಕೆ ಪ್ರಕ್ರಿಯೆ ನಡೆಯುತ್ತಿದ್ದು, ಎನ್‌ಡಿಎ ಮೈತ್ರಿಕೂಟ ಸ್ಪಷ್ಟ ಬಹುಮತ ಪಡೆದುಕೊಳ್ಳುವತ್ತ ಹೆಜ್ಜೆ ಇಟ್ಟಿದೆ. ಇತ್ತ ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ ಎನ್‌ಡಿಎ ಮೈತ್ರಿಕೂಟದ ಅಭ್ಯರ್ಥಿ ಹೆಚ್‌ಡಿ ಕುಮಾರಸ್ವಾಮಿ ಕಾಂಗ್ರೆಸ್‌ನ ವೆಂಕಟರಮಣೇಗೌಡ …

ದೇಶದ ಲೋಕಸಭಾ ಚುನಾವಣೆಯ ಒಟ್ಟು ಏಳು ಹಂತಗಳ ಮತದಾನದ ಪೈಕಿ ಐದು ಹಂತಗಳು ಮುಗಿದಿವೆ. ಅದರಲ್ಲಿ ಕರ್ನಾಟಕವೂ ಒಂದು. ಆದರೆ, ಚುನಾವಣಾ ಮಾದರಿ ನೀತಿ ಸಂಹಿತೆ ಮುಂದುವರಿದಿದೆ. ಇದು ರಾಜ್ಯ ಸರ್ಕಾರ ಕೈಗೊಳ್ಳಬಹುದಾದ ಜನೋಪಯೋಗಿ ಯೋಜನೆಗಳಿಗೆ ಅಡ್ಡಿಯಾಗಿದೆ. ಇದರಿಂದ ಹಲವು ಜನಪ್ರತಿನಿಧಿಗಳು …

ಚಾಮರಾಜನಗರ: ನಿನ್ನೆ ( ಏಪ್ರಿಲ್‌ 26 ) ರಾಜ್ಯದ ಒಟ್ಟು 14 ಕ್ಷೇತ್ರಗಳಿಗೆ ಲೋಕಸಭೆ ಚುನಾವಣೆ ನಡೆಯಿತು. ಎಲ್ಲೆಡೆ ಮತದಾನ ಮಾಡುವ ಮೂಲಕ ಸಾರ್ವಜನಿಕರು ತಮ್ಮ ಹಕ್ಕನ್ನು ಚಲಾಯಿಸಿದರು. ಆದರೆ ಜಿಲ್ಲೆಯ ಹನೂರು ತಾಲೂಕಿನ ಮಲೆ ಮಹದೇಶ್ವರ ಬೆಟ್ಟದ ವ್ಯಾಪ್ತಿಗೆ ಬರುವ …

ಬೆಳಗಾವಿ: ರಾಜ್ಯದಲ್ಲಿ ಮೊದಲನೇ ಹಂತದ ಮತದಾನ ಮುಗಿದಿದ್ದು, ಎರಡನೇ ಹಂತದ ಮತದಾನ ಮೇ‌ 7 ರಂದು ನಡೆಯಲಿದೆ. ಉತ್ತರ ಕರ್ನಾಟಕ ಭಾಗದ 14 ಕ್ಷೇತ್ರಗಳಿಗೆ ಎರಡನೇ ಹಂತದ ಮತದಾನ ನಡೆಯಲಿದೆ. ಹೀಗಾಗಿ ಪ್ರಧಾನಿ ನರೇಂದ್ರ ಮೋದಿ ರಾಜ್ಯದಲ್ಲಿ ಮೂರು‌ ದಿನ ಠಿಕಾಣಿ …

ಬೆಂಗಳೂರು: ಲಂಚ, ಭ್ರಷ್ಟಾಚಾರದ ಪ್ರಯತ್ನ ಹಾಗೂ ಚುನಾವಣಾ ನೋಡಲ್ ಅಧಿಕಾರಿಗಳೊಂದಿಗೆ ಅನುಚಿತ ವರ್ತನೆ ಅರೋಪದ ಮೇರೆಗೆ ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಡಾ.ಕೆ ಸುಧಾಕರ ವಿರುದ್ಧ ಮಾದನಾಯಕನಹಳ್ಳಿ ಪೊಲೀಸ್ ಠಾಣೆಯಲ್ಲಿ ಎಫ್ ಐ ಆರ್ ದಾಖಲಾಗಿದೆ. ಸುಧಾಕರ ಆಪ್ತ, ಬಿಜೆಪಿ …

