ಮೈಸೂರು: ನಮ್ಮಲ್ಲಿ ಒಳ ಜಗಳ ಇಲ್ಲ. ಹಾಗಿದ್ದಿದ್ದರೆ ಲೋಕಸಭಾ ಚುನಾವಣೆಯಲ್ಲಿ ಒಗ್ಗಟ್ಟಿನಿಂದ ಕೆಲಸ ಮಾಡಲು ಸಾಧ್ಯವಾಗುತ್ತಿರಲಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಮೈಸೂರಿನಲ್ಲಿಂದು ಹೇಳಿದರು. ನಗರದ ಮಂಡಕ್ಕಳ್ಳಿ ವಿಮಾನ ನಿಲ್ದಾಣದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿ, ಕಾಂಗ್ರೆಸ್ ಪಕ್ಷದಲ್ಲಿ ಜಗಳವಾಗಿ ಸರ್ಕಾರ ಪತನವಾಗಲಿದೆ ಎಂದು ಬಿಜೆಪಿ …