Mysore
28
few clouds

Social Media

ಭಾನುವಾರ, 15 ಫೆಬ್ರವರಿ 2026
Light
Dark

loksabha elections 2024

Homeloksabha elections 2024

ಹೊಸದಿಲ್ಲಿ: ಲೋಕಸಭೆ ಚುನಾವಣೆ ಸಮೀಪಿಸುತ್ತಿದ್ದು, ಹಲವೆಡೆ ಅಭ್ಯರ್ಥಿಗಳ ಪ್ರಚಾರ ಕಾರ್ಯಗಳು ಜೋರಾಗಿವೆ. ಇನ್ನು ಈ ಬಾರಿಯೂ ಅಧಿಕಾರದ ಚುಕ್ಕಾಣಿ ಹಿಡಿಯುವ ಯೋಜನೆಯಲ್ಲಿರುವ ಬಿಜೆಪಿ ಹಂತ ಹಂತವಾಗಿ ತನ್ನ ಅಭ್ಯರ್ಥಿಗಳ ಪಟ್ಟಿಯನ್ನು ಘೋಷಿಸುತ್ತಿದೆ. ಇಂದು ( ಏಪ್ರಿಲ್‌ 10 ) ತನ್ನ ಹತ್ತನೇ …

ಲೋಕಸಭೆ ಚುನಾವಣೆಯ ಮೊದಲ ಹಂತದ ಮತದಾನದ ದಿನಾಂಕ ಸಮೀಪಿಸುತ್ತಿದ್ದು, ಪ್ರಧಾನ ಮಂತ್ರಿ ನರೇಂದ್ರ ಮೋದಿ ಎಕ್ಸ್‌ ಮಾಧ್ಯಮದಲ್ಲಿ ಕನ್ನಡಕ್ಕೆಂದು ಪ್ರತ್ಯೇಕ ಖಾತೆಯನ್ನು ತೆರೆದಿದ್ದಾರೆ. ʼನರೇಂದ್ರ ಮೋದಿ ಕನ್ನಡʼ ಎಂಬ ಹೆಸರಿನಡಿಯಲ್ಲಿ ಈ ಖಾತೆಯನ್ನು ತೆರೆದಿದ್ದಾರೆ. ಏಪ್ರಿಲ್‌ 19ರಂದು ಮೊದಲ ಹಂತದ ಮತದಾನ …

ಮೈಸೂರು: ಮೈಸೂರು ಲೋಕಸಭೆ ಕ್ಷೇತ್ರದಲ್ಲಿ ಕಾಂಗ್ರೆಸ್‌ನಿಂದ ಲಕ್ಷ್ಮಣ್‌ ಹಾಗೂ ಬಿಜೆಪಿಯಿಂದ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌ ಕಣಕ್ಕಿಳಿದಿದ್ದಾರೆ. ಸದ್ಯ ಈ ಇಬ್ಬರೂ ಅಭ್ಯರ್ಥಿಗಳು ಪ್ರಚಾರ ಕಾರ್ಯಗಳಲ್ಲಿ ನಿರತರಾಗಿದ್ದು, ನಿನ್ನೆ ( ಏಪ್ರಿಲ್‌ 3 ) ಹೆಚ್‌ ವಿಶ್ವನಾಥ್‌ ಇಬ್ಬರ ನಡುವಿನ ಸ್ಪರ್ಧೆಯ …

ಬೆಂಗಳೂರು: ಲೋಕಸಭೆ ಚುನಾವಣೆ ಸಮೀಪಿಸುತ್ತಿದ್ದು, ಎಲ್ಲೆಡೆ ಅಭ್ಯರ್ಥಿಗಳ ಪ್ರಚಾರ ಜೋರಾಗಿದೆ. ಇನ್ನು ಬೆಂಗಳೂರು ದಕ್ಷಿಣ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ತೇಜಸ್ವಿ ಸೂರ್ಯ ಕಣಕ್ಕಿಳಿದಿದ್ದು, ಅಬ್ಬರದ ಪ್ರಚಾರದಲ್ಲಿ ತೊಡಗಿಸಿಕೊಂಡಿದ್ದಾರೆ. ಈ ಪ್ರಚಾರದಲ್ಲಿ ಸಿನಿ ಕಲಾವಿದ ಹಾಗೂ ರಾಜ್ಯಸಭಾ ಸದಸ್ಯನಾಗಿರುವ ಜಗ್ಗೇಶ್‌ ಸಹ ಭಾಗವಹಿಸಿ …

ರಾಮನಗರ: ರಾಜ್ಯದಲ್ಲಿ ಲೋಕಸಭೆ ಚುನಾವಣೆಯ ಕಾವು ಜೋರಾಗಿದೆ. ಮೊದಲ ಹಂತದ ಚುನಾವಣೆಗೆ ನಾಮಪತ್ರ ಸಲ್ಲಿಸಲು ಇಂದು ( ಏಪ್ರಿಲ್‌ 4 ) ಕೊನೆಯ ದಿನವಾಗಿದ್ದು, ಹಲವು ಅಭ್ಯರ್ಥಿಗಳು ಬೆಳಗ್ಗೆಯೇ ನಾಮಪತ್ರಗಳನ್ನು ಸಲ್ಲಿಸಿದ್ದಾರೆ. ಇನ್ನು ಬೆಂಗಳೂರು ಗ್ರಾಮಾಂತರ ಕ್ಷೇತ್ರದಲ್ಲಿ ಡಾ. ಸಿಎನ್‌ ಮಂಜುನಾಥ್‌ …

