Mysore
22
overcast clouds

Social Media

ಗುರುವಾರ, 19 ಡಿಸೆಂಬರ್ 2024
Light
Dark

loksabha elections 2024

Homeloksabha elections 2024

ಮಂಡ್ಯ: ಮಾಜಿ ಸಚಿವ ಸಿ ಎಸ್‌ ಪುಟ್ಟರಾಜು ಅವರನ್ನು ಅಭ್ಯರ್ಥಿ ಎಂದು ತಾವೇ ಹೇಳಿ ಇದೀಗ ಅವರೇ ಅಭ್ಯರ್ಥಿಯಾಗುತ್ತಿದ್ದಾರೆ. ಮಗನಿಗೆ ಮದುವೆ ಮಾಡಲು ಹೋಗಿ ಅಪ್ಪನೇ ಮದ್ವೆ ಆದಂತಿದೆ ಜೆಡಿಎಸ್‌ ಪರಿಸ್ಥಿತಿ ಎಂದು ಕೃಷಿ ಹಾಗೂ ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ …

ಬೆಂಗಳೂರು: ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಶಿವಮೊಗ್ಗ ಕ್ಷೇತ್ರದಿಂದ ಕಾಂಗ್ರೆಸ್‌ ಅಭ್ಯರ್ಥಿಯಾಗಿ ಗೀತಾ ಶಿವರಾಜ್‌ಕುಮಾರ್‌ ಸ್ಪರ್ಧಿಸುತ್ತಿದ್ದಾರೆ. ನಟ ಶಿವರಾಜ್‌ಕುಮಾರ್‌ ತಮ್ಮ ಪತ್ನಿ ಪರ ಪ್ರಚಾರ ಕಾರ್ಯಗಳಲ್ಲಿ ತೊಡಗಿಸಿಕೊಂಡಿದ್ದು, ಈ ನಡೆ ವಿರುದ್ಧ ಕೂಗು ಕೇಳಿಬಂದಿತ್ತು. ಶಿವರಾಜ್‌ಕುಮಾರ್‌ ನಟನೆಯ ಯಾವುದೇ ಚಿತ್ರಗಳು ಹಾಗೂ …

ಬಿಜೆಪಿ ಲೋಕಸಭೆ ಚುನಾವಣೆಗೆ ಅಭ್ಯರ್ಥಿಗಳ ಐದನೇ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಚಿಕ್ಕಬಳ್ಳಾಪುರ ಕ್ಷೇತ್ರದ ಟಿಕೆಟ್‌ ಅನ್ನು ಡಾ.ಕೆ. ಸುಧಾಕರ್‌ ಅವರಿಗೆ ನೀಡಲಾಗಿದ್ದು, ಉತ್ತರ ಕನ್ನಡ ಕ್ಷೇತ್ರದ ಟಿಕೆಟ್‌ ಅನ್ನು ವಿಶ್ವೇಶ್ವರ ಹೆಗಡೆ ಕಾಗೇರಿ ಅವರಿಗೆ ನೀಡಿದೆ, ರಾಯಚೂರು ಕ್ಷೇತ್ರದ ಟಿಕೆಟ್‌ ಅನ್ನು …

ತಮಿಳುನಾಡಿನ ಈರೋಡ್‌ ಸಂಸದ ಎ.ಗಣೇಶಮೂರ್ತಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ ಎನ್ನಲಾಗಿದ್ದು ಅವರನ್ನು ಕೊಯಮತ್ತೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಎಂದು ಪಿಟಿಐ ವರದಿ ಮಾಡಿದೆ. ಕಳೆದ ಬಾರಿಯ ಲೋಕಸಭೆ ಚುನಾವಣೆಯಲ್ಲಿ ಡಿಎಂಕೆ ಪಕ್ಷದ ಟಿಕೆಟ್‌ ಪಡೆದು ಸ್ಪರ್ಧಿಸಿ ಜಯ ಗಳಿಸಿದ್ದ …

