ಮಂಡ್ಯ: ಮಾಜಿ ಸಚಿವ ಸಿ ಎಸ್ ಪುಟ್ಟರಾಜು ಅವರನ್ನು ಅಭ್ಯರ್ಥಿ ಎಂದು ತಾವೇ ಹೇಳಿ ಇದೀಗ ಅವರೇ ಅಭ್ಯರ್ಥಿಯಾಗುತ್ತಿದ್ದಾರೆ. ಮಗನಿಗೆ ಮದುವೆ ಮಾಡಲು ಹೋಗಿ ಅಪ್ಪನೇ ಮದ್ವೆ…
ಬೆಂಗಳೂರು: ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಶಿವಮೊಗ್ಗ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ಗೀತಾ ಶಿವರಾಜ್‌ಕುಮಾರ್ ಸ್ಪರ್ಧಿಸುತ್ತಿದ್ದಾರೆ. ನಟ ಶಿವರಾಜ್‌ಕುಮಾರ್ ತಮ್ಮ ಪತ್ನಿ ಪರ ಪ್ರಚಾರ ಕಾರ್ಯಗಳಲ್ಲಿ ತೊಡಗಿಸಿಕೊಂಡಿದ್ದು,…
ಬಿಜೆಪಿ ಲೋಕಸಭೆ ಚುನಾವಣೆಗೆ ಅಭ್ಯರ್ಥಿಗಳ ಐದನೇ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಚಿಕ್ಕಬಳ್ಳಾಪುರ ಕ್ಷೇತ್ರದ ಟಿಕೆಟ್ ಅನ್ನು ಡಾ.ಕೆ. ಸುಧಾಕರ್ ಅವರಿಗೆ ನೀಡಲಾಗಿದ್ದು, ಉತ್ತರ ಕನ್ನಡ ಕ್ಷೇತ್ರದ ಟಿಕೆಟ್…
ತಮಿಳುನಾಡಿನ ಈರೋಡ್ ಸಂಸದ ಎ.ಗಣೇಶಮೂರ್ತಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ ಎನ್ನಲಾಗಿದ್ದು ಅವರನ್ನು ಕೊಯಮತ್ತೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಎಂದು ಪಿಟಿಐ ವರದಿ ಮಾಡಿದೆ. ಕಳೆದ…
ಶಿವಮೊಗ್ಗ: ನಟ ಶಿವರಾಜ್‌ಕುಮಾರ್ ಅವರ ಪತ್ನಿ ಗೀತಾ ಶಿವರಾಜ್‌ಕುಮಾರ್ ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಶಿವಮೊಗ್ಗ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿ ಕಣಕ್ಕಿಳಿಯುತ್ತಿದ್ದು, ಕ್ಷೇತ್ರದ ವಿವಿಧ ಭಾಗಗಳಿಗೆ ತೆರಳಿ…
• ಗಿರೀಶ್ ಹುಣಸೂರು ಮೈಸೂರು: ಲೋಕಸಭಾ ಚುನಾವಣೆಗೆ ಮೈಸೂರು- ಕೊಡಗು ಕ್ಷೇತ್ರಕ್ಕೆ ಬಿಜೆಪಿ ಅಚ್ಚರಿಯ ಅಭ್ಯರ್ಥಿಯಾಗಿ ರಾಜವಂಶಸ್ಥ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್‌ಗೆ ಟಿಕೆಟ್ ಘೋಷಣೆ…
ಬೆಂಗಳೂರು: ನಿನ್ನೆಯಷ್ಟೇ ( ಮಾರ್ಚ್ 13 ) ಲೋಕಸಭೆ ಚುನಾವಣೆಗೆ ಬಿಜೆಪಿ ವಿವಿಧ ಕ್ಷೇತ್ರಗಳ ಅಭ್ಯರ್ಥಿಗಳನ್ನು ಘೋಷಿಸಿದ್ದು, ರಾಜ್ಯದ 20 ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಪ್ರಕಟಿಸಿತ್ತು. ಈ ಪಟ್ಟಿಯಲ್ಲಿ…
ಮೈಸೂರು: ಮೈಸೂರಿನ ರಾಜವಂಶಸ್ಥರಾದ ರಾಜ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರು ರಾಜಕೀಯಕ್ಕೆ ಬರುವುದಾದರೇ ನನ್ನ ಸ್ವಾಗತವಿದೆ ಎಂದು ಮೈಸೂರು- ಕೊಡಗು ಸಂಸದ ಪ್ರತಾಪ್ ಸಿಂಹ ಹೇಳಿದ್ದಾರೆ.…
ಕೊಡಗು: ಮೈಸೂರು-ಕೊಡಗು ಲೋಕಸಭಾ ಕ್ಷೇತ್ರಕ್ಕೆ ಸಂಬಂಧಿಸಿದಂತೆ ವಿಧಾನ ಪರಿಷತ್ತಿನ ಹಾಲಿ ಬಿಜೆಪಿಯಿಂದ ಸದಸ್ಯರಾಗಿರುವ ಎಚ್. ವಿಶ್ವನಾಥ್ ಅವರು ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಹಾಲಿ ಸಂಸದ…