ಮಂಡ್ಯ: ಲೋಕಸಭೆ ಚುನಾವಣೆ ಸಮೀಪಿಸುತ್ತಿದ್ದು, ಇಂದು ( ಏಪ್ರಿಲ್‌ 4 ) ನಾಮಪತ್ರ ಸಲ್ಲಿಸಲು ಕೊನೆ ದಿನವಾದ್ದರಿಂದ ಹಲವು ಕ್ಷೇತ್ರಗಳ ಅಭ್ಯರ್ಥಿಗಳು ನಾಮಪತ್ರ ಸಲ್ಲಿಸುತ್ತಿದ್ದಾರೆ. ಬಿಜೆಪಿ ಹಾಗೂ ಜಾ.ದಳ ಮೈತ್ರಿಕೂಟಕ್ಕೆ ಕಗ್ಗಂಟಾಗಿದ್ದ ಮಂಡ್ಯ ಕ್ಷೇತ್ರಕ್ಕೆ ಕುಮಾರಸ್ವಾಮಿ ಅಭ್ಯರ್ಥಿಯಾಗಿದ್ದು, ಇದ್ದ ಎಲ್ಲಾ ಅಡೆತಡೆಗಳು …

ಚಿಕ್ಕಬಳ್ಳಾಪುರ: ಲೋಕಸಭೆ ಚುನಾವಣೆ ಸಮೀಪಿಸುತ್ತಿದ್ದು, ಎಲ್ಲೆಡೆ ಅಭ್ಯರ್ಥಿಗಳ ಪರ ನಾಯಕರು ಪ್ರಚಾರವನ್ನು ಆರಂಭಿಸಿದ್ದಾರೆ. ಚಿಕ್ಕಬಳ್ಳಾಪುರದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ ಪ್ರದೀಪ್‌ ಈಶ್ವರ್‌ ರಕ್ಷಾ ರಾಮಯ್ಯ ಅವರನ್ನು ಗೆಲ್ಲಿಸಿ, ಈ ಬಾರಿ ಬಿಜೆಪಿಗೆ ಮತ ಹಾಕಿದ್ರೆ ಫ್ರೀ ಬಸ್‌ ನಿಲ್ಲಿಸಿಬಿಡ್ತಾರೆ ಎಂದು ಹೇಳಿದರು. …

ಮಡಿಕೇರಿ: ಕುಶಾಲನಗರ ಹಾಗೂ ಮಡಿಕೇರಿಯಲ್ಲಿ ನಡೆದ ಬಿಜೆಪಿ ಕಾರ್ಯಕ್ರಮದಲ್ಲಿ ಪಕ್ಷದ ಕಾರ್ಯಕರ್ತರ ಜೇಬಿನಲ್ಲಿದ್ದ ಲಕ್ಷಾಂತರ ರೂ.ಗಳನ್ನು ಅಪಹರಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಕೊಡಗು ಜಿಲ್ಲಾ ಪೊಲೀಸರು 13ಮಂದಿಯನ್ನು ಬಂಧಿಸಿದ್ದಾರೆ. ಅಲ್ಲದೆ ಆರೋಪಿಗಳಿಂದ 12 ಮೊಬೈಲ್ ಫೋನ್ ಗಳು, ತಲಾ ಒಂದು ಟೊಯೋಟಾ ಇನ್ನೋವಾ …

ಹೊಸದಿಲ್ಲಿ: ತಮ್ಮ ಪುತ್ರನಿಗೆ ಈ ಬಾರಿಯ ಲೋಕಸಭೆಯಲ್ಲಿ ಸ್ಪರ್ಧಿಸುವ ಅವಕಾಶ ಸಿಗದ ಕಾರಣ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ವಿರುದ್ಧ ಆಕ್ರೋಶಗೊಂಡು ಬಂಡಾಯ ಸಾರಿರುವ ಕೆ.ಎಸ್‌ ಈಶ್ವರಪ್ಪ ವಿರುದ್ಧ ಮೊನ್ನೆ ರಾಜ್ಯಕ್ಕೆ ಆಗಮಿಸಿದ್ದ ಅಮಿತ್‌ ಶಾಗೆ ದೂರನ್ನು ನೀಡಲಾಗಿತ್ತು. ಇನ್ನು ಈಶ್ವರಪ್ಪ ಅವರನ್ನು …

ಮೈಸೂರು: ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ 200 ಸ್ಥಾನಗಳನ್ನೂ ಗೆಲ್ಲುವುದಿಲ್ಲ ಎಂದು ಕೆಪಿಸಿಸಿ ಅಧ್ಯಕ್ಷರೂ ಆಗಿರುವ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್‌ ನುಡಿದಿದ್ದಾರೆ. ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಕಾಂಗ್ರೆಸ್‌ ಅಭ್ಯರ್ಥಿ ಎಂ.ಲಕ್ಷ್ಮಣ್‌ ನಾಮಪತ್ರ ಸಲ್ಲಿಕೆ ನಂತರ ಬುಧವಾರ ನಡೆದ ಪ್ರಚಾರ ಸಭೆಯಲ್ಲಿ ಅವರು …

Stay Connected​
error: Content is protected !!