ಬೆಂಗಳೂರು: ಶುಕ್ರವಾರ (ಏ.26 ) ರಾಜ್ಯದ 14 ಕ್ಷೇತ್ರಗಳಲ್ಲಿ ಲೋಕಸಭೆ ಮೊದಲ ಹಂತದ ಮತದಾನ ನಡೆದಿದ್ದು, ಬಹುತೇಕ ಎಲ್ಲಾ ಕ್ಷೇತ್ರಗಳಲ್ಲೂ ‌ಶಾಂತಿಯುತ ಮತದಾನ ನಡೆದಿದೆ, ಯಾವುದೇ ತರಹದ ಅಹಿತಕರ ಘಟನೆ ನಡೆದಿಲ್ಲ ಎಂದು ಕಾನೂನು ಸುವ್ಯವಸ್ಥೆ ವಿಭಾಗದ ಎಡಿಜಿಪಿ‌‌ ಆರ್.ಜಿತೇಂದ್ರ ತಿಳಿಸಿದ್ದಾರೆ. …

ಚಿತ್ರದುರ್ಗ: ರಾಜ್ಯದಲ್ಲಿ ಇಂದು ( ಏಪ್ರಿಲ್‌ 26 ) ಲೋಕಸಭೆ ಚುನಾವಣೆಯ ಮೊದಲ ಹಂತದ ಮತದಾನ ಪ್ರಕ್ರಿಯೆ ನಡೆಯುತ್ತಿದೆ. ಬಹುತೇಕ ಕಡೆ ಶಾಂತಿಯುತ ಮತದಾನ ನಡೆದರೆ, ಇನ್ನೂ ಕೆಲವೆಡೆ ಗಲಾಟೆಗಳು ನಡೆದಿವೆ, ಮತಯಂತ್ರ ಕೈಕೊಟ್ಟ ಘಟನೆಗಳೂ ನಡೆದಿವೆ. ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ …

ಬೆಂಗಳೂರು: ಲೋಕಸಭೆ ಚುನಾವಣೆಯಲ್ಲಿ ಬೆಂಗಳೂರು ಗ್ರಾಮಾಂತರ ಕ್ಷೇತ್ರದಿಂದ ಕಣಕ್ಕಿಳಿದಿರುವ ಕಾಂಗ್ರೆಸ್‌ ಅಭ್ಯರ್ಥಿ ತಮ್ಮ ಸೋದರ ಡಿಕೆ ಸುರೇಶ್‌ ಪರ ಮತಪ್ರಚಾರ ಮಾಡುವ ವೇಳೆ ಅಪಾರ್ಟ್‌ಮೆಂಟ್‌ ಒಂದರ ಜನರ ಜತೆ ಸಭೆ ನಡೆಸಿ ಮಾತನಾಡಿದ್ದ ಡಿಕೆಶಿ ತನ್ನ ಸಹೋದರನಿಗೆ ಮತ ಹಾಕಿದರೆ ನಿಮ್ಮ …

ಮೈಸೂರು: ನಾಳೆ ( ಏಪ್ರಿಲ್‌ 26) ಕರ್ನಾಟಕದ 14 ಕ್ಷೇತ್ರಗಳು ಸೇರಿದಂತೆ ದೇಶದ 13 ರಾಜ್ಯಗಳ ಒಟ್ಟು 89 ಲೋಕಸಭೆ ಕ್ಷೇತ್ರಗಳಿಗೆ ಚುನಾವಣೆ ನಡೆಯಲಿದೆ. ಬೆಳಗ್ಗೆ 7 ಗಂಟೆಗೆ ಮತದಾನ ಪ್ರಕ್ರಿಯೆ ಆರಂಭಗೊಳ್ಳಲಿದ್ದು, ಸಂಜೆ 6 ಗಂಟೆಗೆ ಕೊನೆಗೊಳ್ಳಲಿದೆ. ಸಂಜೆ ಆರರ …

Stay Connected​