ಶಿವಮೊಗ್ಗ: ನಟ ಶಿವರಾಜ್‌ಕುಮಾರ್‌ ಅವರ ಪತ್ನಿ ಗೀತಾ ಶಿವರಾಜ್‌ಕುಮಾರ್‌ ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಶಿವಮೊಗ್ಗ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿ ಕಣಕ್ಕಿಳಿಯುತ್ತಿದ್ದು, ಕ್ಷೇತ್ರದ ವಿವಿಧ ಭಾಗಗಳಿಗೆ ತೆರಳಿ ಕಾರ್ಯಕರ್ತರನ್ನು ಭೇಟಿ ಮಾಡಿ ಚುನಾವಣೆಗೆ ಸಿದ್ಧತೆ ಮಾಡಿಕೊಳ್ಳುತ್ತಿದ್ದಾರೆ. ನಟ ಶಿವರಾಜ್‌ಕುಮಾರ್‌ ಸಹ ಪತ್ನಿ …

• ಗಿರೀಶ್ ಹುಣಸೂರು   ಮೈಸೂರು: ಲೋಕಸಭಾ ಚುನಾವಣೆಗೆ ಮೈಸೂರು- ಕೊಡಗು ಕ್ಷೇತ್ರಕ್ಕೆ ಬಿಜೆಪಿ ಅಚ್ಚರಿಯ ಅಭ್ಯರ್ಥಿಯಾಗಿ ರಾಜವಂಶಸ್ಥ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್‌ಗೆ ಟಿಕೆಟ್‌ ಘೋಷಣೆ ಮಾಡಿದ್ದು, ರಾಜಕೀಯ ವಲಯದಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿದೆ. 2014ರ ಲೋಕಸಭೆ ಚುನಾವಣೆಯಲ್ಲಿ ಅಚ್ಚರಿಯ …

ಬೆಂಗಳೂರು: ನಿನ್ನೆಯಷ್ಟೇ ( ಮಾರ್ಚ್‌ 13 ) ಲೋಕಸಭೆ ಚುನಾವಣೆಗೆ ಬಿಜೆಪಿ ವಿವಿಧ ಕ್ಷೇತ್ರಗಳ ಅಭ್ಯರ್ಥಿಗಳನ್ನು ಘೋಷಿಸಿದ್ದು, ರಾಜ್ಯದ 20 ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಪ್ರಕಟಿಸಿತ್ತು. ಈ ಪಟ್ಟಿಯಲ್ಲಿ ಮೈಸೂರು - ಕೊಡಗು ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ಮೈಸೂರು ರಾಜವಂಶಸ್ಥ ಯದುವೀರ್‌ ಕೃಷ್ಣದತ್ತ …

ಮೈಸೂರು: ಮೈಸೂರಿನ ರಾಜವಂಶಸ್ಥರಾದ ರಾಜ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌ ಅವರು ರಾಜಕೀಯಕ್ಕೆ ಬರುವುದಾದರೇ ನನ್ನ ಸ್ವಾಗತವಿದೆ ಎಂದು ಮೈಸೂರು- ಕೊಡಗು ಸಂಸದ ಪ್ರತಾಪ್‌ ಸಿಂಹ ಹೇಳಿದ್ದಾರೆ. ಅರಮನೆಯಿಂದ ಬೀದಿಗೆ ಬಂದು ಜನರ ಕಷ್ಟಗಳಿಗೆ ಸ್ಪಂದಿಸಿದರೇ ನಾನು ಒಬ್ಬ ಕಾರ್ಯಕರ್ತನಾಗಿ ಅವರೊಂದಿಗೆ …

ಕೊಡಗು: ಮೈಸೂರು-ಕೊಡಗು ಲೋಕಸಭಾ ಕ್ಷೇತ್ರಕ್ಕೆ ಸಂಬಂಧಿಸಿದಂತೆ ವಿಧಾನ ಪರಿಷತ್ತಿನ ಹಾಲಿ ಬಿಜೆಪಿಯಿಂದ ಸದಸ್ಯರಾಗಿರುವ ಎಚ್. ವಿಶ್ವನಾಥ್ ಅವರು ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಹಾಲಿ ಸಂಸದ ಪ್ರತಾಪ್ ಸಿಂಹರ ವಿರುದ್ಧ ಸ್ಪರ್ಧಿಸಲು ಸಿದ್ದತೆ ಮಾಡಿಕೊಂಡಿದ್ದಾರೆ. ಫೆ.6 ರಂದು ಮಡಿಕೇರಿಯಲ್ಲಿ ಮಾಧ್ಯಮಗಳೊಂದಿಗೆ …

Stay Connected​